AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರೇಶ್ ಅಂಗಡಿ ಬದುಕಿದ್ರೆ 2-3 ತಿಂಗಳಲ್ಲಿ ದೊಡ್ಡ, ವಿಚಿತ್ರ ಹುದ್ದೆ ಸಿಗ್ತಿತ್ತು -ಸಚಿವ ರಮೇಶ್ ಬಾಂಬ್

ಬೆಳಗಾವಿ: ಸುರೇಶ್ ಅಂಗಡಿ ಬದುಕಿದ್ದರೆ 2-3 ತಿಂಗಳಲ್ಲಿ ದೊಡ್ಡ ಹುದ್ದೆ ಸಿಗುತ್ತಿತ್ತು ಎಂದು ಗೋಕಾಕ್‌ನಲ್ಲಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್​ ಸಿಡಿಸಿದ್ದಾರೆ. ಸುರೇಶ್ ಅಂಗಡಿಗೆ ಒಳ್ಳೆಯ ಭವಿಷ್ಯವಿರುತ್ತಿತ್ತು. ಅವರಿಗೆ ವಿಚಿತ್ರ ಹುದ್ದೆ ಸಿಗುತ್ತಿತ್ತು ಎಂದು ರಮೇಶ್​ ಹೇಳಿದ್ದಾರೆ. ಈ ಮೂಲಕ ಸುರೇಶ್ ಅಂಗಡಿ ಸಿಎಂ ಆಗುತ್ತಿದ್ರು ಅಂತಾ ರಮೇಶ್​ ಜಾರಕಿಹೊಳಿ ಪರೋಕ್ಷವಾಗಿ ಹೇಳಿಕೆ ಕೊಟ್ರಾ ಅನ್ನೋ ಮಾತು ಕೇಳಿಬಂದಿದೆ. ಆದರೆ ಸುರೇಶ್ ಅಂಗಡಿ ನಮ್ಮನ್ನಗಲಿದ್ದು ದುರ್ದೈವ. ಒಳ್ಳೆಯವರನ್ನು ಆ ದೇವರು ಬೇಗ ಕರೆದುಕೊಳ್ಳುತ್ತಾನೆ ಎಂದು ಸಚಿವ […]

ಸುರೇಶ್ ಅಂಗಡಿ ಬದುಕಿದ್ರೆ 2-3 ತಿಂಗಳಲ್ಲಿ ದೊಡ್ಡ, ವಿಚಿತ್ರ ಹುದ್ದೆ ಸಿಗ್ತಿತ್ತು -ಸಚಿವ ರಮೇಶ್ ಬಾಂಬ್
KUSHAL V
|

Updated on: Oct 25, 2020 | 3:45 PM

Share

ಬೆಳಗಾವಿ: ಸುರೇಶ್ ಅಂಗಡಿ ಬದುಕಿದ್ದರೆ 2-3 ತಿಂಗಳಲ್ಲಿ ದೊಡ್ಡ ಹುದ್ದೆ ಸಿಗುತ್ತಿತ್ತು ಎಂದು ಗೋಕಾಕ್‌ನಲ್ಲಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್​ ಸಿಡಿಸಿದ್ದಾರೆ. ಸುರೇಶ್ ಅಂಗಡಿಗೆ ಒಳ್ಳೆಯ ಭವಿಷ್ಯವಿರುತ್ತಿತ್ತು. ಅವರಿಗೆ ವಿಚಿತ್ರ ಹುದ್ದೆ ಸಿಗುತ್ತಿತ್ತು ಎಂದು ರಮೇಶ್​ ಹೇಳಿದ್ದಾರೆ. ಈ ಮೂಲಕ ಸುರೇಶ್ ಅಂಗಡಿ ಸಿಎಂ ಆಗುತ್ತಿದ್ರು ಅಂತಾ ರಮೇಶ್​ ಜಾರಕಿಹೊಳಿ ಪರೋಕ್ಷವಾಗಿ ಹೇಳಿಕೆ ಕೊಟ್ರಾ ಅನ್ನೋ ಮಾತು ಕೇಳಿಬಂದಿದೆ.

ಆದರೆ ಸುರೇಶ್ ಅಂಗಡಿ ನಮ್ಮನ್ನಗಲಿದ್ದು ದುರ್ದೈವ. ಒಳ್ಳೆಯವರನ್ನು ಆ ದೇವರು ಬೇಗ ಕರೆದುಕೊಳ್ಳುತ್ತಾನೆ ಎಂದು ಸಚಿವ ರಮೇಶ್ ಹೇಳಿದರು. ಇತ್ತೀಚೆಗೆ, ಸುರೇಶ್ ಅಂಗಡಿ ಸೋದರಮಾವ ಲಿಂಗರಾಜ ಪಾಟೀಲ್ ಇದೇ ರೀತಿಯ ಹೇಳಿಕೆ ನೀಡಿದ್ದರು. ಇದೀಗ, ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.

Follow Us
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ