AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಮಳೆ ಹೊಡೆತಕ್ಕೆ ಬೆಂಗಳೂರು ನದಿಯಂತಾಗಿದ್ದೇಕೆ ಗೊತ್ತಾ?

ಬೆಂಗಳೂರು: ಅಧಿಕಾರಿಗಳು ಮತ್ತು ರಾಜಕಾರಣಿಗಳ ನಿರ್ಲಕ್ಷ್ಯದಿಂದ ಸಿಲಿಕಾನ್ ಸಿಟಿಯಲ್ಲಿ ಕೃತಕ ನೆರೆ ನಿರ್ಮಾಣವಾಗುತ್ತೆ. ಜೋರು ಮಳೆ ಬಂದ್ರೆ ಸಿಲಿಕಾನ್ ಸಿಟಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುತ್ತೆ. ಏಕೆಂದರೆ ರಾಜಕಾಲುವೆಯ ಬಹುತೇಕ ಬಫರ್ ಝೋನ್ ಒತ್ತುವರಿ ಮಾಡಿಕೊಂಡು ಕಟ್ಟಡಗಳ ನಿರ್ಮಾಣ ಮಾಡಲಾಗಿದೆ. ಹಾಗೂ ಒತ್ತುವರಿ ಮಾಡಿರುವ ಜಾಗ ಕುಸಿಯದಂತೆ ತಡೆಗೋಡೆ ನಿರ್ಮಾಣ ಮಾಡಲಾಗಿದೆ. ಒತ್ತುವರಿಯಿಂದ ಮಳೆ ನೀರು ಸರಾಗವಾಗಿ ಹರಿದು ಹೋಗದ ಪರಿಸ್ಥಿತಿ ಇದೆ. ಇದರಿಂದಾಗಿ ತಡೆಗೋಡೆ ಒಡೆದು ನುಗ್ಗುವ ನೀರಿನಿಂದ ಪ್ರವಾಹ ಉಂಟಾಗುತ್ತಿದೆ. ಓವರ್ ಫ್ಲೋನಿಂದಾಗಿ ರಸ್ತೆ, ಮನೆ, […]

ಮಹಾಮಳೆ ಹೊಡೆತಕ್ಕೆ ಬೆಂಗಳೂರು ನದಿಯಂತಾಗಿದ್ದೇಕೆ ಗೊತ್ತಾ?
ಆಯೇಷಾ ಬಾನು
|

Updated on:Oct 25, 2020 | 8:22 AM

Share

ಬೆಂಗಳೂರು: ಅಧಿಕಾರಿಗಳು ಮತ್ತು ರಾಜಕಾರಣಿಗಳ ನಿರ್ಲಕ್ಷ್ಯದಿಂದ ಸಿಲಿಕಾನ್ ಸಿಟಿಯಲ್ಲಿ ಕೃತಕ ನೆರೆ ನಿರ್ಮಾಣವಾಗುತ್ತೆ. ಜೋರು ಮಳೆ ಬಂದ್ರೆ ಸಿಲಿಕಾನ್ ಸಿಟಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುತ್ತೆ. ಏಕೆಂದರೆ ರಾಜಕಾಲುವೆಯ ಬಹುತೇಕ ಬಫರ್ ಝೋನ್ ಒತ್ತುವರಿ ಮಾಡಿಕೊಂಡು ಕಟ್ಟಡಗಳ ನಿರ್ಮಾಣ ಮಾಡಲಾಗಿದೆ. ಹಾಗೂ ಒತ್ತುವರಿ ಮಾಡಿರುವ ಜಾಗ ಕುಸಿಯದಂತೆ ತಡೆಗೋಡೆ ನಿರ್ಮಾಣ ಮಾಡಲಾಗಿದೆ.

ಒತ್ತುವರಿಯಿಂದ ಮಳೆ ನೀರು ಸರಾಗವಾಗಿ ಹರಿದು ಹೋಗದ ಪರಿಸ್ಥಿತಿ ಇದೆ. ಇದರಿಂದಾಗಿ ತಡೆಗೋಡೆ ಒಡೆದು ನುಗ್ಗುವ ನೀರಿನಿಂದ ಪ್ರವಾಹ ಉಂಟಾಗುತ್ತಿದೆ. ಓವರ್ ಫ್ಲೋನಿಂದಾಗಿ ರಸ್ತೆ, ಮನೆ, ಅಂಗಡಿಗಳು ಮುಳುಗುತ್ತವೆ. ಒತ್ತುವರಿ ಗೊತ್ತಿದ್ರೂ ಬಿಬಿಎಂಪಿ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯವಹಿಸುತ್ತಿದ್ದಾರೆ. ಇನ್ನು ಒತ್ತುವರಿ ಮಾಡಿದವರಿಗೆ ತೆರೆಮರೆಯಲ್ಲಿ ರಾಜಕಾರಣಿಗಳು ಬೆಂಬಲ ನೀಡ್ತಾ ಇದ್ದಾರೆ.

Published On - 8:21 am, Sun, 25 October 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ