ಅಂತೂ ಸಿಕ್ತು ಗ್ರೀನ್​ ಸಿಗ್ನಲ್​: ಸ್ಯಾಂಡಲ್‌ವುಡ್‌, ಟಾಲಿವುಡ್‌ನಲ್ಲಿ ಒಂದೇ ದಿನ ‘ರಾಬರ್ಟ್‌’ ಸಿನಿಮಾ ರಿಲೀಸ್‌!

ಅಂತೂ ‘ಯಜಮಾನ’ನ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ. ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ಸ್ಯಾಂಡಲ್‌ವುಡ್‌ ಹಾಗೂ ಟಾಲಿವುಡ್‌ನಲ್ಲಿ ಒಂದೇ ದಿನ ರಿಲೀಸ್‌ ಆಗಲಿದೆ ಎಂದು ಟಿವಿ9ಗೆ ಫಿಲಂ ಚೇಂಬರ್ ಅಧ್ಯಕ್ಷ ಜೈರಾಜ್ ಮಾಹಿತಿ ನೀಡಿದ್ದಾರೆ.

ಅಂತೂ ಸಿಕ್ತು ಗ್ರೀನ್​ ಸಿಗ್ನಲ್​: ಸ್ಯಾಂಡಲ್‌ವುಡ್‌, ಟಾಲಿವುಡ್‌ನಲ್ಲಿ ಒಂದೇ ದಿನ ‘ರಾಬರ್ಟ್‌’ ಸಿನಿಮಾ ರಿಲೀಸ್‌!
Follow us
KUSHAL V
|

Updated on:Jan 31, 2021 | 6:08 PM

ಬೆಂಗಳೂರು: ಅಂತೂ ‘ಯಜಮಾನ’ನ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ. ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ಸ್ಯಾಂಡಲ್‌ವುಡ್‌ ಹಾಗೂ ಟಾಲಿವುಡ್‌ನಲ್ಲಿ ಒಂದೇ ದಿನ ರಿಲೀಸ್‌ ಆಗಲಿದೆ ಎಂದು ಟಿವಿ9ಗೆ ಫಿಲಂ ಚೇಂಬರ್ ಅಧ್ಯಕ್ಷ ಜೈರಾಜ್ ಮಾಹಿತಿ ನೀಡಿದ್ದಾರೆ.

ಹಾಗಾಗಿ, ಮಾ.‌11ರಂದು ಒಂದೇ ದಿನ ಎರಡೂ ಭಾಷೆಯಲ್ಲಿ ರಾಬರ್ಟ್‌ ಸಿನಿಮಾ ರಿಲೀಸ್‌ ಆಗಲಿದೆ. ಒಂದೇ ದಿನ ‘ರಾಬರ್ಟ್’ ರಿಲೀಸ್‌ ಆಗೋದು ಕನ್ಫರ್ಮ್‌ ಎಂದು ಟಿವಿ9ಗೆ ಫಿಲಂ ಚೇಂಬರ್ ಅಧ್ಯಕ್ಷ ಜೈರಾಜ್ ಮಾಹಿತಿ ನೀಡಿದ್ದಾರೆ.

ಆದರೆ, ತೆಲುಗಿನಲ್ಲಿ ಎಷ್ಟು ಥಿಯೇಟರ್‌ನಲ್ಲಿ ರಿಲೀಸ್‌ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ನಿರ್ಮಾಪಕರು, ವಿತರಕರು ಮಾತುಕತೆ ನಡೆಸಿ ನಿರ್ಧರಿಸ್ತಾರೆ ಎಂದು ಟಿವಿ9ಗೆ ಫಿಲಂ ಚೇಂಬರ್ ಅಧ್ಯಕ್ಷ ಜೈರಾಜ್ ಮಾಹಿತಿ ನೀಡಿದ್ದಾರೆ.

ಟಾಲಿವುಡ್​ನಲ್ಲಿ ರಾಬರ್ಟ್​ ರಿಲೀಸ್​ಗೆ ಗ್ರೀನ್​ ಸಿಗ್ನಲ್​ ಸಿಗೋ ಸಾಧ್ಯತೆ: ಭರವಸೆ ನೀಡಿದ ಸೌತ್​ ಇಂಡಿಯನ್​ ಫಿಲಂ​ ಚೇಂಬರ್

Published On - 6:02 pm, Sun, 31 January 21