ಚುನಾವಣಾ ಆಯುಕ್ತರಾಗಿ ನಿವೃತ್ತ IAS ಅಧಿಕಾರಿ ಅರುಣ್ ಗೋಯೆಲ್ ನೇಮಕ

ಚುನಾವಣಾ ಆಯುಕ್ತರಾಗಿ ನಿವೃತ್ತ ಐಎಎಸ್ ಅಧಿಕಾರಿ ಅರುಣ್ ಗೋಯೆಲ್ ಅವರನ್ನು ನೇಮಿಸಲಾಗಿದೆ.

ಚುನಾವಣಾ ಆಯುಕ್ತರಾಗಿ ನಿವೃತ್ತ IAS ಅಧಿಕಾರಿ ಅರುಣ್ ಗೋಯೆಲ್ ನೇಮಕ
Rtd IAS Arun Goel
Edited By:

Updated on: Nov 19, 2022 | 8:59 PM

ನವದೆಹಲಿ: ಚುನಾವಣಾ ಆಯುಕ್ತರಾಗಿ ನಿವೃತ್ತ ಐಎಎಸ್ ಅಧಿಕಾರಿ ಅರುಣ್ ಗೋಯೆಲ್  ಅವರು (Rtd IAS Arun Goel) ನೇಮಕವಾಗಿದ್ದಾರೆ. 1985 ರ ಬ್ಯಾಚ್‌ನ ಪಂಜಾಬ್ ಕೇಡರ್ ಅಧಿಕಾರಿ ಅರುಣ್ ಗೋಯೆಲ್ ಅವರನ್ನು ನೂತನ ಚುನಾವಣಾ ಆಯುಕ್ತರಾನ್ನಾಗಿ ನೇಮಿಸಲಾಗಿದೆ. ಈ ಬಗ್ಗೆ ಕಾನೂನು ಮತ್ತು ನ್ಯಾಯ ಸಚಿವಾಲಯ ಪತ್ರಿಕಾ ಪ್ರಕಟಣೆಯ ಮೂಲಕ ಮಾಹಿತಿ ನೀಡಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:48 pm, Sat, 19 November 22