ರಾಮಮಂದಿರ ನೌಕರನಿಗೂ ಕೊರೊನಾ, ಪುರೋಹಿತರು ಸೇರಿ 10 ಮಂದಿ ಕ್ವಾರಂಟೈನ್

ಬೆಂಗಳೂರು: ರಾಮಮಂದಿರದಲ್ಲಿ‌ ಕೆಲಸ ಮಾಡುತ್ತಿದ್ದ 60 ವರ್ಷದ ವೃದ್ಧನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ರಾಜಾಜಿನಗರದ ರಾಮಮಂದಿರವನ್ನು ಸೀಲ್​ಡೌನ್ ಮಾಡಲಾಗಿದೆ. 7 ದಿನಗಳ ಕಾಲ ದೇವಾಲಯವನ್ನು ಸೀಲ್​ಡೌನ್​ ಮಾಡಲಾಗಿದ್ದು, ಪುರೋಹಿತರು ಸೇರಿದಂತೆ ಒಟ್ಟು 10 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ರಾಮಮಂದಿರದಲ್ಲಿ 60 ವರ್ಷ ಮೇಲ್ಪಟ್ಟ ವೃದ್ಧ ವಾಸವಾಗಿದ್ದ. ಆತನಿಗೆ ನಿನ್ನೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಈಗಾಗಲೇ ಪ್ರಾಥಮಿಕ ಸಂಪರ್ಕದಲ್ಲಿದ್ದ ನಾಲ್ವರು ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ 6 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಈಗಾಗಲೇ ದೇವಾಲಯದ ಸುತ್ತಲೂ ಬಿಬಿಎಂಪಿ […]

ರಾಮಮಂದಿರ ನೌಕರನಿಗೂ ಕೊರೊನಾ, ಪುರೋಹಿತರು ಸೇರಿ 10 ಮಂದಿ ಕ್ವಾರಂಟೈನ್
Follow us
ಸಾಧು ಶ್ರೀನಾಥ್​
| Updated By:

Updated on: Jun 20, 2020 | 2:23 PM

ಬೆಂಗಳೂರು: ರಾಮಮಂದಿರದಲ್ಲಿ‌ ಕೆಲಸ ಮಾಡುತ್ತಿದ್ದ 60 ವರ್ಷದ ವೃದ್ಧನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ರಾಜಾಜಿನಗರದ ರಾಮಮಂದಿರವನ್ನು ಸೀಲ್​ಡೌನ್ ಮಾಡಲಾಗಿದೆ. 7 ದಿನಗಳ ಕಾಲ ದೇವಾಲಯವನ್ನು ಸೀಲ್​ಡೌನ್​ ಮಾಡಲಾಗಿದ್ದು, ಪುರೋಹಿತರು ಸೇರಿದಂತೆ ಒಟ್ಟು 10 ಜನರನ್ನು ಕ್ವಾರಂಟೈನ್ ಮಾಡಲಾಗಿದೆ.

ರಾಮಮಂದಿರದಲ್ಲಿ 60 ವರ್ಷ ಮೇಲ್ಪಟ್ಟ ವೃದ್ಧ ವಾಸವಾಗಿದ್ದ. ಆತನಿಗೆ ನಿನ್ನೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಈಗಾಗಲೇ ಪ್ರಾಥಮಿಕ ಸಂಪರ್ಕದಲ್ಲಿದ್ದ ನಾಲ್ವರು ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ 6 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.

ಈಗಾಗಲೇ ದೇವಾಲಯದ ಸುತ್ತಲೂ ಬಿಬಿಎಂಪಿ ಸಿಬ್ಬಂದಿ ಕೆಮಿಕಲ್ ಸ್ಪ್ರೇ ಮಾಡಿ, ದೇಗುಲದ ಎದುರಿಗಿದ್ದ ಅಂಗಡಿಗಳನ್ನು ಕ್ಲೋಸ್ ಮಾಡಿಸಿದ್ದಾರೆ. ಅಲ್ಲದೆ ಸೋಂಕಿತ ವ್ಯಕ್ತಿ ರಾಮಮಂದಿರದ ದ್ವಾರದಲ್ಲಿ ಹೂವಿನ ವ್ಯಾಪಾರ ಮಾಡ್ತಿದ್ರಂತೆ. ಹೀಗಾಗಿ ಸೋಂಕಿತನ ಬಳಿ ಹೂವು ಖರೀದಿ ಮಾಡಿದವರಿಗೆ ಆತಂಕ ಶುರುವಾಗಿದೆ.

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!