AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬ್ಬಂದಿಗೆ ವಕ್ಕರಿಸಿದ ವೈರಸ್​, ರಾಜಾಜಿನಗರ ಪೊಲೀಸ್​​ ಠಾಣೆ ಸೀಲ್​ಡೌನ್

ಬೆಂಗಳೂರು: ನಗರದಲ್ಲಿ ಕೊರೊನಾ ಆರ್ಭಟಕ್ಕೆ ಪೊಲೀಸ್​ ಇಲಾಖೆ ಅಕ್ಷರಶಃ ನಲುಗಿ ಹೋಗಿದೆ. ಸಿಬ್ಬಂದಿಗೆ ಸೋಂಕು ತಗಲುತ್ತಿರುವ ಹಿನ್ನೆಲೆಯಲ್ಲಿ ಹಲವಾರು ಠಾಣೆಗಳನ್ನು ಸೀಲ್​ಡೌನ್​ ಮಾಡಲಾಗಿದೆ. ಇದೀಗ, ಹೋಮ್ ಕ್ವಾರಂಟೈನ್​ನಲ್ಲಿದ್ದ ಪೊಲೀಸ್​ ಸಿಬ್ಬಂದಿಗೆ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ರಾಜಾಜಿನಗರ ಪೊಲೀಸ್ ಠಾಣೆಯನ್ನ ಸೀಲ್​ಡೌನ್ ಮಾಡಲಾಗಿದೆ. ಮೂರು ದಿನಗಳ ಕಾಲ ಪೊಲೀಸ್ ಠಾಣೆಯನ್ನು ಮುಚ್ಚಲಾಗಿದ್ದು ಇಡೀ ಠಾಣೆಗೆ ಬಿಬಿಎಂಪಿ ಸಿಬ್ಬಂದಿ ರಾಸಾಯನಿಕ ಸಿಂಪಡನೆ ಮಾಡಿದರು.

ಸಿಬ್ಬಂದಿಗೆ ವಕ್ಕರಿಸಿದ ವೈರಸ್​, ರಾಜಾಜಿನಗರ ಪೊಲೀಸ್​​ ಠಾಣೆ ಸೀಲ್​ಡೌನ್
KUSHAL V
|

Updated on:Jul 01, 2020 | 11:02 AM

Share

ಬೆಂಗಳೂರು: ನಗರದಲ್ಲಿ ಕೊರೊನಾ ಆರ್ಭಟಕ್ಕೆ ಪೊಲೀಸ್​ ಇಲಾಖೆ ಅಕ್ಷರಶಃ ನಲುಗಿ ಹೋಗಿದೆ. ಸಿಬ್ಬಂದಿಗೆ ಸೋಂಕು ತಗಲುತ್ತಿರುವ ಹಿನ್ನೆಲೆಯಲ್ಲಿ ಹಲವಾರು ಠಾಣೆಗಳನ್ನು ಸೀಲ್​ಡೌನ್​ ಮಾಡಲಾಗಿದೆ.

ಇದೀಗ, ಹೋಮ್ ಕ್ವಾರಂಟೈನ್​ನಲ್ಲಿದ್ದ ಪೊಲೀಸ್​ ಸಿಬ್ಬಂದಿಗೆ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ರಾಜಾಜಿನಗರ ಪೊಲೀಸ್ ಠಾಣೆಯನ್ನ ಸೀಲ್​ಡೌನ್ ಮಾಡಲಾಗಿದೆ. ಮೂರು ದಿನಗಳ ಕಾಲ ಪೊಲೀಸ್ ಠಾಣೆಯನ್ನು ಮುಚ್ಚಲಾಗಿದ್ದು ಇಡೀ ಠಾಣೆಗೆ ಬಿಬಿಎಂಪಿ ಸಿಬ್ಬಂದಿ ರಾಸಾಯನಿಕ ಸಿಂಪಡನೆ ಮಾಡಿದರು.

Published On - 10:57 am, Wed, 1 July 20

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?