ಜಾಮೀನಿನ ಮೇಲೆ ಬಿಡುಗಡೆಯಾದ ರೋಷನ್ ಬೇಗ್​ಗೆ ರೌಡಿಶೀಟರ್​ನಿಂದ ವೆಲ್‌ಕಮ್

IMA ವಂಚನೆ ಕೇಸ್​ನಲ್ಲಿ ಮಾಜಿ ಸಚಿವ ರೋಷನ್ ಬೇಗ್​ನನ್ನು ಸಿಬಿಐ ಬಂಧಿಸಿತ್ತು. ಸದ್ಯ ನಿನ್ನೆ ಜಾಮೀನಿನ ಮೇಲೆ ಹೊರಬಂದಿದ್ದು ರೋಷನ್ ಬೇಗ್‌ಗೆ ರೌಡಿಶೀಟರ್‌ ವೆಲ್‌ಕಮ್ ಮಾಡಿದ್ದಾನೆ.

ಜಾಮೀನಿನ ಮೇಲೆ ಬಿಡುಗಡೆಯಾದ ರೋಷನ್ ಬೇಗ್​ಗೆ ರೌಡಿಶೀಟರ್​ನಿಂದ ವೆಲ್‌ಕಮ್
Follow us
ಆಯೇಷಾ ಬಾನು
|

Updated on: Dec 06, 2020 | 7:46 AM

ಬೆಂಗಳೂರು: IMA ವಂಚನೆ ಕೇಸ್​ನಲ್ಲಿ ಮಾಜಿ ಸಚಿವ ರೋಷನ್ ಬೇಗ್​ನನ್ನು ಸಿಬಿಐ ಬಂಧಿಸಿತ್ತು. ಸದ್ಯ ನಿನ್ನೆ ಜಾಮೀನಿನ ಮೇಲೆ ಹೊರಬಂದಿದ್ದು ರೋಷನ್ ಬೇಗ್‌ಗೆ ರೌಡಿಶೀಟರ್‌ ವೆಲ್‌ಕಮ್ ಮಾಡಿದ್ದಾನೆ.

ಬೇಗ್​ಗೆ ನಿನ್ನೆ ರೌಡಿಶೀಟರ್ ತನ್ವೀರ್​ ಸ್ವಾಗತ ಮಾಡಿದ್ದಾನೆ. ತಡರಾತ್ರಿ ಮಾಜಿ ಸಚಿವ ಬೇಗ್ ನಿವಾಸದಲ್ಲಿ ಶಾಲು, ಹಾರ ಹಾಕಿ ಸ್ವಾಗತಿಸಿದ್ದಾರೆ. ಭೂಗತ ಲೋಕದಲ್ಲಿ ಶಿವಾಜಿನಗರದ ಡಾನ್ ಅಂತಲೇ ಕುಖ್ಯಾತಿ ಪಡೆದಿರುವ ರೌಡಿ ತನ್ವೀರ್ ಬೇಗ್ ಬೆಂಬಲಿಗರ ಪೈಕಿ ಪ್ರಮುಖ ವ್ಯಕ್ತಿ.

ಬೇಗ್ ಬಿಜೆಪಿ ಸೇರ್ಪಡೆ ಬಳಿಕ ತಾನೂ ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದಾಗಿ ಘೋಷಿಸಿದ್ದ. ನಿನ್ನೆ ಷರತ್ತುಬದ್ಧ ಜಾಮೀನಿನ ಮೇಲೆ ತನ್ನ ನಾಯಕ ರೋಷನ್ ಬೇಗ್ ಬಿಡುಗಡೆಯಾಗಿದ ಹಿನ್ನೆಲೆಯಲ್ಲಿ ಮನೆಗೆ ಭೇಟಿ ಕೊಟ್ಟು ಶಾಲು, ಹಾರ ಹಾಕಿ ಬಿಡುಗಡೆಗೆ ಸಂತೋಷ ವ್ಯಕ್ತಪಡಿಸಿದ್ದಾನೆ.

CBI ತನಿಖೆಗೆ ಸಹಕರಿಸಿದ ರೋಷನ್ ಬೇಗ್​ಗೆ ಜಾಮೀನು ಮಂಜೂರು

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ