‘1928ರಲ್ಲಿ ಈ ಕೊರೊನಾ ಬಂದು ಹೋಗಿದೆ, ಸುಖಾಸುಮ್ಮನೆ ಯಾರನ್ನು ಕರೆದೊಯ್ಯುವುದಿಲ್ಲ’

ದಾವಣಗೆರೆ: ಕೊರೊನಾ ಹರಡದಂತೆ ತಡೆಯಲು ಸರ್ಕಾರ ಸಂಡೇ ಲಾಕ್​ಡೌನ್​ ಜಾರಿಗೊಳಿಸಿದೆ. ಆದರೆ, ಸಂಡೇ ಲಾಕ್​ಡೌನ್ ಉಲ್ಲಂಘಿಸಿ ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಬಿಜೆಪಿ ಶಾಸಕ ರೇಣುಕಾಚಾರ್ಯ ಬೆಂಬಲಿಗರೊಂದಿಗೆ ಸುತ್ತಾಟ ನಡೆಸಿರುವ ಘಟನೆ ಜಿಲ್ಲೆಯ ಕೆಂಚಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಸೀಲ್​​ಡೌನ್ ಪ್ರದೇಶದಲ್ಲಿ ಓಡಾಟ, ಜನರಿಗೆ ಕೊರೊನಾ ಪಾಠ ಸೀಲ್​ಡೌನ್ ಆಗಿರುವ ನ್ಯಾಮತಿ ತಾಲೂಕಿನ ಕೆಂಚಿಕೊಪ್ಪ ಗ್ರಾಮ ಪ್ರದೇಶದಲ್ಲಿ ತಮ್ಮ ಬೆಂಬಲಿಗರ ಜೊತೆ ಶಾಸಕ ಎಂ.ಪಿ‌.ರೇಣುಕಾಚಾರ್ಯ ಇವತ್ತು ಸುತ್ತಾಡಿದರು. ಕೆಂಚಿಕೊಪ್ಪ ಗ್ರಾಮದಲ್ಲಿ‌ ನಾಲ್ವರಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ಭೇಟಿಕೊಟ್ಟಿದ್ದರು. […]

‘1928ರಲ್ಲಿ ಈ ಕೊರೊನಾ ಬಂದು ಹೋಗಿದೆ, ಸುಖಾಸುಮ್ಮನೆ ಯಾರನ್ನು ಕರೆದೊಯ್ಯುವುದಿಲ್ಲ’
Follow us
KUSHAL V
| Updated By:

Updated on:Jul 12, 2020 | 2:43 PM

ದಾವಣಗೆರೆ: ಕೊರೊನಾ ಹರಡದಂತೆ ತಡೆಯಲು ಸರ್ಕಾರ ಸಂಡೇ ಲಾಕ್​ಡೌನ್​ ಜಾರಿಗೊಳಿಸಿದೆ. ಆದರೆ, ಸಂಡೇ ಲಾಕ್​ಡೌನ್ ಉಲ್ಲಂಘಿಸಿ ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಬಿಜೆಪಿ ಶಾಸಕ ರೇಣುಕಾಚಾರ್ಯ ಬೆಂಬಲಿಗರೊಂದಿಗೆ ಸುತ್ತಾಟ ನಡೆಸಿರುವ ಘಟನೆ ಜಿಲ್ಲೆಯ ಕೆಂಚಿಕೊಪ್ಪ ಗ್ರಾಮದಲ್ಲಿ ನಡೆದಿದೆ.

ಸೀಲ್​​ಡೌನ್ ಪ್ರದೇಶದಲ್ಲಿ ಓಡಾಟ, ಜನರಿಗೆ ಕೊರೊನಾ ಪಾಠ ಸೀಲ್​ಡೌನ್ ಆಗಿರುವ ನ್ಯಾಮತಿ ತಾಲೂಕಿನ ಕೆಂಚಿಕೊಪ್ಪ ಗ್ರಾಮ ಪ್ರದೇಶದಲ್ಲಿ ತಮ್ಮ ಬೆಂಬಲಿಗರ ಜೊತೆ ಶಾಸಕ ಎಂ.ಪಿ‌.ರೇಣುಕಾಚಾರ್ಯ ಇವತ್ತು ಸುತ್ತಾಡಿದರು. ಕೆಂಚಿಕೊಪ್ಪ ಗ್ರಾಮದಲ್ಲಿ‌ ನಾಲ್ವರಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ಭೇಟಿಕೊಟ್ಟಿದ್ದರು. ಇದಲ್ಲದೆ, ಅಲ್ಲಿನ ಸ್ಥಳೀಯರಿಗೆ ಕೊರೊನಾ ಬಗ್ಗೆ ಪಾಠ ಮಾಡಲು ಸಹ ಮುಂದಾದರು.

1928ರಲ್ಲಿ ಈ ಕೊರೊನಾ ವೈರಸ್ ಬಂದು ಹೋಗಿದೆ. ಸುಖಾಸುಮ್ಮನೆ ಯಾರನ್ನೂ ಕರೆದೊಯ್ಯುವುದಿಲ್ಲ ಎಂದು ಅಲ್ಲಿನ ಜನರಿಗೆ ರೇಣುಕಾಚಾರ್ಯ ಧೈರ್ಯ ತುಂಬಲು ಮುಂದಾದರು. ಅಚ್ಚರಿಯೆಂದರೆ ಕೊರೊನಾ ವೈರಸ್​ ಜಗತ್ತಿನಲ್ಲಿ ಪತ್ತೆಯಾಗಿದ್ದು ಇತ್ತೀಚೆಗಷ್ಟೇ. ಹೀಗಾಗಿ, ಈ ಹಿಂದೆ ವೈರಸ್​ ಕಂಡು ಬರಲು ಹೇಗೆ ಸಾಧ್ಯ ಎಂದು ಸ್ಥಳೀಯರು ಅಚ್ಚರಿಪಟ್ಟರು.

Published On - 12:32 pm, Sun, 12 July 20

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್