AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋ ಲಾಕ್​ಡೌನ್ ಇನ್ ಬೆಂಗಳೂರು, ಇದು ಕ್ಲಿಯರ್ -ಆರ್.ಅಶೋಕ್​

ಬೆಂಗಳೂರು: ನಗರದಲ್ಲಿ ಯಾವುದೇ ಕಾರಣಕ್ಕೂ ಲಾಕ್​ಡೌನ್ ಮಾಡುವುದಿಲ್ಲ ಎಂದು ಕಂದಾಯ ಸಚಿವ ಆರ್​. ಅಶೋಕ್​ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಕೊವಿಡ್ ನಿಯಂತ್ರಣ ಸಭೆ ಬಳಿಕ ಮಾತನಾಡಿದ ಅಶೋಕ್,​ ನೋ ಲಾಕ್​ಡೌನ್ ಇನ್ ಬೆಂಗಳೂರು ಇದು ಕ್ಲಿಯರ್ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಸೋಂಕಿತರು ಯಾವುದೇ ಕಾರಣಕ್ಕೂ ಕಾಯಬಾರದು. ರಸ್ತೆಯಲ್ಲಿ ನಿಲ್ಲದಂತೆ ವ್ಯವಸ್ಥೆ ಮಾಡುತ್ತಿದ್ದೇವೆ. 6-8 ಗಂಟೆಗಳ ಒಳಗೆ ಸೋಂಕಿತರನ್ನು ಆಸ್ಪತ್ರೆಗೆ ಶಿಫ್ಟ್​ ಮಾಡುತ್ತೇವೆ. ಜೊತೆಗೆ ಲಕ್ಷಣವಿಲ್ಲದ ರೋಗಿಗಳನ್ನು ಪ್ರತ್ಯೇಕವಾಗಿರಿಸುತ್ತೇವೆ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ 100 […]

ನೋ ಲಾಕ್​ಡೌನ್ ಇನ್ ಬೆಂಗಳೂರು, ಇದು ಕ್ಲಿಯರ್ -ಆರ್.ಅಶೋಕ್​
KUSHAL V
|

Updated on:Jun 25, 2020 | 3:31 PM

Share

ಬೆಂಗಳೂರು: ನಗರದಲ್ಲಿ ಯಾವುದೇ ಕಾರಣಕ್ಕೂ ಲಾಕ್​ಡೌನ್ ಮಾಡುವುದಿಲ್ಲ ಎಂದು ಕಂದಾಯ ಸಚಿವ ಆರ್​. ಅಶೋಕ್​ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಕೊವಿಡ್ ನಿಯಂತ್ರಣ ಸಭೆ ಬಳಿಕ ಮಾತನಾಡಿದ ಅಶೋಕ್,​ ನೋ ಲಾಕ್​ಡೌನ್ ಇನ್ ಬೆಂಗಳೂರು ಇದು ಕ್ಲಿಯರ್ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಸೋಂಕಿತರು ಯಾವುದೇ ಕಾರಣಕ್ಕೂ ಕಾಯಬಾರದು. ರಸ್ತೆಯಲ್ಲಿ ನಿಲ್ಲದಂತೆ ವ್ಯವಸ್ಥೆ ಮಾಡುತ್ತಿದ್ದೇವೆ. 6-8 ಗಂಟೆಗಳ ಒಳಗೆ ಸೋಂಕಿತರನ್ನು ಆಸ್ಪತ್ರೆಗೆ ಶಿಫ್ಟ್​ ಮಾಡುತ್ತೇವೆ. ಜೊತೆಗೆ ಲಕ್ಷಣವಿಲ್ಲದ ರೋಗಿಗಳನ್ನು ಪ್ರತ್ಯೇಕವಾಗಿರಿಸುತ್ತೇವೆ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ 100 ಆ್ಯಂಬುಲೆನ್ಸ್​ಗಳ ವ್ಯವಸ್ಥೆ ಮಾಡಿದ್ದೇವೆ. ಪ್ರತಿ ಎರಡು ವಾರ್ಡ್​ಗಳಿಗೆ 1 ಆ್ಯಂಬುಲೆನ್ಸ್​ ವ್ಯವಸ್ಥೆ ಮಾಡಿದ್ದೇವೆ ಎಂದರು.

ಕೋವಿಡ್ ಬೆಂಗಳೂರು ಉಸ್ತುವಾರಿ ಆರ್. ಅಶೋಕ್ ಗೆ ಹಸ್ತಾಂತರ ಇದೀಗ ಕೋವಿಡ್ ಬೆಂಗಳೂರು ಉಸ್ತುವಾರಿಯನ್ನು ಆರ್. ಅಶೋಕ್​ಗೆ ಹಸ್ತಾಂತರಿಸಲಾಗಿದೆ. ಇಂದಿನಿಂದಲೇ ಬೆಂಗಳೂರಿನ ಕೋವಿಡ್ ಉಸ್ತುವಾರಿಯನ್ನು ಸಚಿವರು ನೋಡಿಕೊಳ್ಳಲಿದ್ದಾರೆ. ಬೆಂಗಳೂರು ಕೋವಿಡ್ ಉಸ್ತುವಾರಿಯನ್ನು ಈ ಹಿಂದೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ನಿರ್ವಹಿಸುತ್ತಿದ್ದರು. ಸಚಿವ ಸುಧಾಕರ್ ಹೋಮ್‌ ಕ್ವಾರಂಟೈನ್ ನಲ್ಲಿ ಇರುವ ಹಿನ್ನೆಲೆಯಲ್ಲಿ ಈ ಜವಾಬ್ದಾರಿಯನ್ನ ಅಶೋಕ್​ರಿಗೆ ವಹಿಸಲಾಗಿದೆ.

Published On - 3:21 pm, Thu, 25 June 20

Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!