ಕೊರೊನಾ ಸೋಂಕಿತರ ಮನೆಗೆ ಕಳ್ಳರೂ ಕನ್ನ ಹಾಕಿದ್ರು.. ಇದೆಂಥ ದೌರ್ಭಾಗ್ಯ

ಬೆಂಗಳೂರು ಗ್ರಾಮಾಂತರ: ಕೊರೊನಾ ಸೋಂಕು ತಗಲಿರುವ ನೋವು ಒಂದೆಡೆ ಆದರೆ ಈ ಕುಟುಂಬಕ್ಕೆ ಕಳ್ಳತನದ ಬರೆಯೂ ಸಹ ಬಿದ್ದಿದೆ. ಹೌದು, ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಕೊರೊನಾ ಸೋಂಕಿತರ ಮನೆಗೆ ಕಳ್ಳರು ಕನ್ನಹಾಕಿರುವ ಘಟನೆ ನಡೆದಿದೆ. ಕಳೆದ ಶನಿವಾರ ಮನೆ ಯಾಜಮಾನನಿಗೆ ಪಾಸಿಟಿವ್ ಬಂದಿತ್ತು. ಈ‌ ಹಿನ್ನೆಲೆಯಲ್ಲಿ ಮನೆಯವರನ್ನೆಲ್ಲಾ ಕ್ವಾರಂಟೈನ್ ಕೇಂದ್ರಕ್ಕೆ ಅಧಿಕಾರಿಗಳು ರವಾನಿಸಿದ್ದರು. ಇದೇ ಸಂದರ್ಭವನ್ನ ಬಳಸಿಕೊಂಡ ಖದೀಮರು ಕಿಟಿಕಿ ಬಾಗಿಲು ಮುರಿದು ಮನೆಯಲ್ಲಿದ್ದ ಚಿನ್ನಾಭರಣ ಮತ್ತು ಹಣವನ್ನ ದೋಚಿ ಎಸ್ಕೇಪ್ ಆಗಿದ್ದಾರೆ. ಕ್ವಾರಂಟೈನ್ […]

ಕೊರೊನಾ ಸೋಂಕಿತರ ಮನೆಗೆ ಕಳ್ಳರೂ ಕನ್ನ ಹಾಕಿದ್ರು.. ಇದೆಂಥ ದೌರ್ಭಾಗ್ಯ
Follow us
KUSHAL V
| Updated By:

Updated on:Jun 27, 2020 | 3:26 PM

ಬೆಂಗಳೂರು ಗ್ರಾಮಾಂತರ: ಕೊರೊನಾ ಸೋಂಕು ತಗಲಿರುವ ನೋವು ಒಂದೆಡೆ ಆದರೆ ಈ ಕುಟುಂಬಕ್ಕೆ ಕಳ್ಳತನದ ಬರೆಯೂ ಸಹ ಬಿದ್ದಿದೆ. ಹೌದು, ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಕೊರೊನಾ ಸೋಂಕಿತರ ಮನೆಗೆ ಕಳ್ಳರು ಕನ್ನಹಾಕಿರುವ ಘಟನೆ ನಡೆದಿದೆ.

ಕಳೆದ ಶನಿವಾರ ಮನೆ ಯಾಜಮಾನನಿಗೆ ಪಾಸಿಟಿವ್ ಬಂದಿತ್ತು. ಈ‌ ಹಿನ್ನೆಲೆಯಲ್ಲಿ ಮನೆಯವರನ್ನೆಲ್ಲಾ ಕ್ವಾರಂಟೈನ್ ಕೇಂದ್ರಕ್ಕೆ ಅಧಿಕಾರಿಗಳು ರವಾನಿಸಿದ್ದರು. ಇದೇ ಸಂದರ್ಭವನ್ನ ಬಳಸಿಕೊಂಡ ಖದೀಮರು ಕಿಟಿಕಿ ಬಾಗಿಲು ಮುರಿದು ಮನೆಯಲ್ಲಿದ್ದ ಚಿನ್ನಾಭರಣ ಮತ್ತು ಹಣವನ್ನ ದೋಚಿ ಎಸ್ಕೇಪ್ ಆಗಿದ್ದಾರೆ.

ಕ್ವಾರಂಟೈನ್ ಮುಗಿಸಿ ಹೆಂಡತಿ ಮತ್ತು ಮಗ ಮನೆಗೆ ವಾಪಸ್ ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ವಿಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಅಂದಾಜು 5 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವುದಾಗಿ ವರದಿಯಾಗಿದೆ.

Published On - 3:23 pm, Sat, 27 June 20

‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ