AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾನು ಓದಿದ ಶಾಲೆಗೆ ಕಟ್ಟಡ ಕಟ್ಟಿಸಿಕೊಟ್ರು.. ಕೋಟೆನಾಡಿನ ನಿವೃತ್ತ ನೌಕರ ಮಾಡಿದ ಕೆಲಸ ಜನ ಮೆಚ್ಚುಗೆಗೆ ಪಾತ್ರ

ಬಹುತೇಕ ಜನರು ಸರ್ಕಾರಿ ಶಾಲೆಗಳ‌‌ು ಅಂದ್ರೆ ನೋಡೋವ ರೀತಿಯೇ ಬೇರೆ. ಆದ್ರೆ,‌ ಕೋಟೆನಾಡಿನ ನಿವೃತ್ತ ನೌಕರ ಮಾಡಿದ ಕೆಲಸ ಜನ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅವರ ಕೆಲಸ ಸಾಕಷ್ಟು ಜನರಿಗೆ ಮಾದರಿಯಾಗಿದೆ.

ತಾನು ಓದಿದ ಶಾಲೆಗೆ ಕಟ್ಟಡ ಕಟ್ಟಿಸಿಕೊಟ್ರು.. ಕೋಟೆನಾಡಿನ ನಿವೃತ್ತ ನೌಕರ ಮಾಡಿದ ಕೆಲಸ ಜನ ಮೆಚ್ಚುಗೆಗೆ ಪಾತ್ರ
ನಿವೃತ್ತ ನೌಕರ ಸಣ್ಣಕ್ಕಿ ಪ್ರಹ್ಲಾದ್ ನಿರ್ಮಾಣ ಮಾಡಿಕೊಟ್ಟ ಶಾಲಾ ಕಟ್ಟಡ
ಆಯೇಷಾ ಬಾನು
ಆಯೇಷಾ ಬಾನು|

Updated on: Jan 22, 2021 | 8:07 AM

Share

ಚಿತ್ರದುರ್ಗ: ದಂಡಿನ ಕುರುಬರಹಟ್ಟಿ ಗ್ರಾಮದಲ್ಲಿ ಸುಮಾರು ಆರು ದಶಕಗಳ ಹಿಂದೆ ನಿರ್ಮಾಣವಾಗಿದ್ದ ಗ್ರಾಮದ ಶಾಲಾ ಕಟ್ಟಡ ಶಿಥಿಲಾವಸ್ಥೆ ತಲುಪಿತ್ತು. ಇದನ್ನ ಕಂಡ ಗ್ರಾಮದ ರೈಲ್ವೆ ಇಲಾಖೆ ನಿವೃತ್ತ ನೌಕರ ಸಣ್ಣಕ್ಕಿ ಪ್ರಹ್ಲಾದ್, ತಾನು ಓದಿದ ಶಾಲೆಗೆ ಒಳ್ಳೆಯ ಕಟ್ಟಡವಿರಲಿ ಅಂತಾ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಮಾಡಿಕೊಟ್ಟಿದ್ದಾರೆ.

ಇನ್ನು ಸಣ್ಣಕ್ಕಿ ಪ್ರಹ್ಲಾದ್ ಅವರ ಕಾರ್ಯಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮೆಚ್ಚುಗೆ ಸೂಚಿಸಿದ್ದಾರೆ. ಅಂತೆಯೇ ಖುದ್ದಾಗಿ ಗ್ರಾಮಕ್ಕೆ ಬಂದು ಶಾಲಾ ಕಟ್ಟಡ ವೀಕ್ಷಿಸಿ ಉದ್ಘಾಟನೆಗೊಳಿಸಿದ್ದಾರೆ. ಶಿಕ್ಷಣ ಸಚಿವರಿಗೆ ಸ್ಥಳೀಯ ಶಾಸಕ‌ ಜಿ.ಹೆಚ್.ತಿಪ್ಪಾರೆಡ್ಡಿ ಮತ್ತು ಅಧಿಕಾರಿಗಳು ಸಾಥ್ ನೀಡಿದ್ರು.

ಒಟ್ನಲ್ಲಿ ಸರ್ಕಾರಿ ಶಾಲೆಗಳ ಬಗ್ಗೆ ಯಾರು ಹೆಚ್ಚು ತಲೆ ಕೆಡಿಸಿಕೊಳ್ಳಲ್ಲ. ತಮ್ಮ ಮಕ್ಕಳನ್ನ ಖಾಸಗಿ ಶಾಲೆಯಲ್ಲಿ ಓದಿಸುತ್ತಾ ತಮ್ಮ ಪಾಡಿಗೆ ಇರ್ತಾರೆ. ಇಂತಹದರಲ್ಲಿ ಈ ನಿವೃತ್ತ ನೌಕರ ಪ್ರಹ್ಲಾದ್ ಕಾರ್ಯ ನಿಜಕ್ಕೂ ಶ್ಲಾಘನೀಯ.

ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳಿಗೆ ಬಸ್ ಇಲ್ಲ; ಸಮಸ್ಯೆ ಪರಿಹರಿಸುವ ಭರವಸೆ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಟಿವಿ9 ವರದಿಯ ಪರಿಣಾಮ: ತೆಕ್ಕಲಕೋಟೆ ಆಸ್ಪತ್ರೆ ವಾರ್ಡ್‌ಗೆ ಹೊಸ UPS ಅಳವಡಿಕೆ
ಟಿವಿ9 ವರದಿಯ ಪರಿಣಾಮ: ತೆಕ್ಕಲಕೋಟೆ ಆಸ್ಪತ್ರೆ ವಾರ್ಡ್‌ಗೆ ಹೊಸ UPS ಅಳವಡಿಕೆ
ಪೊಲೀಸರ ಜೀಪನ್ನೇ ಅಲುಗಾಡಿಸಿ ವಿದ್ಯಾರ್ಥಿನಿಯರ ಆಕ್ರೋಶ
ಪೊಲೀಸರ ಜೀಪನ್ನೇ ಅಲುಗಾಡಿಸಿ ವಿದ್ಯಾರ್ಥಿನಿಯರ ಆಕ್ರೋಶ
ಪ್ರಜ್ವಲ್ ರೇವಣ್ಣ ಜೈಲು ಸ್ಥಳಾಂತರ ರದ್ದಾಗಲು ಪ್ರಭಾವಿ ವ್ಯಕ್ತಿ ಕರೆಯೇ ಕಾರಣ
ಪ್ರಜ್ವಲ್ ರೇವಣ್ಣ ಜೈಲು ಸ್ಥಳಾಂತರ ರದ್ದಾಗಲು ಪ್ರಭಾವಿ ವ್ಯಕ್ತಿ ಕರೆಯೇ ಕಾರಣ
ಇಂಡಿ ಮೈತ್ರಿಕೂಟದಿಂದ ಸುಪ್ರೀಂ ಚಲೋ ಮೆರವಣಿಗೆ
ಇಂಡಿ ಮೈತ್ರಿಕೂಟದಿಂದ ಸುಪ್ರೀಂ ಚಲೋ ಮೆರವಣಿಗೆ
ಅಜ್ಜಿಯ ಅಂತ್ಯಕ್ರಿಯೆಗೂ ಬಿಡಲಿಲ್ಲ ಎಂದ ಸಿಜೆಪಿ ನಾಯಕರಿಗೆ ವಿಡಿಯೋ ತಿರುಗೇಟು
ಅಜ್ಜಿಯ ಅಂತ್ಯಕ್ರಿಯೆಗೂ ಬಿಡಲಿಲ್ಲ ಎಂದ ಸಿಜೆಪಿ ನಾಯಕರಿಗೆ ವಿಡಿಯೋ ತಿರುಗೇಟು
ನಾಡಹಬ್ಬ ಮೈಸೂರು ದಸರಾದಲ್ಲಿ ಪ್ಲಾಸ್ಟಿಕ್, ಫ್ಲೆಕ್ಸ್​ಗೆ ಸಂಪೂರ್ಣ ಕಡಿವಾಣ
ನಾಡಹಬ್ಬ ಮೈಸೂರು ದಸರಾದಲ್ಲಿ ಪ್ಲಾಸ್ಟಿಕ್, ಫ್ಲೆಕ್ಸ್​ಗೆ ಸಂಪೂರ್ಣ ಕಡಿವಾಣ
ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ
ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ