AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರ: ಱಂಡಮ್ ಟೆಸ್ಟ್ ವೇಳೆ ಪತ್ತೆಯಾಯ್ತು ಮತ್ತೊಂದು ಕೇಸ್

ಬೆಂಗಳೂರು: ಪಾದರಾಯನಪುರದಲ್ಲಿ ಮತ್ತೆ ಕಿಲ್ಲರ್ ಸೋಂಕಿನ ಬಾಂಬ್​ ಸ್ಫೋಟಗೊಂಡಿದೆ. ಪಾದರಾಯನಪುರದಲ್ಲಿ ಮತ್ತೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಱಂಡಮ್ ಟೆಸ್ಟ್ ವೇಳೆ 29 ವರ್ಷದ ವ್ಯಕ್ತಿಗೆ ಸೋಂಕು ಇರುವುದು ಗೊತ್ತಾಗಿದೆ. 7 ನೇ ತಾರೀಖಿ ಒಟ್ಟು 26 ಜನರಿಗೆ ಱಂಡಮ್ ಟೆಸ್ಟ್ ನಡೆಸಲಾಗಿತ್ತು. ಇದರ ವರದಿ ಬಂದಿದ್ದು, ಪಾದರಾಯನಪುರದ 11 ನೇ ಕ್ರಾಸ್​ನ ಯುವಕನಲ್ಲಿ ಸೋಂಕು ಪತ್ತೆಯಾಗಿದೆ. ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಲೇ ಇರುವ ಹಿನ್ನೆಲೆಯಲ್ಲಿ ಕಂಟೈನ್ ಮೆಂಟ್ ಜೋನ್ ಪಕ್ಕದ ರಸ್ತೆಗಳನ್ನೂ ಕೂಡ ಬಂದ್ ಮಾಡಲಾಗಿದೆ. ಬ್ಯಾರಿಕೇಡ್​ಗಳನ್ನ […]

ಪಾದರಾಯನಪುರ: ಱಂಡಮ್ ಟೆಸ್ಟ್ ವೇಳೆ ಪತ್ತೆಯಾಯ್ತು ಮತ್ತೊಂದು ಕೇಸ್
ಸಾಧು ಶ್ರೀನಾಥ್​
|

Updated on: May 10, 2020 | 9:19 AM

Share

ಬೆಂಗಳೂರು: ಪಾದರಾಯನಪುರದಲ್ಲಿ ಮತ್ತೆ ಕಿಲ್ಲರ್ ಸೋಂಕಿನ ಬಾಂಬ್​ ಸ್ಫೋಟಗೊಂಡಿದೆ. ಪಾದರಾಯನಪುರದಲ್ಲಿ ಮತ್ತೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಱಂಡಮ್ ಟೆಸ್ಟ್ ವೇಳೆ 29 ವರ್ಷದ ವ್ಯಕ್ತಿಗೆ ಸೋಂಕು ಇರುವುದು ಗೊತ್ತಾಗಿದೆ.

7 ನೇ ತಾರೀಖಿ ಒಟ್ಟು 26 ಜನರಿಗೆ ಱಂಡಮ್ ಟೆಸ್ಟ್ ನಡೆಸಲಾಗಿತ್ತು. ಇದರ ವರದಿ ಬಂದಿದ್ದು, ಪಾದರಾಯನಪುರದ 11 ನೇ ಕ್ರಾಸ್​ನ ಯುವಕನಲ್ಲಿ ಸೋಂಕು ಪತ್ತೆಯಾಗಿದೆ. ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಲೇ ಇರುವ ಹಿನ್ನೆಲೆಯಲ್ಲಿ ಕಂಟೈನ್ ಮೆಂಟ್ ಜೋನ್ ಪಕ್ಕದ ರಸ್ತೆಗಳನ್ನೂ ಕೂಡ ಬಂದ್ ಮಾಡಲಾಗಿದೆ. ಬ್ಯಾರಿಕೇಡ್​ಗಳನ್ನ ಹಾಕಿ ಸಂಚಾರ ಕ್ಲೋಸ್ ಮಾಡಿದ್ದಾರೆ.

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​