AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರಿದ್ದ ಬಸ್ ಜಪ್ತಿ, ಬಸ್ ನಿಲ್ಲಿಸಿ ಚಾಲಕ-ನಿರ್ವಾಹಕ ಪರಾರಿ

ನೆಲಮಂಗಲ: ಕಳೆದ 8 ತಿಂಗಳಿಂದ ಸರ್ಕಾರಕ್ಕೆ ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಜಾಸ್ ಟೋಲ್ ಬಳಿ ಮೀನಾಕ್ಷಿ ಬಸ್ ಜಪ್ತಿ ಮಾಡಲಾಗಿದೆ. RTO ಅಧಿಕಾರಿಗಳು ಪ್ರಯಾಣಿಕರಿದ್ದ ಬಸ್ ಜಪ್ತಿ ಮಾಡಿದ್ದಾರೆ. ಬಳ್ಳಾರಿ ಮೂಲದ ರವಿಪ್ರಕಾಶ್ ರೆಡ್ಡಿಗೆ ಸೇರಿರುವ ಖಾಸಗಿ ಬಸ್ ಇದಾಗಿದ್ದು 8 ತಿಂಗಳಿಂದ 2 ಲಕ್ಷದ 72 ಸಾವಿರ ತೆರಿಗೆ ಕಟ್ಟದೆ RTO ಅಧಿಕಾರಿಗಳ ಕಣ್ತಪ್ಪಿಸಿ ರಾತ್ರೋರಾತ್ರಿ ಬಸ್ ಚಾಲನೆ ಮಾಡುತ್ತಿದ್ದರು. ನಿಖರವಾದ ಮಾಹಿತಿ ಆಧಾರದ ಮೇಲೆ ಅಧಿಕಾರಿಗಳು ಬೆಂಗಳೂರಿನಿಂದ […]

ಪ್ರಯಾಣಿಕರಿದ್ದ ಬಸ್ ಜಪ್ತಿ, ಬಸ್ ನಿಲ್ಲಿಸಿ ಚಾಲಕ-ನಿರ್ವಾಹಕ ಪರಾರಿ
ಆಯೇಷಾ ಬಾನು
|

Updated on: Nov 23, 2020 | 10:42 AM

Share

ನೆಲಮಂಗಲ: ಕಳೆದ 8 ತಿಂಗಳಿಂದ ಸರ್ಕಾರಕ್ಕೆ ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಜಾಸ್ ಟೋಲ್ ಬಳಿ ಮೀನಾಕ್ಷಿ ಬಸ್ ಜಪ್ತಿ ಮಾಡಲಾಗಿದೆ. RTO ಅಧಿಕಾರಿಗಳು ಪ್ರಯಾಣಿಕರಿದ್ದ ಬಸ್ ಜಪ್ತಿ ಮಾಡಿದ್ದಾರೆ.

ಬಳ್ಳಾರಿ ಮೂಲದ ರವಿಪ್ರಕಾಶ್ ರೆಡ್ಡಿಗೆ ಸೇರಿರುವ ಖಾಸಗಿ ಬಸ್ ಇದಾಗಿದ್ದು 8 ತಿಂಗಳಿಂದ 2 ಲಕ್ಷದ 72 ಸಾವಿರ ತೆರಿಗೆ ಕಟ್ಟದೆ RTO ಅಧಿಕಾರಿಗಳ ಕಣ್ತಪ್ಪಿಸಿ ರಾತ್ರೋರಾತ್ರಿ ಬಸ್ ಚಾಲನೆ ಮಾಡುತ್ತಿದ್ದರು. ನಿಖರವಾದ ಮಾಹಿತಿ ಆಧಾರದ ಮೇಲೆ ಅಧಿಕಾರಿಗಳು ಬೆಂಗಳೂರಿನಿಂದ ಯಾದಗಿರಿಗೆ ಹೊರಟಿದ್ದ ವೇಳೆ ಮೀನಾಕ್ಷಿ ಬಸ್ ಸೀಜ್ ಮಾಡಿದ್ದಾರೆ.

ಬಸ್‌ನಲ್ಲಿ ಸುಮಾರು 50 ಜನರು ಪ್ರಯಾಣಿಸುತ್ತಿದ್ದರು. ಆರ್‌ಟಿಒ ಅಧಿಕಾರಿಗಳು ಬಸ್‌ಗೆ ತಡೆ ಹಿಡಿಯುತ್ತಿದ್ದಂತೆ ಬಸ್ ನಿಲ್ಲಿಸಿ ಚಾಲಕ ಮತ್ತು ನಿರ್ವಾಹಕ ಬಸ್​ನಿಂದ ಇಳಿದು ಪರಾರಿಯಾಗಿದ್ದಾರೆ. ಟಿಕೆಟ್ ಖರೀದಿಸಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಬಸ್ ಮಾಲೀಕನಿಗೆ ಹಿಡಿ ಶಾಪ ಹಾಕಿದ್ದು ಬೀದಿ ಪಾಲಾಗಿದ್ದಾರೆ. ಕೆಲವರು ಬೇರೆ ಬಸ್ ಹಿಡಿದು ಪ್ರಯಾಣ ಮುಂದುವರೆಸಿದ್ದಾರೆ.

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ