AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಗಂಧ ಮರ ಕಳವು ಪ್ರಕರಣಕ್ಕೆ ಟ್ವಿಸ್ಟ್​: ಕಾವಲುಗಾರ ಶವವಾಗಿ ಪತ್ತೆ!

ಶಿವಮೊಗ್ಗ: ಸಾಗರದ ಅರಣ್ಯ ಇಲಾಖೆ ಕಚೇರಿಯ ಬೀಗ ಹೊಡೆದು ಕಳ್ಳತನ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದೆ. ಶ್ರೀಗಂಧ ಮರಗಳ ಕಳ್ಳತನ ಬಳಿಕ ನಾಪತ್ತೆಯಾಗಿದ್ದ ಕಾವಲುಗಾರ ನಾಗರಾಜ್ ಶವವಾಗಿ ಪತ್ತೆಯಾಗಿದ್ದಾನೆ. ತಡರಾತ್ರಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯ ಬೀಗ ಮುರಿದು ಉಗ್ರಾಣದಲ್ಲಿ ಸಂಗ್ರಹಿಸಿ ಇಟ್ಟಿದ್ದ ಸುಮಾರು 25 ಕೆ.ಜಿ ಶ್ರೀಗಂಧ ಕಳುವಾಗಿತ್ತು. ಘಟನೆಯ ಬಳಿಕ ಕಚೇರಿಯ ಕಾವಲುಗಾರ ನಾಗರಾಜ್ ನಾಪತ್ತೆಯಾಗಿದ್ದ. ಇಂದು ಕಾವಲುಗಾರ ನಾಗರಾಜ್ ಮೃತದೇಹ ಸಾಗರ ತಾಲೂಕಿನ ಐಗಿನ್ ಬೈಲ್​ನ ನೇದರವಳ್ಳಿ ಬಸ್ ನಿಲ್ದಾಣದ ಬಳಿ ಪತ್ತೆಯಾಗಿದೆ. ಹಾಗಾಗಿ […]

ಶ್ರೀಗಂಧ ಮರ ಕಳವು ಪ್ರಕರಣಕ್ಕೆ ಟ್ವಿಸ್ಟ್​: ಕಾವಲುಗಾರ ಶವವಾಗಿ ಪತ್ತೆ!
ಸಾಧು ಶ್ರೀನಾಥ್​
|

Updated on: Feb 07, 2020 | 5:46 PM

Share

ಶಿವಮೊಗ್ಗ: ಸಾಗರದ ಅರಣ್ಯ ಇಲಾಖೆ ಕಚೇರಿಯ ಬೀಗ ಹೊಡೆದು ಕಳ್ಳತನ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದೆ. ಶ್ರೀಗಂಧ ಮರಗಳ ಕಳ್ಳತನ ಬಳಿಕ ನಾಪತ್ತೆಯಾಗಿದ್ದ ಕಾವಲುಗಾರ ನಾಗರಾಜ್ ಶವವಾಗಿ ಪತ್ತೆಯಾಗಿದ್ದಾನೆ.

ತಡರಾತ್ರಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯ ಬೀಗ ಮುರಿದು ಉಗ್ರಾಣದಲ್ಲಿ ಸಂಗ್ರಹಿಸಿ ಇಟ್ಟಿದ್ದ ಸುಮಾರು 25 ಕೆ.ಜಿ ಶ್ರೀಗಂಧ ಕಳುವಾಗಿತ್ತು. ಘಟನೆಯ ಬಳಿಕ ಕಚೇರಿಯ ಕಾವಲುಗಾರ ನಾಗರಾಜ್ ನಾಪತ್ತೆಯಾಗಿದ್ದ. ಇಂದು ಕಾವಲುಗಾರ ನಾಗರಾಜ್ ಮೃತದೇಹ ಸಾಗರ ತಾಲೂಕಿನ ಐಗಿನ್ ಬೈಲ್​ನ ನೇದರವಳ್ಳಿ ಬಸ್ ನಿಲ್ದಾಣದ ಬಳಿ ಪತ್ತೆಯಾಗಿದೆ.

ಹಾಗಾಗಿ ಪ್ರಕರಣ ಮತ್ತಷ್ಟು ತಿರುವು ಪಡೆದುಕೊಂಡಿದ್ದು, ಶ್ರೀಗಂಧ ಕಳ್ಳತನ ನಡೆಸಿರುವ ದುಷ್ಕರ್ಮಿಗಳೇ ಕಾವಲುಗಾರ ನಾಗರಾಜ್​ನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ