ಬಾಗಲಕೋಟೆ: ಅನ್ನಭಾಗ್ಯದ ಅಕ್ಕಿ ಆಯ್ತು ಚರಂಡಿ, ಬೀದಿಪಾಲು

ಬಾಗಲಕೋಟೆ: ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ ಅನ್ನಭಾಗ್ಯದ ಅಕ್ಕಿ ಚೀಲಗಳು ಚರಂಡಿ ಮತ್ತು ರಸ್ತೆಯಲ್ಲೆಲ್ಲಾ ಪತ್ತೆಯಾಗಿರುವ ಘಟನೆ ಜಿಲ್ಲೆಯ ಜಮಖಂಡಿಯ ಜೋಳದ ಬಜಾರ್​ನಲ್ಲಿ ನಡೆದಿದೆ. ಅನ್ನಭಾಗ್ಯ ಯೋಜನೆಯ 13 ಅಕ್ಕಿ ಮೂಟೆಗಳು ಜೋಳದ ಬಜಾರ್‌ನಲ್ಲಿ ಪತ್ತೆಯಾಗಿದೆ. ಹೀಗಾಗಿ, ಅಕ್ಕಿ ಮೂಟೆಗಳ ಕಳ್ಳ ಸಾಗಾಟಕ್ಕೆ ಯತ್ನಿಸಿ ಕೊನೆಗೆ ಅದನ್ನು ಅಲ್ಲೇ ಬಿಟ್ಟುಹೋಗಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಘಟನೆ ಬಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಆಹಾರ ಇಲಾಖೆ ಅಧಿಕಾರಿಗಳು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.

ಬಾಗಲಕೋಟೆ: ಅನ್ನಭಾಗ್ಯದ ಅಕ್ಕಿ ಆಯ್ತು ಚರಂಡಿ, ಬೀದಿಪಾಲು
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Oct 23, 2020 | 11:31 AM

ಬಾಗಲಕೋಟೆ: ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ ಅನ್ನಭಾಗ್ಯದ ಅಕ್ಕಿ ಚೀಲಗಳು ಚರಂಡಿ ಮತ್ತು ರಸ್ತೆಯಲ್ಲೆಲ್ಲಾ ಪತ್ತೆಯಾಗಿರುವ ಘಟನೆ ಜಿಲ್ಲೆಯ ಜಮಖಂಡಿಯ ಜೋಳದ ಬಜಾರ್​ನಲ್ಲಿ ನಡೆದಿದೆ.

ಅನ್ನಭಾಗ್ಯ ಯೋಜನೆಯ 13 ಅಕ್ಕಿ ಮೂಟೆಗಳು ಜೋಳದ ಬಜಾರ್‌ನಲ್ಲಿ ಪತ್ತೆಯಾಗಿದೆ. ಹೀಗಾಗಿ, ಅಕ್ಕಿ ಮೂಟೆಗಳ ಕಳ್ಳ ಸಾಗಾಟಕ್ಕೆ ಯತ್ನಿಸಿ ಕೊನೆಗೆ ಅದನ್ನು ಅಲ್ಲೇ ಬಿಟ್ಟುಹೋಗಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಘಟನೆ ಬಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಆಹಾರ ಇಲಾಖೆ ಅಧಿಕಾರಿಗಳು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ