AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತದಾನ ವೇಳೆ ಕೊಟ್ಟ ಗ್ಲೌಸ್.. ರಸ್ತೆಯಲ್ಲಿ ಎಸೆದಿರುವ RR ನಗರ ಜನ

ಬೆಂಗಳೂರು: ಆರ್.ಆರ್.ನಗರ ಕ್ಷೇತ್ರದಲ್ಲಿ ಮತದಾನದ ಭರಾಟೆ ಜೋರಾಗಿದೆ. ಆದರೆ ಮತಗಟ್ಟೆಯಲ್ಲಿ ಮತದಾರರಿಗೆ ನೀಡುತ್ತಿರುವ ತೆಳು ರಬ್ಬರ್ ಗ್ಲೌಸ್​ಗಳನ್ನು ಮತದಾನದ ಬಳಿಕ ಜನ ಎಲ್ಲೆಂದರಲ್ಲಿ ಬಿಸಾಡುತ್ತಿದ್ದಾರೆ. ಮತದಾನಕ್ಕೆ ಕೊಟ್ಟ ಗ್ಲೌಸ್ ರಸ್ತೆಯಲ್ಲಿ ಎಸೆದು ಹೋಗುತ್ತಿದ್ದಾರೆ. ಬೂತ್ ನಂಬರ್ 137 ರಿಂದ 139ರ ಮುಂಭಾಗ ಚುನಾವಣಾ ಸಿಬ್ಬಂದಿ ನೀಡಿದ ಹ್ಯಾಂಡ್ ಗ್ಲೌಸ್​ಗಳು ಬೇಕಾಬಿಟ್ಟಿಯಾಗಿ ಬಿದ್ದಿರುವ ದೃಶ್ಯ ಕಂಡು ಬಂದಿದೆ. ರಸ್ತೆಯುದ್ದಕ್ಕೂ ಹಲವಾರು ಗ್ಲೌಸ್​ಗಳು ಬಿದ್ದಿವೆ. ಕೊರೊನಾ ಹಿನ್ನೆಲೆಯಲ್ಲಿ ಮತದಾರರಿಗೆ ಹ್ಯಾಂಡ್ ಗ್ಲೌಸ್ ನೀಡಲಾಗುತ್ತಿದೆ. ಆದರೆ ಅದು ಈ ರೀತಿ ಮತ್ತೊಂದು […]

ಮತದಾನ ವೇಳೆ ಕೊಟ್ಟ ಗ್ಲೌಸ್.. ರಸ್ತೆಯಲ್ಲಿ ಎಸೆದಿರುವ RR ನಗರ ಜನ
ಸಾಧು ಶ್ರೀನಾಥ್​
|

Updated on: Nov 03, 2020 | 10:36 AM

Share

ಬೆಂಗಳೂರು: ಆರ್.ಆರ್.ನಗರ ಕ್ಷೇತ್ರದಲ್ಲಿ ಮತದಾನದ ಭರಾಟೆ ಜೋರಾಗಿದೆ. ಆದರೆ ಮತಗಟ್ಟೆಯಲ್ಲಿ ಮತದಾರರಿಗೆ ನೀಡುತ್ತಿರುವ ತೆಳು ರಬ್ಬರ್ ಗ್ಲೌಸ್​ಗಳನ್ನು ಮತದಾನದ ಬಳಿಕ ಜನ ಎಲ್ಲೆಂದರಲ್ಲಿ ಬಿಸಾಡುತ್ತಿದ್ದಾರೆ. ಮತದಾನಕ್ಕೆ ಕೊಟ್ಟ ಗ್ಲೌಸ್ ರಸ್ತೆಯಲ್ಲಿ ಎಸೆದು ಹೋಗುತ್ತಿದ್ದಾರೆ.

ಬೂತ್ ನಂಬರ್ 137 ರಿಂದ 139ರ ಮುಂಭಾಗ ಚುನಾವಣಾ ಸಿಬ್ಬಂದಿ ನೀಡಿದ ಹ್ಯಾಂಡ್ ಗ್ಲೌಸ್​ಗಳು ಬೇಕಾಬಿಟ್ಟಿಯಾಗಿ ಬಿದ್ದಿರುವ ದೃಶ್ಯ ಕಂಡು ಬಂದಿದೆ. ರಸ್ತೆಯುದ್ದಕ್ಕೂ ಹಲವಾರು ಗ್ಲೌಸ್​ಗಳು ಬಿದ್ದಿವೆ. ಕೊರೊನಾ ಹಿನ್ನೆಲೆಯಲ್ಲಿ ಮತದಾರರಿಗೆ ಹ್ಯಾಂಡ್ ಗ್ಲೌಸ್ ನೀಡಲಾಗುತ್ತಿದೆ. ಆದರೆ ಅದು ಈ ರೀತಿ ಮತ್ತೊಂದು ಸಮಸ್ಯೆಗೆ ಕಾರಣವಾಗುತ್ತಿದೆ.

ಇನ್ನು ಕೆಲವು ಮತಗಟ್ಟೆಗಳಲ್ಲಿ ಗ್ಲೌಸ್ ಕೊಡಲು ಕಂಜೂಸ್ ಮಾಡಲಾಗುತ್ತಿದೆ. ಆರೋಗ್ಯ ಸಿಬ್ಬಂದಿ ಕೇವಲ ಸ್ಯಾನಿಟೈಸ್ ಮಾಡಿ ಮತದಾನಕ್ಕೆ ಅವಕಾಶ ನೀಡುತ್ತಿದ್ದಾರೆ. ಇನ್ನು ಕೆಲವೆಡೆ ಕೈ ಗ್ಲೌಸ್ ಡಿಸ್ಪೋಸ್ ಮಾಡಲು ವ್ಯವಸ್ಥೆಯೇ ಇಲ್ಲ. ಮತದಾನದ ಮಾಡಿದ ಬಳಿಕ ಬಳಸಿದ ಗ್ಲೌಸನ್ನು ಬಿಸಾಕಲು ಕಸದ ಬುಟ್ಟಿಯ ವ್ಯವಸ್ಥೆ ಮಾಡಿಲ್ಲ. ಹೀಗಾಗಿ ರಸ್ತೆಗಳಲ್ಲಿ ಅಲ್ಲಲ್ಲಿ ಜನ ಎಸೆಯುತ್ತಿದ್ದಾರೆ. ಬೂತ್ 141, 141/A ನಲ್ಲಿ ಕಸದ ಬುಟ್ಟಿ ವ್ಯವಸ್ಥೆ ಇಲ್ಲ. ಆದರೆ 143, 153 ನಲ್ಲಿ ಕಸದ ಬುಟ್ಟಿಯ ವ್ಯವಸ್ಥೆ ಮಾಡಲಾಗಿದೆ.

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ