ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ IMA ಪ್ರಕರಣದಲ್ಲಿ ಬಂಧಿತನಾಗಿದ್ದ ರೌಡಿಶೀಟರ್ ಭಾಗಿ

ಹಿರಿಯ ನಾಯಕರಾದ ಸಲೀಂ ಅಹ್ಮದ್, ಬಿ.ಕೆ.ಹರಿಪ್ರಸಾದ್ ಸಮ್ಮುಖದಲ್ಲಿಯೇ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ರೌಡಿಶೀಟರ್ ಇಶ್ತಿಯಾಕ್ ಭಾಗಿಯಾಗಿದ್ದಾನೆ. ಇಶ್ತಿಯಾಕ್ ಐಎಂಎ ಪ್ರಕರಣದಲ್ಲಿ ಬಂಧಿತನಾಗಿದ್ದ.

ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ IMA ಪ್ರಕರಣದಲ್ಲಿ ಬಂಧಿತನಾಗಿದ್ದ ರೌಡಿಶೀಟರ್ ಭಾಗಿ
Follow us
ಆಯೇಷಾ ಬಾನು
|

Updated on: Jan 01, 2021 | 7:41 AM

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ರೌಡಿಶೀಟರ್ ಭಾಗಿಯಾಗಿದ್ದಾನೆ. ಶಿವಾಜಿನಗರ ವಾರ್ಡ್‌ ಮಾಜಿ ಕಾರ್ಪೊರೇಟರ್ ಫರೀದಾ ಪತಿ, ರೌಡಿಶೀಟರ್ ಇಶ್ತಿಯಾಕ್ ಅಹ್ಮದ್ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಿನ್ನೆ ನಡೆದಿದ್ದ ಸಭೆಯಲ್ಲಿ ಕಾಣಿಸಿಕೊಂಡಿದ್ದಾನೆ.

ಇನ್ನು ಹಿರಿಯ ನಾಯಕರಾದ ಸಲೀಂ ಅಹ್ಮದ್, ಬಿ.ಕೆ.ಹರಿಪ್ರಸಾದ್ ಸಮ್ಮುಖದಲ್ಲಿಯೇ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ರೌಡಿಶೀಟರ್ ಇಶ್ತಿಯಾಕ್ ಭಾಗಿಯಾಗಿದ್ದಾನೆ. ಇಶ್ತಿಯಾಕ್ ಐಎಂಎ ಪ್ರಕರಣದಲ್ಲಿ ಬಂಧಿತನಾಗಿದ್ದ.

ಈತನ ವಿರುದ್ಧ ಬೆಂಗಳೂರಿನ ವಿವಿಧ ಠಾಣೆಗಳಲ್ಲಿ 48ಕ್ಕೂ ಹೆಚ್ಚು ಕೇಸ್‌ಗಳಿವೆ. ಮನ್ಸೂರ್ ಖಾನ್ ನಿಂದ 2 ಕೋಟಿ‌ ಲಂಚ ಪಡೆದ ಆರೋಪವಿದೆ. ಹಾಗೂ 1993ರಿಂದಲೂ ಅಪರಾಧ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದಾನೆ.

IMA ಹಗರಣ: ಸಕ್ಷಮ ಪ್ರಾಧಿಕಾರದಿಂದ ರೋಷನ್​ ಬೇಗ್ ಆಸ್ತಿ ಜಪ್ತಿಗೆ ಚಿಂತನೆ- ಕೋರ್ಟ್​ಗೆ ಮಾಹಿತಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್