ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಚಾಕುವಿನಿಂದ ಇರಿದು ನಿವೃತ್ತ ಪ್ರೊಫೆಸರ್​ ಹತ್ಯೆ

ಹುಬ್ಬಳ್ಳಿ: ನಗರದಲ್ಲಿ ಬೆಳ್ಳಂಬೆಳಗ್ಗೆ ನಿವೃತ್ತ ಪ್ರೊಫೆಸರ್​ನನ್ನು ಕೊಲೆಗೈದಿರುವ ಘಟನೆ ಲಿಂಗರಾಜ ನಗರದಲ್ಲಿ ನಡೆದಿದೆ. ಚಾಕುವಿನಿಂದ ಇರಿದು ನಿವೃತ್ತ ಪ್ರೊಫೆಸರ್ ಶಂಕ್ರಪ್ಪ ಮುಶನ್ನವರ ಕೊಲೆ ಮಾಡಲಾಗಿದೆ. ಶಂಕ್ರಪ್ಪ ಗದಗ ಜಿಲ್ಲೆಯ ಕಾನೂನು ಕಾಲೇಜಿನಲ್ಲಿ ಪ್ರೊಫೆಸರ್ ಆಗಿ ಕರ್ತವ್ಯ ನಿರ್ವಹಿಸಿದ್ದು ಇತ್ತೀಚೆಗೆ ನಿವೃತ್ತಿ ಪಡೆದು ಹುಬ್ಬಳ್ಳಿಯಲ್ಲಿ ನೆಲೆಸಿದ್ದರು ಎಂದು ತಿಳದುಬಂದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅಳಿಯನೇ ಕೊಲೆ ಮಾಡಿರುವ ಶಂಕೆ‌ ವ್ಯಕ್ತವಾಗಿದೆ. ಸ್ಥಳಕ್ಕೆ ವಿದ್ಯಾನಗರ ಠಾಣೆ ಪೊಲೀಸರ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಶಂಕ್ರಪ್ಪರ ಮೃತದೇಹವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ […]

ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಚಾಕುವಿನಿಂದ ಇರಿದು ನಿವೃತ್ತ ಪ್ರೊಫೆಸರ್​ ಹತ್ಯೆ
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Oct 24, 2020 | 11:00 AM

ಹುಬ್ಬಳ್ಳಿ: ನಗರದಲ್ಲಿ ಬೆಳ್ಳಂಬೆಳಗ್ಗೆ ನಿವೃತ್ತ ಪ್ರೊಫೆಸರ್​ನನ್ನು ಕೊಲೆಗೈದಿರುವ ಘಟನೆ ಲಿಂಗರಾಜ ನಗರದಲ್ಲಿ ನಡೆದಿದೆ. ಚಾಕುವಿನಿಂದ ಇರಿದು ನಿವೃತ್ತ ಪ್ರೊಫೆಸರ್ ಶಂಕ್ರಪ್ಪ ಮುಶನ್ನವರ ಕೊಲೆ ಮಾಡಲಾಗಿದೆ.

ಶಂಕ್ರಪ್ಪ ಗದಗ ಜಿಲ್ಲೆಯ ಕಾನೂನು ಕಾಲೇಜಿನಲ್ಲಿ ಪ್ರೊಫೆಸರ್ ಆಗಿ ಕರ್ತವ್ಯ ನಿರ್ವಹಿಸಿದ್ದು ಇತ್ತೀಚೆಗೆ ನಿವೃತ್ತಿ ಪಡೆದು ಹುಬ್ಬಳ್ಳಿಯಲ್ಲಿ ನೆಲೆಸಿದ್ದರು ಎಂದು ತಿಳದುಬಂದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅಳಿಯನೇ ಕೊಲೆ ಮಾಡಿರುವ ಶಂಕೆ‌ ವ್ಯಕ್ತವಾಗಿದೆ. ಸ್ಥಳಕ್ಕೆ ವಿದ್ಯಾನಗರ ಠಾಣೆ ಪೊಲೀಸರ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಶಂಕ್ರಪ್ಪರ ಮೃತದೇಹವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ