Dark Web ಆರೋಪಿಗಳಿಗೆ ನೆರವಾದ ಹೆಡ್ ಕಾನ್ಸ್ಟೇಬಲ್ ಪ್ರಭಾಕರ್ ಸಸ್ಪೆಂಡ್
ಬೆಂಗಳೂರು: ಡಾರ್ಕ್ ವೆಬ್ ಮೂಲಕ ವಿದೇಶದಿಂದ ಡ್ರಗ್ಸ್ ಆಮದು ಕೇಸ್ಗೆ ಸಂಬಂಧಿಸಿ ಆರೋಪಿಗಳಿಗೆ ಸಹಾಯ ಮಾಡಿದ ಆರೋಪದಡಿ ಹೆಡ್ ಕಾನ್ಸ್ಟೇಬಲ್ ಪ್ರಭಾಕರ್ ಎಂಬುವವರನ್ನು ಅಮಾನತುಗೊಳಿಸಲಾಗಿದೆ. ಆರೋಪಿಗಳು ಕೇಳಿದ್ದ ವ್ಯಕ್ತಿಗಳ ಲೊಕೇಷನ್ ಹಾಗೂ ಇತರೆ ಮಾಹಿತಿ ನೀಡಿ ನೆರವಾಗಿದ್ದ ಆರೋಪದಡಿ ಸದಾಶಿವನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಪ್ರಭಾಕರ್ನನ್ನು ಸಸ್ಪೆಂಡ್ ಮಾಡಲಾಗಿದೆ. ಚಾಮರಾಜಪೇಟೆ ಪೋಸ್ಟ್ ಆಫೀಸ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಲ ಸಿಬ್ಬಂದಿ ಜೊತೆ ಆರೋಪಿಗಳ ಸಂಪರ್ಕವಿದೆ ಎಂದು ಸಹ ಹೇಳಲಾಗಿದೆ. ಇದನ್ನೂ ಓದಿ: Dark Web ಮೂಲಕ Drugs […]

ಬೆಂಗಳೂರು: ಡಾರ್ಕ್ ವೆಬ್ ಮೂಲಕ ವಿದೇಶದಿಂದ ಡ್ರಗ್ಸ್ ಆಮದು ಕೇಸ್ಗೆ ಸಂಬಂಧಿಸಿ ಆರೋಪಿಗಳಿಗೆ ಸಹಾಯ ಮಾಡಿದ ಆರೋಪದಡಿ ಹೆಡ್ ಕಾನ್ಸ್ಟೇಬಲ್ ಪ್ರಭಾಕರ್ ಎಂಬುವವರನ್ನು ಅಮಾನತುಗೊಳಿಸಲಾಗಿದೆ.
ಆರೋಪಿಗಳು ಕೇಳಿದ್ದ ವ್ಯಕ್ತಿಗಳ ಲೊಕೇಷನ್ ಹಾಗೂ ಇತರೆ ಮಾಹಿತಿ ನೀಡಿ ನೆರವಾಗಿದ್ದ ಆರೋಪದಡಿ ಸದಾಶಿವನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಪ್ರಭಾಕರ್ನನ್ನು ಸಸ್ಪೆಂಡ್ ಮಾಡಲಾಗಿದೆ. ಚಾಮರಾಜಪೇಟೆ ಪೋಸ್ಟ್ ಆಫೀಸ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಲ ಸಿಬ್ಬಂದಿ ಜೊತೆ ಆರೋಪಿಗಳ ಸಂಪರ್ಕವಿದೆ ಎಂದು ಸಹ ಹೇಳಲಾಗಿದೆ.
ಇದನ್ನೂ ಓದಿ: Dark Web ಮೂಲಕ Drugs ಸಪ್ಲೇ.. ಮಾಜಿ ಸಚಿವನ ಪುತ್ರನ ಬಂಧನ
Follow Us



