AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಮೆಲ್ ಕೃಷ್ಣಪ್ಪ ಹತ್ಯೆ ಆರೋಪಿಗಳು ಜೈಲಿಂದಲೇ ಕೊಲೆ ಬೆದರಿಕೆ ಹಾಕ್ತಿದಾರೆ! ಯಾರಿಗೆ?

ನೆಲಮಂಗಲ: ಜೈಲಿನಿಂದಲೇ ಫೋನ್ ಮಾಡಿ ಒಂದು ಕೋಟಿ ಹಣ ನೀಡದಿದ್ರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ರೌಡಿಗಳಾದ ಬೆತ್ತನಗೆರೆ ಮಂಜ ಮತ್ತು ಶಂಕರ ವಿರುದ್ಧ ಮೊಕದ್ದಮೆ ಹಾಕಲಾಗಿದೆ. ಬೆಮೆಲ್ ಕೃಷ್ಣಪ್ಪ ಹತ್ಯೆ ಕೇಸ್‌ ಪ್ರಮುಖ ಆರೋಪಿಗಳು ನೆಲಮಂಗಲದ ತಿಪ್ಪಗೊಂಡನಹಳ್ಳಿಯ ವ್ಯವಸಾಯ ಸಂಘದ ಕಾರ್ಯದರ್ಶಿ ಭೈರೇಗೌಡ ಎಂಬುವವರು ನಟೋರಿಯಸ್ ರೌಡಿಗಳಾದ ಬೆತ್ತನಗೆರೆ ಮಂಜ, ಶಂಕರ ವಿರುದ್ಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. IPC ಸೆಕ್ಷನ್‌ 384, 504, 506, […]

ಬೆಮೆಲ್ ಕೃಷ್ಣಪ್ಪ ಹತ್ಯೆ ಆರೋಪಿಗಳು ಜೈಲಿಂದಲೇ ಕೊಲೆ ಬೆದರಿಕೆ ಹಾಕ್ತಿದಾರೆ! ಯಾರಿಗೆ?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Aug 18, 2020 | 10:34 AM

Share

ನೆಲಮಂಗಲ: ಜೈಲಿನಿಂದಲೇ ಫೋನ್ ಮಾಡಿ ಒಂದು ಕೋಟಿ ಹಣ ನೀಡದಿದ್ರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ರೌಡಿಗಳಾದ ಬೆತ್ತನಗೆರೆ ಮಂಜ ಮತ್ತು ಶಂಕರ ವಿರುದ್ಧ ಮೊಕದ್ದಮೆ ಹಾಕಲಾಗಿದೆ.

ಬೆಮೆಲ್ ಕೃಷ್ಣಪ್ಪ ಹತ್ಯೆ ಕೇಸ್‌ ಪ್ರಮುಖ ಆರೋಪಿಗಳು ನೆಲಮಂಗಲದ ತಿಪ್ಪಗೊಂಡನಹಳ್ಳಿಯ ವ್ಯವಸಾಯ ಸಂಘದ ಕಾರ್ಯದರ್ಶಿ ಭೈರೇಗೌಡ ಎಂಬುವವರು ನಟೋರಿಯಸ್ ರೌಡಿಗಳಾದ ಬೆತ್ತನಗೆರೆ ಮಂಜ, ಶಂಕರ ವಿರುದ್ಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. IPC ಸೆಕ್ಷನ್‌ 384, 504, 506, 34ಅಡಿ ಕೇಸ್ ದಾಖಲಾಗಿದೆ. 2 ಗಂಟೆಯಲ್ಲಿ ಹಣ ಕೊಡದಿದ್ರೆ ಹುಡುಗರನ್ನ ಕಳಿಸುತ್ತೇವೆ.

ಹುಡುಗರನ್ನ ಕಳಿಸಿ ಕೊಲೆ ಮಾಡುವುದಾಗಿ ಜೈಲಿನಲ್ಲೇ ಕೂತು ಮಂಜ ಮತ್ತು ಶಂಕರ ಫೋನ್ ಮೂಲಕ ಬೆದರಿಕೆ ಹಾಕಿದ್ದಾರೆ. ಇವರಿಬ್ಬರು ವಿವಿಧ ಕೇಸ್‌ಗಳು ಸೇರಿದಂತೆ ಬೆಮೆಲ್ ಕೃಷ್ಣಪ್ಪ ಹತ್ಯೆ ಕೇಸ್‌ನಲ್ಲೂ ಪ್ರಮುಖ ಆರೋಪಿಗಳಾಗಿದ್ದಾರೆ.

Published On - 10:24 am, Tue, 18 August 20

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ