AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೇಬಿನಲ್ಲಿ ಒಂದು ನಯಾ ಪೈಸೆ ಇಲ್ಲ, ದಂಡ ಹೇಗೆ ಕಟ್ಟೋಣ: ಮಾರ್ಷಲ್‌ಗಳ ವಿರುದ್ಧ ತಿರುಗಿಬಿದ್ದ ಜನ

ಬೆಂಗಳೂರು: ಮಾಸ್ಕ್ ಧರಿಸದವರಿಗೆ 1,000 ರೂಪಾಯಿ ದಂಡ ವಿಧಿಸಿದ ಹಿನ್ನೆಲೆಯಲ್ಲಿ BBMP ಮಾರ್ಷಲ್‌ಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿರುವ ಘಟನೆ T.ದಾಸರಹಳ್ಳಿ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ. 6 ತಿಂಗಳಿಂದ ಮನೆ ಬಾಡಿಗೆ ಕಟ್ಟಿಲ್ಲ, ವಿದ್ಯುತ್ ಬಿಲ್ ಕಟ್ಟಿಲ್ಲ. ಜೇಬಿನಲ್ಲಿ ಒಂದು ಪೈಸೆಯೂ ಇಲ್ಲ. ಹಾಗಿರುವಾಗ ದಂಡ ಹೇಗೆ ಕಟ್ಟೋಣ ಹೇಳಿ ಅಂತಾ BBMP ಮಾರ್ಷಲ್‌ಗಳ ವಿರುದ್ಧ ಜನರು ತಿರುಗಿಬಿದ್ದಿದ್ದಾರೆ. ಹಾಗಾಗಿ, ದಂಡ ಪಾವತಿಸದವರನ್ನ ಪೊಲೀಸರು ಠಾಣೆಗೆ ಕರೆದೊಯ್ದರು. ರಾಜ್ಯ ಸರ್ಕಾರವೇ ನಮಗೆ ಉಚಿತವಾಗಿ ಮಾಸ್ಕ್ ನೀಡಲಿ. ಮಾಸ್ಕ್ […]

ಜೇಬಿನಲ್ಲಿ ಒಂದು ನಯಾ ಪೈಸೆ ಇಲ್ಲ, ದಂಡ ಹೇಗೆ ಕಟ್ಟೋಣ: ಮಾರ್ಷಲ್‌ಗಳ ವಿರುದ್ಧ ತಿರುಗಿಬಿದ್ದ ಜನ
KUSHAL V
| Edited By: ಸಾಧು ಶ್ರೀನಾಥ್​|

Updated on: Oct 03, 2020 | 3:08 PM

Share

ಬೆಂಗಳೂರು: ಮಾಸ್ಕ್ ಧರಿಸದವರಿಗೆ 1,000 ರೂಪಾಯಿ ದಂಡ ವಿಧಿಸಿದ ಹಿನ್ನೆಲೆಯಲ್ಲಿ BBMP ಮಾರ್ಷಲ್‌ಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿರುವ ಘಟನೆ T.ದಾಸರಹಳ್ಳಿ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ. 6 ತಿಂಗಳಿಂದ ಮನೆ ಬಾಡಿಗೆ ಕಟ್ಟಿಲ್ಲ, ವಿದ್ಯುತ್ ಬಿಲ್ ಕಟ್ಟಿಲ್ಲ. ಜೇಬಿನಲ್ಲಿ ಒಂದು ಪೈಸೆಯೂ ಇಲ್ಲ. ಹಾಗಿರುವಾಗ ದಂಡ ಹೇಗೆ ಕಟ್ಟೋಣ ಹೇಳಿ ಅಂತಾ BBMP ಮಾರ್ಷಲ್‌ಗಳ ವಿರುದ್ಧ ಜನರು ತಿರುಗಿಬಿದ್ದಿದ್ದಾರೆ. ಹಾಗಾಗಿ, ದಂಡ ಪಾವತಿಸದವರನ್ನ ಪೊಲೀಸರು ಠಾಣೆಗೆ ಕರೆದೊಯ್ದರು.

ರಾಜ್ಯ ಸರ್ಕಾರವೇ ನಮಗೆ ಉಚಿತವಾಗಿ ಮಾಸ್ಕ್ ನೀಡಲಿ. ಮಾಸ್ಕ್ ಕೊಟ್ಟು ಆನಂತರ ಕಡ್ಡಾಯ ಮಾಡಲಿ ಎಂದು ಜನ ಕಿಡಿಕಾರಿದ್ದಾರೆ. ಕೇವಲ ದಂಡ ವಸೂಲಿಮಾಡಿದರೆ ಏನು ಪ್ರಯೋಜನವಿಲ್ಲ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow Us
KUSHAL V
KUSHAL V
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್