AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಗಿಯನ್ನ ಹೊತ್ತೊಯ್ದ ಸಂಬಂಧಿ: ಜಿಮ್ಸ್ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ

ಗದಗ: ವಯೋವೃದ್ಧೆ ರೋಗಿಯನ್ನು ಸಂಬಂಧಿಕರೇ ಹೊತ್ತೊಕೊಂಡು ಹೋಗಿರುವ ಅಮಾನವೀಯ ಘಟನೆ ನಗರದ ಹೊರವಲಯದ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯಕೀಯ ಆಸ್ಪತ್ರೆಯಲ್ಲಿ ಸ್ಟ್ರೆಚರ್, ವ್ಹೀಲ್ ಚೇರ್ ಸಿಗದ ಕಾರಣ ಅಜ್ಜಿಯನ್ನು ಸಂಬಂಧಿಯೇ ಎತ್ತಿಕೊಂಡು ಹೋಗಿದ್ದಾನೆ. ಆಸ್ಪತ್ರೆಯಲ್ಲಿ ರೋಗಿಯನ್ನು ಹೊತ್ತುಕೊಂಡು ಹೋಗುತ್ತಿರುವುದನ್ನು ಅಲ್ಲಿದ್ದ ಸಾರ್ವಜನಿಕರೇ ವಿಡಿಯೋ ಮಾಡಿ ಆಸ್ಪತ್ರೆಯ ಅವ್ಯವಸ್ಥೆಯನ್ನು ಬಯಲಿಗೆಳೆದಿದ್ದಾರೆ. ಎರಡು ದಿನಗಳ ಹಿಂದೆ ನಡೆದಿರುವ ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಜಿಮ್ಸ್ ಆಸ್ಪತ್ರೆ ಅವ್ಯವಸ್ಥೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರೋಗಿಯನ್ನ ಹೊತ್ತೊಯ್ದ ಸಂಬಂಧಿ: ಜಿಮ್ಸ್ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ
ಸಾಧು ಶ್ರೀನಾಥ್​
|

Updated on:Feb 29, 2020 | 11:15 AM

Share

ಗದಗ: ವಯೋವೃದ್ಧೆ ರೋಗಿಯನ್ನು ಸಂಬಂಧಿಕರೇ ಹೊತ್ತೊಕೊಂಡು ಹೋಗಿರುವ ಅಮಾನವೀಯ ಘಟನೆ ನಗರದ ಹೊರವಲಯದ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯಕೀಯ ಆಸ್ಪತ್ರೆಯಲ್ಲಿ ಸ್ಟ್ರೆಚರ್, ವ್ಹೀಲ್ ಚೇರ್ ಸಿಗದ ಕಾರಣ ಅಜ್ಜಿಯನ್ನು ಸಂಬಂಧಿಯೇ ಎತ್ತಿಕೊಂಡು ಹೋಗಿದ್ದಾನೆ.

ಆಸ್ಪತ್ರೆಯಲ್ಲಿ ರೋಗಿಯನ್ನು ಹೊತ್ತುಕೊಂಡು ಹೋಗುತ್ತಿರುವುದನ್ನು ಅಲ್ಲಿದ್ದ ಸಾರ್ವಜನಿಕರೇ ವಿಡಿಯೋ ಮಾಡಿ ಆಸ್ಪತ್ರೆಯ ಅವ್ಯವಸ್ಥೆಯನ್ನು ಬಯಲಿಗೆಳೆದಿದ್ದಾರೆ. ಎರಡು ದಿನಗಳ ಹಿಂದೆ ನಡೆದಿರುವ ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಜಿಮ್ಸ್ ಆಸ್ಪತ್ರೆ ಅವ್ಯವಸ್ಥೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Published On - 11:14 am, Sat, 29 February 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More