AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗೆ ಮಾಡುವುದಕ್ಕೆ ಬೇರೆ ಕೆಲಸ ಇಲ್ವಾ.. ಎಲ್ಲವನ್ನು ಸರಿಮಾಡೋಣ ಆದ್ರೆ ರಾಜೀನಾಮೆ ಬೇಡ -ಆರ್. ಅಶೋಕ್

ಆನಂದ್ ಸಿಂಗ್ ರಾಜೀನಾಮೆ ಗುಮಾನಿ ವಿಚಾರ ತಿಳಿಯಿತು ತಕ್ಷಣ ಕರೆ ಮಾಡಿದ ಅಶೋಕ್ "ನಿಮಗೆ ಮಾಡುವುದಕ್ಕೆ ಬೇರೆ ಕೆಲಸ ಇಲ್ವಾ. ಎಲ್ಲವನ್ನು ಸರಿಮಾಡೋಣ ಆದ್ರೆ ರಾಜೀನಾಮೆ ಬೇಡ. ರಾಜೀನಾಮೆ ಕೊಡುವ ಪ್ರಹಸನ ಮಾಡಬೇಡಿ" ಎಂದು ಮನವೊಲಿಕೆಗೆ ಯತ್ನಿಸಿದ್ದಾರೆ.

ನಿಮಗೆ ಮಾಡುವುದಕ್ಕೆ ಬೇರೆ ಕೆಲಸ ಇಲ್ವಾ.. ಎಲ್ಲವನ್ನು ಸರಿಮಾಡೋಣ ಆದ್ರೆ ರಾಜೀನಾಮೆ ಬೇಡ -ಆರ್. ಅಶೋಕ್
ಸಚಿವ ಆರ್.ಅಶೋಕ್ ಮತ್ತು ಆನಂದ್ ಸಿಂಗ್
ಆಯೇಷಾ ಬಾನು
|

Updated on: Jan 25, 2021 | 2:57 PM

Share

ಬೆಂಗಳೂರು: ರಾಜ ರಾಜಕೀಯದಲ್ಲಿ ಖಾತೆ ಬದಲಾವಣೆಯ ಬಿರುಗಾಳಿ ಎದ್ದಿದೆ. ಕ್ಷಣ ಕ್ಷಣಕ್ಕೂ ಖಾತೆಯ ಅದಲು-ಬದಲು ಆಟ ನಡೆಯುತ್ತಿದೆ. ಈ ನಡುವೆ ನಾನು ಶಾಸಕನಾಗಿಯೇ ಉಳಿದು ಬಿಡುತ್ತೇನೆ ಎಂದು ಪರೋಕ್ಷವಾಗಿ ಸಚಿವ ಆನಂದ್ ಸಿಂಗ್ ರಾಜೀನಾಮೆ ಸುಳಿವು ನೀಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಆನಂದ್ ಸಿಂಗ್ ಜೊತೆ ಆರ್ ಅಶೋಕ್ ಗರಂ ಆಗಿದ್ದಾರೆ.

ಭಟ್ಕಳದ ಐಬಿಯಲ್ಲಿರುವ ಆರ್ ಅಶೋಕ್, ಆನಂದ್ ಸಿಂಗ್​ಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರಂತೆ. ಯಾವಾಗ ಆನಂದ್ ಸಿಂಗ್ ರಾಜೀನಾಮೆ ಗುಮಾನಿ ವಿಚಾರ ತಿಳಿಯಿತು ತಕ್ಷಣ ಕರೆ ಮಾಡಿದ ಅಶೋಕ್ “ನಿಮಗೆ ಮಾಡುವುದಕ್ಕೆ ಬೇರೆ ಕೆಲಸ ಇಲ್ವಾ. ಎಲ್ಲವನ್ನು ಸರಿಮಾಡೋಣ ಆದ್ರೆ ರಾಜೀನಾಮೆ ಬೇಡ. ರಾಜೀನಾಮೆ ಕೊಡುವ ಪ್ರಹಸನ ಮಾಡಬೇಡಿ” ಎಂದು ಮನವೊಲಿಕೆಗೆ ಯತ್ನಿಸಿದ್ದಾರೆ. ಭಟ್ಕಳದ ಐಬಿಯಲ್ಲಿದ್ದಾಗ ಕರೆ ಮಾಡಿ ಆನಂದ್ ಸಿಂಗ್​ ಜೊತೆ ಅಶೋಕ್ ಚರ್ಚೆ ನಡೆಸಿದ್ದಾರಂತೆ.

ನನಗ್ಯಾವ ಅಸಮಾಧಾನವೂ ಇಲ್ಲ..ಯಾವ ಖಾತೆಗಳೂ ಬೇಡ, ಶಾಸಕನಾಗಿ ಉಳಿಯುತ್ತೇನೆ: ಆನಂದ್ ಸಿಂಗ್​

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು