AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವೆಲ್ಲಾ ಸರ್ವೇ ಸಾಮಾನ್ಯ -Drug peddler ಜೊತೆಗಿನ ಫೋಟೋ ಬಗ್ಗೆ ಅಶೋಕ್​ ಉತ್ತರ

ಬೆಂಗಳೂರು: ಡ್ರಗ್ ಪೆಡ್ಲರ್ ರಾಹುಲ್ ಜೊತೆ ತೆಗೆಸಿಕೊಂಡಿರುವ ಫೋಟೋ ವಿಚಾರವಾಗಿ ಕಂದಾಯ ಸಚಿವ ಆರ್.ಅಶೋಕ್ ಪ್ರತಿಕ್ರಿಯಿಸಿದ್ದಾರೆ. ನಮ್ಮ ಕ್ಷೇತ್ರದಲ್ಲಿ ನಾಮಕರಣ ಕಾರ್ಯಕ್ರಮಕ್ಕೆ ಹೋಗಿದ್ದೆ. ಅದು ನಾಮಕರಣ ಕಾರ್ಯಕ್ರಮದಲ್ಲಿ ತೆಗೆಸಿಕೊಂಡ ಫೋಟೋ. ಇವೆಲ್ಲಾ ಸರ್ವೆ ಸಾಮಾನ್ಯವೆಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ಸೇರಿ ಎಲ್ಲರ ಜೊತೆ ಆತನ ಫೋಟೋಗಳಿವೆ. ಪ್ರಶಾಂತ್ ಸಂಬರಗಿಯ ಜೊತೆಯೂ ಫೋಟೋ ಇದೆ. ಸಾರ್ವಜನಿಕ ಬದುಕಿನಲ್ಲಿದ್ದಾಗ ಫೋಟೋ ತೆಗೆಸಿಕೊಳ್ತಾರೆ. ಫೋಟೋ ತೆಗೆಸಿಕೊಳ್ಳದಿದ್ದರೆ ಗರ್ವ ಎಂದು ಹೇಳುತ್ತಾರೆ. ಆದರೆ ರಾಹುಲ್‌ಗೂ ನನಗೂ ಯಾವುದೇ ಸಂಬಂಧವಿಲ್ಲ […]

ಇವೆಲ್ಲಾ ಸರ್ವೇ ಸಾಮಾನ್ಯ -Drug peddler ಜೊತೆಗಿನ ಫೋಟೋ ಬಗ್ಗೆ ಅಶೋಕ್​ ಉತ್ತರ
KUSHAL V
|

Updated on:Sep 14, 2020 | 2:29 PM

Share

ಬೆಂಗಳೂರು: ಡ್ರಗ್ ಪೆಡ್ಲರ್ ರಾಹುಲ್ ಜೊತೆ ತೆಗೆಸಿಕೊಂಡಿರುವ ಫೋಟೋ ವಿಚಾರವಾಗಿ ಕಂದಾಯ ಸಚಿವ ಆರ್.ಅಶೋಕ್ ಪ್ರತಿಕ್ರಿಯಿಸಿದ್ದಾರೆ. ನಮ್ಮ ಕ್ಷೇತ್ರದಲ್ಲಿ ನಾಮಕರಣ ಕಾರ್ಯಕ್ರಮಕ್ಕೆ ಹೋಗಿದ್ದೆ. ಅದು ನಾಮಕರಣ ಕಾರ್ಯಕ್ರಮದಲ್ಲಿ ತೆಗೆಸಿಕೊಂಡ ಫೋಟೋ. ಇವೆಲ್ಲಾ ಸರ್ವೆ ಸಾಮಾನ್ಯವೆಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ಸೇರಿ ಎಲ್ಲರ ಜೊತೆ ಆತನ ಫೋಟೋಗಳಿವೆ. ಪ್ರಶಾಂತ್ ಸಂಬರಗಿಯ ಜೊತೆಯೂ ಫೋಟೋ ಇದೆ. ಸಾರ್ವಜನಿಕ ಬದುಕಿನಲ್ಲಿದ್ದಾಗ ಫೋಟೋ ತೆಗೆಸಿಕೊಳ್ತಾರೆ.

ಫೋಟೋ ತೆಗೆಸಿಕೊಳ್ಳದಿದ್ದರೆ ಗರ್ವ ಎಂದು ಹೇಳುತ್ತಾರೆ. ಆದರೆ ರಾಹುಲ್‌ಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಸ್ಪಷ್ಟನೆ ನೀಡಿದ್ದಾರೆ.

‘ಶಾಸಕ ಜಮೀರ್ ಅಹ್ಮದ್ ಎಲ್ಲಾ ವಿಷಯದಲ್ಲೂ ಇರ್ತಾರೆ’ ಶಾಸಕ ಜಮೀರ್ ಅಹ್ಮದ್ ಎಲ್ಲಾ ವಿಷಯದಲ್ಲೂ ಇರ್ತಾರೆ. ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಗಲಭೆ ಘಟನೆಯಲ್ಲಿಯೂ ಇದ್ದರು. ರಾಮಮಂದಿರದ ವಿಚಾರದಲ್ಲಿಯೂ ಅವರು ಬರುತ್ತಾರೆ. ಮುಸ್ಲಿಂ ನಾಯಕನಾಗಬೇಕೆಂದು ಅವರ ತಲೆಯಲ್ಲಿ ಬಂದಿದೆ. ಜಾಫರ್ ಷರೀಫ್ ಬಳಿಕ ಅವರೇ ಲೀಡರ್ ಆಗಬೇಕೆಂದು ಎಲ್ಲಾ ವಿಚಾರಗಳನ್ನ ತಮ್ಮ ಮೈಮೇಲೆ ಹಾಕಿಕೊಳ್ಳುತ್ತಿದ್ದಾರೆ ಎಂದು ಶಾಸಕ ಜಮೀರ್​ ಕುರಿತು ಹೇಳಿಕೆ ನೀಡಿದ್ದಾರೆ.

ಜೊತೆಗೆ, ನಾನು ನನ್ನ ಜೀವನದಲ್ಲಿ ಇಸ್ಪೀಟ್ ಎಲೆಯನ್ನೇ ನೋಡಿಲ್ಲ. ಇನ್ನು ಕ್ಯಾಸಿನೋ ಏನು ನೋಡಲಿ ಎಂದು ಆರ್.ಅಶೋಕ್ ಸಹ ಹೇಳಿದ್ದಾರೆ.

Published On - 2:15 pm, Mon, 14 September 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ