ಮಚ್ಚು ತೋರಿಸಿ ದರೋಡೆ ಯತ್ನ, ದಿಟ್ಟ ಮಹಿಳೆ ಮಾಡಿದ್ದೇನು ಗೊತ್ತಾ?

ಚಿಕ್ಕಮಗಳೂರು: ಹಾಡುಹಗಲೇ ಮಚ್ಚು ತೋರಿಸಿ ಬಂಗಾರದ ಅಂಗಡಿಯಲ್ಲಿ ದರೋಡೆ ಮಾಡಿರುವ ಘಟನೆ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಪಟ್ಟಣದಲ್ಲಿ ಈ ಘಟನೆ ಸಂಭವಿಸಿದ್ದು, ಮುಖಕ್ಕೆ ಮಾಸ್ಕ್ ಧರಿಸಿದ್ದ ವ್ಯಕ್ತಿ ಲಾಂಗ್ ತೋರಿಸಿ, ನಾಗಪ್ಪ ಶೇಟ್ ಎಂಬುವವರ ಬಂಗಾರದ ಅಂಗಡಿಗೆ ನುಗ್ಗಿದ್ದಾನೆ. ಈ ವೇಳೆ ಲಾಂಗ್ ನೋಡಿ ಬೆದರಿದ ಮಹಿಳಾ ಕೆಲಸಗಾರರು ಹೆದರಿದ್ದಾರೆ. ಅಲ್ಲೆ ಇದ್ದ ಮತ್ತೊಬ್ಬ ಮಹಿಳಾ ಕೆಲಸಗಾರ್ತಿ ಕುರ್ಚಿಯಿಂದ ದರೋಡೆಕೋರನ ಮೇಲೆ ಅಟ್ಯಾಕ್ ಮಾಡಿದ್ದಾರೆ. ಮಹಿಳೆಯ ದಾಳಿಯಿಂದ ಹೆದರಿದ ದರೋಡೆಕೋರ 3 ಸರಗಳೊಂದಿಗೆ […]

ಮಚ್ಚು ತೋರಿಸಿ ದರೋಡೆ ಯತ್ನ, ದಿಟ್ಟ ಮಹಿಳೆ ಮಾಡಿದ್ದೇನು ಗೊತ್ತಾ?
Follow us
ಸಾಧು ಶ್ರೀನಾಥ್​
|

Updated on: Aug 12, 2020 | 5:51 PM

ಚಿಕ್ಕಮಗಳೂರು: ಹಾಡುಹಗಲೇ ಮಚ್ಚು ತೋರಿಸಿ ಬಂಗಾರದ ಅಂಗಡಿಯಲ್ಲಿ ದರೋಡೆ ಮಾಡಿರುವ ಘಟನೆ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಪಟ್ಟಣದಲ್ಲಿ ಈ ಘಟನೆ ಸಂಭವಿಸಿದ್ದು, ಮುಖಕ್ಕೆ ಮಾಸ್ಕ್ ಧರಿಸಿದ್ದ ವ್ಯಕ್ತಿ ಲಾಂಗ್ ತೋರಿಸಿ, ನಾಗಪ್ಪ ಶೇಟ್ ಎಂಬುವವರ ಬಂಗಾರದ ಅಂಗಡಿಗೆ ನುಗ್ಗಿದ್ದಾನೆ. ಈ ವೇಳೆ ಲಾಂಗ್ ನೋಡಿ ಬೆದರಿದ ಮಹಿಳಾ ಕೆಲಸಗಾರರು ಹೆದರಿದ್ದಾರೆ. ಅಲ್ಲೆ ಇದ್ದ ಮತ್ತೊಬ್ಬ ಮಹಿಳಾ ಕೆಲಸಗಾರ್ತಿ ಕುರ್ಚಿಯಿಂದ ದರೋಡೆಕೋರನ ಮೇಲೆ ಅಟ್ಯಾಕ್ ಮಾಡಿದ್ದಾರೆ.

ಮಹಿಳೆಯ ದಾಳಿಯಿಂದ ಹೆದರಿದ ದರೋಡೆಕೋರ 3 ಸರಗಳೊಂದಿಗೆ ಅಲ್ಲಿಂದ ಪರಾರಿಯಾಗಿದ್ದಾನೆ. ಪರಾರಿಯಾಗುತ್ತಿದ್ದ ಖತರ್ನಾಕ್ ಕಳ್ಳನನ್ನು ಸ್ಥಳೀಯರು ಹಿಡಿಯಲು ಯತ್ನಿಸಿದರು ಸಹ, ಆತ ಅವರಿಂದ ತಪ್ಪಿಸಿಕೊಂಡು ಕಾಲ್ಕಿತ್ತಿದ್ದಾನೆ. ಸದ್ಯ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?