ಜಾಲಹಳ್ಳಿ ವಾರ್ಡ್ನಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಸಂಗ್ರಾಮ್ ಸಿಂಗ್ ಮತದಾನ
ಬೆಂಗಳೂರು: ಆರ್.ಆರ್. ನಗರ ಮತ್ತು ಶಿರಾ ಉಪ ಚುನಾವಣೆ ಇಂದು ನಡೆಯುತ್ತಿದ್ದು, ಜನ ಉತ್ಸಾಹದಿಂದ ಮತದಾನ ಮಾಡಲು ಮತಗಟ್ಟೆಗಳಿಗೆ ಬರುತ್ತಿದ್ದಾರೆ. ಜಾಲಹಳ್ಳಿ ವಾರ್ಡ್ನ ಕ್ಲಾರೆಂಟ್ ಶಾಲೆಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಸಂಗ್ರಾಮ್ ಸಿಂಗ್ ಮತದಾನ ಮಾಡಿದ್ರು. ಪತ್ನಿ ಜೊತೆ ಆಗಮಿಸಿದ ಸಂಗ್ರಾಮ್ ಸಿಂಗ್ ತಮ್ಮ ಹಕ್ಕು ಚಲಾಯಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಹಿನ್ನೆಲೆಯಲ್ಲಿ ಮತಗಟ್ಟೆಯಲ್ಲಿ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಬೆಂಗಳೂರು: ಆರ್.ಆರ್. ನಗರ ಮತ್ತು ಶಿರಾ ಉಪ ಚುನಾವಣೆ ಇಂದು ನಡೆಯುತ್ತಿದ್ದು, ಜನ ಉತ್ಸಾಹದಿಂದ ಮತದಾನ ಮಾಡಲು ಮತಗಟ್ಟೆಗಳಿಗೆ ಬರುತ್ತಿದ್ದಾರೆ. ಜಾಲಹಳ್ಳಿ ವಾರ್ಡ್ನ ಕ್ಲಾರೆಂಟ್ ಶಾಲೆಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಸಂಗ್ರಾಮ್ ಸಿಂಗ್ ಮತದಾನ ಮಾಡಿದ್ರು.
ಪತ್ನಿ ಜೊತೆ ಆಗಮಿಸಿದ ಸಂಗ್ರಾಮ್ ಸಿಂಗ್ ತಮ್ಮ ಹಕ್ಕು ಚಲಾಯಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಹಿನ್ನೆಲೆಯಲ್ಲಿ ಮತಗಟ್ಟೆಯಲ್ಲಿ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.




