AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖದ ಮೇಲೆ ಮೊಬೈಲ್ ಬೆಳಕು ಬಿಟ್ಟಿದ್ದಕ್ಕೆ ಚಾಕುವಿನಿಂದ ಇರಿದು ಹತ್ಯೆ

ಮೈಸೂರು: ಮುಖದ ಮೇಲೆ ಮೊಬೈಲ್ ಟಾರ್ಚ್ ಬೆಳಕು ಬಿಟ್ಟಿದ್ದಕ್ಕೆ ಚಾಕುವಿನಿಂದ ಇರಿದು ಸ್ನೇಹಿತನ ಕೊಲೆ ಮಾಡಿರುವ ಘಟನೆ ಮೈಸೂರಿನ ಬಿ.ಎಂ.ಶ್ರೀ.ನಗರದಲ್ಲಿ ನಡೆದಿದೆ. ಸೋಮಶೇಖರ್ (36) ಮೃತ ದುರ್ದೈವಿ. ಸೋಮಶೇಖರ್ ಮೊಬೈಲ್ ಟಾರ್ಚ್ ಬೆಳಕು ಬಿಟ್ಟಿದ್ದಕ್ಕೆ ರೌಡಿ ಶೀಟರ್ ಸತ್ಯ ಎಂಬಾತ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಆಗಸ್ಟ್ 24ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಚಾಕು ಇರಿತದಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಆರೋಪಿ ರೌಡಿಶೀಟರ್ ಸತ್ಯ ಎಸ್ಕೇಪ್ […]

ಮುಖದ ಮೇಲೆ ಮೊಬೈಲ್ ಬೆಳಕು ಬಿಟ್ಟಿದ್ದಕ್ಕೆ ಚಾಕುವಿನಿಂದ ಇರಿದು ಹತ್ಯೆ
ಆಯೇಷಾ ಬಾನು
|

Updated on: Aug 27, 2020 | 2:46 PM

Share

ಮೈಸೂರು: ಮುಖದ ಮೇಲೆ ಮೊಬೈಲ್ ಟಾರ್ಚ್ ಬೆಳಕು ಬಿಟ್ಟಿದ್ದಕ್ಕೆ ಚಾಕುವಿನಿಂದ ಇರಿದು ಸ್ನೇಹಿತನ ಕೊಲೆ ಮಾಡಿರುವ ಘಟನೆ ಮೈಸೂರಿನ ಬಿ.ಎಂ.ಶ್ರೀ.ನಗರದಲ್ಲಿ ನಡೆದಿದೆ. ಸೋಮಶೇಖರ್ (36) ಮೃತ ದುರ್ದೈವಿ.

ಸೋಮಶೇಖರ್ ಮೊಬೈಲ್ ಟಾರ್ಚ್ ಬೆಳಕು ಬಿಟ್ಟಿದ್ದಕ್ಕೆ ರೌಡಿ ಶೀಟರ್ ಸತ್ಯ ಎಂಬಾತ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಆಗಸ್ಟ್ 24ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಚಾಕು ಇರಿತದಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಆರೋಪಿ ರೌಡಿಶೀಟರ್ ಸತ್ಯ ಎಸ್ಕೇಪ್ ಆಗಿದ್ದಾನೆ. ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ