ಕೊರೊನಾ ಭೀತಿ: ಸಾರಕ್ಕಿ ಮಾರ್ಕೆಟ್ ಬಂದ್

ಬೆಂಗಳೂರು: ಕೊರೊನಾಗೆ ಕೆಂಗೆಟ್ಟಿರುವ ಸರ್ಕಾರ SSLC ಪರೀಕ್ಷೆ ಮುಗಿಯುವುದನ್ನೇ ಕಾಯ್ತಿತ್ತು ಅನ್ಸುತ್ತೆ. ಇಂದು SSLC ವಿದ್ಯಾರ್ಥಿಗಳ ಕೊನೆಯ ಪರೀಕ್ಷೆ ನಡೆಯುತ್ತಿದೆ. ಹೀಗಾಗಿ ನಗರದಲ್ಲಿ ಕೆಲವು ಕಟ್ಟುನಿಟ್ಟಿನ ನಿಯಮಕ್ಕೆ ಒಂದೊಂದೆ ಹೆಜ್ಜೆ ಇಡುತ್ತಿದೆ. ಈಗಾಗಲೇ ಕೆ.ಆರ್ ಮಾಡುಕಟ್ಟೆ ಬಂದ್ ಆಗಿದೆ. ಈಗ ಅದೇ ಹಾದಿಯಲ್ಲಿ ಬೆಂಗಳೂರಿನ 2 ವಾರ್ಡ್​ಗಳ ಮಾರ್ಕೆಟ್ ಬಂದ್ ಮಾಡಲು ಮುಂದಾಗಿದೆ. ಶಾಕಾಂಬರಿನಗರ, ಬನಶಂಕರಿ ವಾರ್ಡ್ ಮಾರ್ಕೆಟ್ ಹಾಗೂ ಸಾರಕ್ಕಿ ಮಾರ್ಕೆಟ್ ಬಂದ್ ಮಾಡಲು ಬಿಬಿಎಂಪಿ ಆದೇಶ ನೀಡಿದೆ. ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕೇಸ್​ಗಳು […]

ಕೊರೊನಾ ಭೀತಿ: ಸಾರಕ್ಕಿ ಮಾರ್ಕೆಟ್ ಬಂದ್
Follow us
ಆಯೇಷಾ ಬಾನು
|

Updated on:Jul 03, 2020 | 2:37 PM

ಬೆಂಗಳೂರು: ಕೊರೊನಾಗೆ ಕೆಂಗೆಟ್ಟಿರುವ ಸರ್ಕಾರ SSLC ಪರೀಕ್ಷೆ ಮುಗಿಯುವುದನ್ನೇ ಕಾಯ್ತಿತ್ತು ಅನ್ಸುತ್ತೆ. ಇಂದು SSLC ವಿದ್ಯಾರ್ಥಿಗಳ ಕೊನೆಯ ಪರೀಕ್ಷೆ ನಡೆಯುತ್ತಿದೆ. ಹೀಗಾಗಿ ನಗರದಲ್ಲಿ ಕೆಲವು ಕಟ್ಟುನಿಟ್ಟಿನ ನಿಯಮಕ್ಕೆ ಒಂದೊಂದೆ ಹೆಜ್ಜೆ ಇಡುತ್ತಿದೆ. ಈಗಾಗಲೇ ಕೆ.ಆರ್ ಮಾಡುಕಟ್ಟೆ ಬಂದ್ ಆಗಿದೆ. ಈಗ ಅದೇ ಹಾದಿಯಲ್ಲಿ ಬೆಂಗಳೂರಿನ 2 ವಾರ್ಡ್​ಗಳ ಮಾರ್ಕೆಟ್ ಬಂದ್ ಮಾಡಲು ಮುಂದಾಗಿದೆ.

ಶಾಕಾಂಬರಿನಗರ, ಬನಶಂಕರಿ ವಾರ್ಡ್ ಮಾರ್ಕೆಟ್ ಹಾಗೂ ಸಾರಕ್ಕಿ ಮಾರ್ಕೆಟ್ ಬಂದ್ ಮಾಡಲು ಬಿಬಿಎಂಪಿ ಆದೇಶ ನೀಡಿದೆ. ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕೇಸ್​ಗಳು ಹೆಚ್ಚಾಗುತ್ತಿವೆ. ಅಲ್ಲದೆ ಮಾರುಕಟ್ಟೆಗಳಲ್ಲಿ ಹೆಚ್ಚಿನ ವ್ಯಾಪಾರ-ವಹಿವಾಟು ನಡೆಯುತ್ತೆ. ಇದ್ರಿಂದ ಕೊರೊನಾ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಸಾರಕ್ಕಿ ಮಾರುಕಟ್ಟೆ ಬಂದ್ ಮಾಡಲು ನಿರ್ಧರಿಸಲಾಗಿದೆ.

Published On - 1:39 pm, Fri, 3 July 20

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ