ನಿಶ್ಚಿತಾರ್ಥಕ್ಕೆ ಕರೆಯದೆ ಬಂದುಬಿಟ್ಟ ವರುಣ! ವಸ್ತುಗಳು ನೀರುಪಾಲು.. ಯುವತಿ ಕಂಗಾಲು

ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ಸುರಿದ ಮಳೆಗೆ ಮದುವೆ ಛತ್ರಕ್ಕೆ ನೀರು ನುಗ್ಗಿ ಆರತಕ್ಷತೆ ಕಾರ್ಯಕ್ರಮ ಕ್ಯಾನ್ಸಲ್​ ಆಗಿದ್ದು ನಾವು ನೋಡಿದ್ವಿ. ಇದೀಗ, ಮುಂಬರುವ ದಿನಗಳಲ್ಲಿ ನಡೆಯಬೇಕಿದ್ದ ನಿಶ್ಚಿತಾರ್ಥದ ಕಾರ್ಯಕ್ರಮಕ್ಕೂ ಮಳೆರಾಯ ಅಡ್ಡಗಾಲು ಹಾಕಿದ್ದಾನೆ. ಕೆಂಗೇರಿ ಉಪನಗರದಲ್ಲಿ ಸುರಿದ ಭಾರಿ ಮಳೆಗೆ ಯುವತಿಯೊಬ್ಬಳ ಮನೆಗೆ ನೀರು ನುಗ್ಗಿದ್ದು ನಿಶ್ಚಿತಾರ್ಥಕ್ಕೆ ತಂದಿದ್ದ ಎಲ್ಲಾ ವಸ್ತುಗಳು ನೀರಿನಲ್ಲಿ ತೊಯ್ದು ಹೋಗಿ ಹಾನಿಯಾಗಿದೆ. ಹೀಗಾಗಿ, ಯುವತಿಯ ಕುಟುಂಬಸ್ಥರು ಪರದಾಡುವ ಸ್ಥಿತಿ ಎದುರಾಗಿದೆ. ಎಂಗೇಜ್​ಮೆಂಟ್​ಗೆ ತಂದಿದ್ದ ಬೆಲೆ ಬಾಳುವ ವಸ್ತುಗಳು ಹಾನಿಗೊಳಗಾಗಿದ್ದು […]

ನಿಶ್ಚಿತಾರ್ಥಕ್ಕೆ ಕರೆಯದೆ ಬಂದುಬಿಟ್ಟ ವರುಣ! ವಸ್ತುಗಳು ನೀರುಪಾಲು.. ಯುವತಿ ಕಂಗಾಲು
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Oct 24, 2020 | 10:36 AM

ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ಸುರಿದ ಮಳೆಗೆ ಮದುವೆ ಛತ್ರಕ್ಕೆ ನೀರು ನುಗ್ಗಿ ಆರತಕ್ಷತೆ ಕಾರ್ಯಕ್ರಮ ಕ್ಯಾನ್ಸಲ್​ ಆಗಿದ್ದು ನಾವು ನೋಡಿದ್ವಿ. ಇದೀಗ, ಮುಂಬರುವ ದಿನಗಳಲ್ಲಿ ನಡೆಯಬೇಕಿದ್ದ ನಿಶ್ಚಿತಾರ್ಥದ ಕಾರ್ಯಕ್ರಮಕ್ಕೂ ಮಳೆರಾಯ ಅಡ್ಡಗಾಲು ಹಾಕಿದ್ದಾನೆ.

ಕೆಂಗೇರಿ ಉಪನಗರದಲ್ಲಿ ಸುರಿದ ಭಾರಿ ಮಳೆಗೆ ಯುವತಿಯೊಬ್ಬಳ ಮನೆಗೆ ನೀರು ನುಗ್ಗಿದ್ದು ನಿಶ್ಚಿತಾರ್ಥಕ್ಕೆ ತಂದಿದ್ದ ಎಲ್ಲಾ ವಸ್ತುಗಳು ನೀರಿನಲ್ಲಿ ತೊಯ್ದು ಹೋಗಿ ಹಾನಿಯಾಗಿದೆ. ಹೀಗಾಗಿ, ಯುವತಿಯ ಕುಟುಂಬಸ್ಥರು ಪರದಾಡುವ ಸ್ಥಿತಿ ಎದುರಾಗಿದೆ. ಎಂಗೇಜ್​ಮೆಂಟ್​ಗೆ ತಂದಿದ್ದ ಬೆಲೆ ಬಾಳುವ ವಸ್ತುಗಳು ಹಾನಿಗೊಳಗಾಗಿದ್ದು ಫಂಕ್ಷನ್​ಗೆ ತಂದಿದ್ದ ಬಟ್ಟೆಗಳೂ ಸಹ ನೀರುಪಾಲಾಗಿವೆ. ಹಾಗಾಗಿ, ನಿಶ್ಚಿತಾರ್ಥದ ಖುಷಿಯಲ್ಲಿರಬೇಕಿದ್ದ ಯುವತಿ ಕಂಗಾಲಾಗಿ ಹೋಗಿದ್ದಾಳೆ.

ಮಠದ ಆಹಾರ ಸಾಮಗ್ರಿ ನೀರುಪಾಲು ಇತ್ತ, ಗಿರಿನಗರದಲ್ಲಿರುವ ಶ್ರೀರಾಮಚಂದ್ರಪುರ ಮಠದಲ್ಲಿ ಇರಿಸಲಾಗಿದ್ದ ಆಹಾರ ಸಾಮಗ್ರಿ ಸಹ ನೀರುಪಾಲಾಗಿರುವ ಘಟನೆ ನಡೆದಿದೆ. ನೂರಾರು ಮೂಟೆ ಅಕ್ಕಿ, ಎಣ್ಣೆ ಪ್ಯಾಕೆಟ್, ತುಪ್ಪ, ಸಕ್ಕರೆ, ಗೋಡಂಬಿ ಮತ್ತು ಗೋಮೂತ್ರ ಉತ್ಪನ್ನಗಳು ನೀರಿನಲ್ಲಿ ಮುಳುಗಡೆಯಾಗಿದೆ. ಇದರಿಂದ ಮಠಕ್ಕೆ ಅಪಾರ ಪ್ರಮಾಣದಲ್ಲಿ ಹಾನಿ ಎದುರಾಗಿದೆ.

Published On - 10:17 am, Sat, 24 October 20

ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ