AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷಕ್ಕೆ ದೃಷ್ಟಿ ವಿಕಲಚೇತನರಿಗೆ ಆರ್​ಬಿಐನಿಂದ ವಿನೂತನ ಕೊಡುಗೆ!

ದೆಹಲಿ: ಹೊಸ ವರ್ಷಕ್ಕೆ ದೃಷ್ಟಿ ವಿಕಲಚೇತನರಿಗೆ ಆರ್​ಬಿಐ ವಿನೂತನ ಕೊಡುಗೆ ನೀಡಿದೆ. ಇನ್ಮುಂದೆ ಹಣವನ್ನು ಗುರುತಿಸಲು ಬೇರೆ ಯಾರ ಸಹಾಯ ಪಡೆಯದೆ ತಾವೆ ಗುರುತಿಸುವಂತ ಸೌಲಭ್ಯ ಕಲ್ಪಿಸಿದೆ. ಆರ್​ಬಿಐ ದೃಷ್ಟಿ ವಿಕಲಚೇತನರಿಗೆ ನೋಟು ಗುರುತಿಸಲು ಮನಿ ಎಂಬ ಆ್ಯಪ್​ ಬಿಡುಗಡೆ ಮಾಡಿದೆ. ಮೊಬೈಲ್ ಅಪ್ಲಿಕೇಶನ್‌ನ ಸಹಾಯದಿಂದ, ದೃಷ್ಟಿ ವಿಕಲಚೇತನರು ಮೊಬೈಲ್​ ಕ್ಯಾಮೆರಾದ ಮುಂದೆ ನೋಟನ್ನು ಇಟ್ಟು ಚಿತ್ರವನ್ನು ಸೆರೆಹಿಡಿಯುವ ಮೂಲಕ ಮಹಾತ್ಮ ಗಾಂಧಿ ಚಿತ್ರ ಹಾಗೂ ಮುಖಬೆಲೆಯನ್ನು ಗುರುತಿಸಲು ಸಾಧ್ಯವಾಗುತ್ತದೆ. Mobile Aided Note Identifier- MANI […]

ಹೊಸ ವರ್ಷಕ್ಕೆ ದೃಷ್ಟಿ ವಿಕಲಚೇತನರಿಗೆ ಆರ್​ಬಿಐನಿಂದ ವಿನೂತನ ಕೊಡುಗೆ!
ಸಾಧು ಶ್ರೀನಾಥ್​
|

Updated on:Jan 01, 2020 | 5:49 PM

Share

ದೆಹಲಿ: ಹೊಸ ವರ್ಷಕ್ಕೆ ದೃಷ್ಟಿ ವಿಕಲಚೇತನರಿಗೆ ಆರ್​ಬಿಐ ವಿನೂತನ ಕೊಡುಗೆ ನೀಡಿದೆ. ಇನ್ಮುಂದೆ ಹಣವನ್ನು ಗುರುತಿಸಲು ಬೇರೆ ಯಾರ ಸಹಾಯ ಪಡೆಯದೆ ತಾವೆ ಗುರುತಿಸುವಂತ ಸೌಲಭ್ಯ ಕಲ್ಪಿಸಿದೆ. ಆರ್​ಬಿಐ ದೃಷ್ಟಿ ವಿಕಲಚೇತನರಿಗೆ ನೋಟು ಗುರುತಿಸಲು ಮನಿ ಎಂಬ ಆ್ಯಪ್​ ಬಿಡುಗಡೆ ಮಾಡಿದೆ. ಮೊಬೈಲ್ ಅಪ್ಲಿಕೇಶನ್‌ನ ಸಹಾಯದಿಂದ, ದೃಷ್ಟಿ ವಿಕಲಚೇತನರು ಮೊಬೈಲ್​ ಕ್ಯಾಮೆರಾದ ಮುಂದೆ ನೋಟನ್ನು ಇಟ್ಟು ಚಿತ್ರವನ್ನು ಸೆರೆಹಿಡಿಯುವ ಮೂಲಕ ಮಹಾತ್ಮ ಗಾಂಧಿ ಚಿತ್ರ ಹಾಗೂ ಮುಖಬೆಲೆಯನ್ನು ಗುರುತಿಸಲು ಸಾಧ್ಯವಾಗುತ್ತದೆ.

Mobile Aided Note Identifier- MANI ಈ ಆ್ಯಪ್ ಉಚಿತವಾಗಿ ಎಲ್ಲಾ ಆಂಡ್ರಾಯ್ಡ್ ಮೊಬೈಲ್​ಗಳಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು. ಆರ್​ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಇಂದು ಈ ಆಪ್ ಬಿಡುಗಡೆ ಮಾಡಿದರು. ಇದರ ಸಹಾಯದಿಂದ ದೃಷ್ಟಿ ವಿಕಲಚೇತನರು ಯಾರ ಸಹಾಯವಿಲ್ಲದೆ ತಮ್ಮ ಬಳಿ ಎಷ್ಟು ಹಣವಿದೆ ಎಂದು ತಿಳಿದುಕೊಳ್ಳಬಹುದಾಗಿದೆ.

Published On - 5:28 pm, Wed, 1 January 20

ಚಿಕ್ಕಬಳ್ಳಾಪುರ: 1 ಕೋಟಿ 11 ಲಕ್ಷ ರೂ ಮೌಲ್ಯದ ಕುದುರೆಗೆ ಅದ್ದೂರಿ ಸ್ವಾಗತ
ಚಿಕ್ಕಬಳ್ಳಾಪುರ: 1 ಕೋಟಿ 11 ಲಕ್ಷ ರೂ ಮೌಲ್ಯದ ಕುದುರೆಗೆ ಅದ್ದೂರಿ ಸ್ವಾಗತ
ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು
Weekly Horoscope: ಜುಲೈ 21 ರಿಂದ 27ರವರೆಗಿನ ವಾರ ಭವಿಷ್ಯ
Weekly Horoscope: ಜುಲೈ 21 ರಿಂದ 27ರವರೆಗಿನ ವಾರ ಭವಿಷ್ಯ