ನಾಳೆ ನಾಮಪತ್ರ ಸಲ್ಲಿಸಲಿರುವ ದೇವೇಗೌಡ, ಅವಿರೋಧ ಆಯ್ಕೆ ಸಾಧ್ಯತೆ
ಬೆಂಗಳೂರು: ಜೂ.19 ರಂದು ರಾಜ್ಯಸಭೆಯ 4 ಸ್ಥಾನಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಇಬ್ಬರು, ಕಾಂಗ್ರೆಸ್, ಜೆಡಿಎಸ್ ಪಕ್ಷದಿಂದ ತಲಾ ಒಬ್ಬರು ಸ್ಪರ್ಧೆ ಮಾಡಲಿದ್ದಾರೆ. ನಾಳೆ ಜೆಡಿಎಸ್ನಿಂದ ಹೆಚ್.ಡಿ.ದೇವೇಗೌಡ ನಾಮಪತ್ರ ಸಲ್ಲಿಸಲಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಪಕ್ಷದಿಂದ ಮಲ್ಲಿಕಾರ್ಜುನ ಖರ್ಗೆ ಸಹ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿಯೂ ಸಹ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿಗೆ ಟಿಕೆಟ್ ನೀಡಿದೆ. ಇವರೆಲ್ಲರೂ ಅವಿರೋಧ ಆಯ್ಕೆಯಾಗುವ ಸಾಧ್ಯತೆ ಇದೆ.
ಬೆಂಗಳೂರು: ಜೂ.19 ರಂದು ರಾಜ್ಯಸಭೆಯ 4 ಸ್ಥಾನಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಇಬ್ಬರು, ಕಾಂಗ್ರೆಸ್, ಜೆಡಿಎಸ್ ಪಕ್ಷದಿಂದ ತಲಾ ಒಬ್ಬರು ಸ್ಪರ್ಧೆ ಮಾಡಲಿದ್ದಾರೆ. ನಾಳೆ ಜೆಡಿಎಸ್ನಿಂದ ಹೆಚ್.ಡಿ.ದೇವೇಗೌಡ ನಾಮಪತ್ರ ಸಲ್ಲಿಸಲಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ಪಕ್ಷದಿಂದ ಮಲ್ಲಿಕಾರ್ಜುನ ಖರ್ಗೆ ಸಹ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿಯೂ ಸಹ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿಗೆ ಟಿಕೆಟ್ ನೀಡಿದೆ. ಇವರೆಲ್ಲರೂ ಅವಿರೋಧ ಆಯ್ಕೆಯಾಗುವ ಸಾಧ್ಯತೆ ಇದೆ.
Published On - 1:26 pm, Mon, 8 June 20