AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುನಿ ಕುರುಕ್ಷೇತ್ರ: ಮೌಂಟ್​ ಕಾರ್ಮೆಲ್ ಮತಗಟ್ಟೆಯಲ್ಲಿ ‘ಸಾರಥಿ’ ದರ್ಶನ್ ಮತದಾನ

ಬೆಂಗಳೂರು: ರಾಜ್ಯದಲ್ಲಿ ನಡೀತಿರೋ ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಗರಿಗೆದರಿದೆ. ಬೆಂಗಳೂರಿನ ಆರ್.ಆರ್.ನಗರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಮೌಂಟ್​ ಕಾರ್ಮೆಲ್​ ಶಾಲೆ ಮತಗಟ್ಟೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಗಮಿಸಿ ಮತದಾನ ಮಾಡಿದ್ದಾರೆ. ಆರ್.ಆರ್.ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಟ ದರ್ಶನ್ ಅಬ್ಬರದ ಪ್ರಚಾರ ಕೈಗೊಂಡಿದ್ದರು. ಸದ್ಯ ಮತದಾನ ನಡೆಯುತ್ತಿದ್ದು, ಗೆಲುವು ಯಾರದಾಗಬಹುದು, ದರ್ಶನ್ ಪ್ರಚಾರಕ್ಕೆ ಜಯ ಸಿಗುತ್ತದಾ? ಆರ್.ಆರ್. ನಗರ ಮತದಾರರು ಮುನಿರತ್ನರನ್ನ ಗೆಲ್ಲಿಸುತ್ತಾರಾ ಎಂಬ ಪ್ರಶ್ನೆಗಳಿಗೆ ಇನ್ನೊಂದು ವಾರದಲ್ಲಿ ತೆರೆ ಬೀಳಲಿದೆ.

ಮುನಿ ಕುರುಕ್ಷೇತ್ರ: ಮೌಂಟ್​ ಕಾರ್ಮೆಲ್ ಮತಗಟ್ಟೆಯಲ್ಲಿ ‘ಸಾರಥಿ’ ದರ್ಶನ್  ಮತದಾನ
ಆಯೇಷಾ ಬಾನು
ಆಯೇಷಾ ಬಾನು|

Updated on: Nov 03, 2020 | 1:26 PM

Share

ಬೆಂಗಳೂರು: ರಾಜ್ಯದಲ್ಲಿ ನಡೀತಿರೋ ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಗರಿಗೆದರಿದೆ. ಬೆಂಗಳೂರಿನ ಆರ್.ಆರ್.ನಗರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಮೌಂಟ್​ ಕಾರ್ಮೆಲ್​ ಶಾಲೆ ಮತಗಟ್ಟೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಗಮಿಸಿ ಮತದಾನ ಮಾಡಿದ್ದಾರೆ.

ಆರ್.ಆರ್.ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಟ ದರ್ಶನ್ ಅಬ್ಬರದ ಪ್ರಚಾರ ಕೈಗೊಂಡಿದ್ದರು. ಸದ್ಯ ಮತದಾನ ನಡೆಯುತ್ತಿದ್ದು, ಗೆಲುವು ಯಾರದಾಗಬಹುದು, ದರ್ಶನ್ ಪ್ರಚಾರಕ್ಕೆ ಜಯ ಸಿಗುತ್ತದಾ? ಆರ್.ಆರ್. ನಗರ ಮತದಾರರು ಮುನಿರತ್ನರನ್ನ ಗೆಲ್ಲಿಸುತ್ತಾರಾ ಎಂಬ ಪ್ರಶ್ನೆಗಳಿಗೆ ಇನ್ನೊಂದು ವಾರದಲ್ಲಿ ತೆರೆ ಬೀಳಲಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.