ಜಾಲಹಳ್ಳಿ ವಾರ್ಡ್​ನಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಸಂಗ್ರಾಮ್ ಸಿಂಗ್ ಮತದಾನ

ಬೆಂಗಳೂರು: ಆರ್.ಆರ್. ನಗರ ಮತ್ತು ಶಿರಾ ಉಪ ಚುನಾವಣೆ ಇಂದು ನಡೆಯುತ್ತಿದ್ದು, ಜನ ಉತ್ಸಾಹದಿಂದ ಮತದಾನ ಮಾಡಲು ಮತಗಟ್ಟೆಗಳಿಗೆ ಬರುತ್ತಿದ್ದಾರೆ. ಜಾಲಹಳ್ಳಿ ವಾರ್ಡ್​ನ ಕ್ಲಾರೆಂಟ್ ಶಾಲೆಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಸಂಗ್ರಾಮ್ ಸಿಂಗ್ ಮತದಾನ ಮಾಡಿದ್ರು. ಪತ್ನಿ ಜೊತೆ ಆಗಮಿಸಿದ ಸಂಗ್ರಾಮ್ ಸಿಂಗ್ ತಮ್ಮ ಹಕ್ಕು ಚಲಾಯಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಹಿನ್ನೆಲೆಯಲ್ಲಿ ಮತಗಟ್ಟೆಯಲ್ಲಿ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಜಾಲಹಳ್ಳಿ ವಾರ್ಡ್​ನಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಸಂಗ್ರಾಮ್ ಸಿಂಗ್ ಮತದಾನ

Updated on: Nov 03, 2020 | 10:54 AM

ಬೆಂಗಳೂರು: ಆರ್.ಆರ್. ನಗರ ಮತ್ತು ಶಿರಾ ಉಪ ಚುನಾವಣೆ ಇಂದು ನಡೆಯುತ್ತಿದ್ದು, ಜನ ಉತ್ಸಾಹದಿಂದ ಮತದಾನ ಮಾಡಲು ಮತಗಟ್ಟೆಗಳಿಗೆ ಬರುತ್ತಿದ್ದಾರೆ. ಜಾಲಹಳ್ಳಿ ವಾರ್ಡ್​ನ ಕ್ಲಾರೆಂಟ್ ಶಾಲೆಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಸಂಗ್ರಾಮ್ ಸಿಂಗ್ ಮತದಾನ ಮಾಡಿದ್ರು.

ಪತ್ನಿ ಜೊತೆ ಆಗಮಿಸಿದ ಸಂಗ್ರಾಮ್ ಸಿಂಗ್ ತಮ್ಮ ಹಕ್ಕು ಚಲಾಯಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಹಿನ್ನೆಲೆಯಲ್ಲಿ ಮತಗಟ್ಟೆಯಲ್ಲಿ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.