ಬಂಟ್ವಾಳ: ತಲವಾರ್ನಿಂದ ಕೊಚ್ಚಿ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ
ದಕ್ಷಿಣ ಕನ್ನಡ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಒಬ್ಬನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಜಿಲ್ಲೆಯ ಬಂಟ್ವಾಳ ಸಮೀಪದ ಬೋಗೋಡಿ ಬಳಿ ನಡೆದಿದೆ. ಕಲ್ಲಡ್ಕ ನಿವಾಸಿ ಚೆನ್ನೆ ಫಾರೂಕ್ ಕೊಲೆಯಾದ ರೌಡಿಶೀಟರ್ ಎಂದು ತಿಳದುಬಂದಿದೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳು ತಲವಾರ್ನಿಂದ ಫಾರೂಕ್ ಮೇಲೆ ಹಿಗ್ಗಾಮುಗ್ಗ ಹಲ್ಲೆ ನಡೆಸಿದ್ದಾರೆ. ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚೆನ್ನೆ ಫಾರೂಕ್ನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ.
ದಕ್ಷಿಣ ಕನ್ನಡ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಒಬ್ಬನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಜಿಲ್ಲೆಯ ಬಂಟ್ವಾಳ ಸಮೀಪದ ಬೋಗೋಡಿ ಬಳಿ ನಡೆದಿದೆ. ಕಲ್ಲಡ್ಕ ನಿವಾಸಿ ಚೆನ್ನೆ ಫಾರೂಕ್ ಕೊಲೆಯಾದ ರೌಡಿಶೀಟರ್ ಎಂದು ತಿಳದುಬಂದಿದೆ.
ಕಾರಿನಲ್ಲಿ ಬಂದ ದುಷ್ಕರ್ಮಿಗಳು ತಲವಾರ್ನಿಂದ ಫಾರೂಕ್ ಮೇಲೆ ಹಿಗ್ಗಾಮುಗ್ಗ ಹಲ್ಲೆ ನಡೆಸಿದ್ದಾರೆ. ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚೆನ್ನೆ ಫಾರೂಕ್ನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ.