AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನ ಕದಿಯೋಕೆ ಅಂತಾ ಬಂದ್ರು, ಕೊನೆಗೆ ಪಾಲಿಗೆ ಬಂದಿದ್ದು ಪಂಚಾಮೃತ ಅಂತಾ..

ದಕ್ಷಿಣ ಕನ್ನಡ: ಒಂಟಿ ಮಹಿಳೆಯ ಮನೆಗೆ ನುಗ್ಗಿದ ಕಳ್ಳರು ಆಕೆಯ ಕೈಕಾಲು ಕಟ್ಟಿ ದರೋಡೆ ಮಾಡಿರುವ ಘಟನೆ ಜಿಲ್ಲೆಯ ಬಂಟ್ವಾಳ ತಾಲೂಕು ವ್ಯಾಪ್ತಿಯ ವಿಟ್ಲ ಮೇಗಿನಪೇಟೆಯಲ್ಲಿ ನಡೆದಿದೆ. ಪೇಟೆಯ ನಿವಾಸಿ ಲಲಿತಾ ಎಂಬುವವರ ಮನೆಯಲ್ಲಿ ದರೋಡೆ ನಡೆದಿದೆ. ಲಲಿತಾರ ಬಾಯಿಗೆ ಬಟ್ಟೆ ತುರುಕಿ, ಕೈಕಾಲು ಕಟ್ಟಿ ಹಾಕಿ ನಂತರ ದರೋಡೆಗೆ ಮುಂದಾದ ಖದೀಮರು ಚಿನ್ನಾಭರಣಕ್ಕಾಗಿ ಮನೆಯೆಲ್ಲಾ ಹುಡುಕಾಟ ನಡೆಸಿದ್ದಾರೆ. ಅವರ ದುರಾದೃಷ್ಟಕ್ಕೆ ಏನೂ ಸಿಗದ ಹಿನ್ನೆಲೆಯಲ್ಲಿ ಮಹಿಳೆಯ ಮೇಲಿದ್ದ ಬೆಳ್ಳಿಯ ಸರ ದರೋಡೆ ಮಾಡಿ ಪರಾರಿಯಾಗಿದ್ದಾರೆ. ವಿಟ್ಲ […]

ಚಿನ್ನ ಕದಿಯೋಕೆ ಅಂತಾ ಬಂದ್ರು, ಕೊನೆಗೆ ಪಾಲಿಗೆ ಬಂದಿದ್ದು ಪಂಚಾಮೃತ ಅಂತಾ..
KUSHAL V
|

Updated on:Oct 09, 2020 | 11:49 AM

Share

ದಕ್ಷಿಣ ಕನ್ನಡ: ಒಂಟಿ ಮಹಿಳೆಯ ಮನೆಗೆ ನುಗ್ಗಿದ ಕಳ್ಳರು ಆಕೆಯ ಕೈಕಾಲು ಕಟ್ಟಿ ದರೋಡೆ ಮಾಡಿರುವ ಘಟನೆ ಜಿಲ್ಲೆಯ ಬಂಟ್ವಾಳ ತಾಲೂಕು ವ್ಯಾಪ್ತಿಯ ವಿಟ್ಲ ಮೇಗಿನಪೇಟೆಯಲ್ಲಿ ನಡೆದಿದೆ. ಪೇಟೆಯ ನಿವಾಸಿ ಲಲಿತಾ ಎಂಬುವವರ ಮನೆಯಲ್ಲಿ ದರೋಡೆ ನಡೆದಿದೆ.

ಲಲಿತಾರ ಬಾಯಿಗೆ ಬಟ್ಟೆ ತುರುಕಿ, ಕೈಕಾಲು ಕಟ್ಟಿ ಹಾಕಿ ನಂತರ ದರೋಡೆಗೆ ಮುಂದಾದ ಖದೀಮರು ಚಿನ್ನಾಭರಣಕ್ಕಾಗಿ ಮನೆಯೆಲ್ಲಾ ಹುಡುಕಾಟ ನಡೆಸಿದ್ದಾರೆ. ಅವರ ದುರಾದೃಷ್ಟಕ್ಕೆ ಏನೂ ಸಿಗದ ಹಿನ್ನೆಲೆಯಲ್ಲಿ ಮಹಿಳೆಯ ಮೇಲಿದ್ದ ಬೆಳ್ಳಿಯ ಸರ ದರೋಡೆ ಮಾಡಿ ಪರಾರಿಯಾಗಿದ್ದಾರೆ.

ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ SI ವಿನೋದ್ ಕುಮಾರ್ ರೆಡ್ಡಿ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.

Published On - 11:45 am, Fri, 9 October 20

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ