ಸಲ್ಮಾನ್​ ಖಾನ್​ಗೆ ಧನ್ಯವಾದ ಹೇಳಿದ ರಾಖಿ ಸಾವಂತ್; ಕಾರಣವೇನು ಗೊತ್ತಾ?

ಸಾವಂತ್​ ಈ ಬಗ್ಗೆ ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ರಾಖಿ ತಾಯಿ ಜಯಾ ಸಲ್ಮಾನ್​ ಖಾನ್​ ಹಾಗೂ ಸೋಹಿಲ್​ಗೆ ಧನ್ಯವಾದ ಹೇಳಿದ್ದಾರೆ.

ಸಲ್ಮಾನ್​ ಖಾನ್​ಗೆ ಧನ್ಯವಾದ ಹೇಳಿದ ರಾಖಿ ಸಾವಂತ್; ಕಾರಣವೇನು ಗೊತ್ತಾ?
ಸಲ್ಮಾನ್​ ಖಾನ್
Follow us
ರಾಜೇಶ್ ದುಗ್ಗುಮನೆ
|

Updated on: Feb 26, 2021 | 8:13 PM

ನವದೆಹಲಿ: ನಟಿ ರಾಖಿ ಸಾವಂತ್​ ತಾಯಿ ಜಯಾ ಸಾವಂತ್​ ಇತ್ತೀಚೆಗೆ ಕ್ಯಾನ್ಸರ್​ ಚಿಕಿತ್ಸೆಗೆ ಒಳಪಟ್ಟಿದ್ದರು. ಜಯಾ ಚಿಕಿತ್ಸೆಗೆ ಸಲ್ಮಾನ್​ ಖಾನ್​ ಹಾಗೂ ಅವರ ಸಹೋದರ ಸೋಹಿಲ್​ ಖಾನ್​ ಆರ್ಥಿಕವಾಗಿ ಸಹಾಯ ಹಸ್ತ ಚಾಚಿದ್ದಾರೆ. ಇದಕ್ಕೆ ರಾಖಿ ಸಾವಂತ್​ ತುಂಬಾನೇ ಸಂತಸಗೊಂಡಿದ್ದು, ಸಲ್ಮಾನ್​ ಖಾನ್​ಗೆ ಧನ್ಯವಾದ ಹೇಳಿದ್ದಾರೆ.

ಸಾವಂತ್​ ಈ ಬಗ್ಗೆ ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ರಾಖಿ ತಾಯಿ ಜಯಾ ಸಲ್ಮಾನ್​ ಖಾನ್​ ಹಾಗೂ ಸೋಹಿಲ್​ಗೆ ಥ್ಯಾಂಕ್ಸ್​ ಎಂದಿದ್ದಾರೆ.

ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ರಾಖಿ ಸಾವಂತ್​, ತಾಯಿ ಕ್ಯಾನ್ಸರ್​ ಚಿಕಿತ್ಸೆಗೆ ಒಳಗಾಗುತ್ತಿರುವ ಬಗ್ಗೆ ಹೇಳಿದ್ದರು. ಅಲ್ಲದೆ, ಈ ಚಿಕಿತ್ಸೆಯ ಖರ್ಚನ್ನು ಸಲ್ಮಾನ್​ ಹಾಗೂ ಸೋಹಿಲ್​ ಭರಿಸುತ್ತಿರುವ ಬಗ್ಗೆಯೂ ಹೇಳಿಕೊಂಡಿದ್ದರು.

ಬಿಗ್​ ಬಾಸ್​ 14ನಲ್ಲಿ ರಾಖಿ ಸಾವಂತ್​ ವಿಶೇಷ ಅತಿಥಿಯಾಗಿ ತೆರಳಿದ್ದರು. ಫೆಬ್ರವರಿ 21ರಂದು ಬಿಗ್​ ಬಾಸ್​ ಪೂರ್ಣಗೊಂಡಿತ್ತು.

ಸಿನಿಮಾ ವಿಚಾರಕ್ಕೆ ಬರುವುದಾದರೆ ಸಲ್ಮಾನ್​ ಖಾನ್​ ನಟನೆಯ ರಾಧೆ ಸಿನಿಮಾ ಮೇ 13ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಳ್ಳಲಾಗಿದ್ದು, ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಮದುವೆ ಆಲೋಚನೆಯಲ್ಲಿ.. ಸಲ್ಮಾನ್ ಖಾನ್ ಹಾದಿ ತುಳಿಯುತ್ತಾರಾ ರಶೀದ್ ಖಾನ್?

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ