AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಫೀಸ್ ಕಟ್ಟಿಲ್ಲ ಅಂದ್ರೆ ನೋ ಸ್ಕೂಲ್, ನೋ ಆನ್​ಲೈನ್ ಕ್ಲಾಸ್’

ಬೆಂಗಳೂರು: ಟರ್ಮ್ ಫೀಸ್ ಕಟ್ಟದಿದ್ದರೆ ಆನ್​ಲೈನ್​ ಕ್ಲಾಸ್​ ನಡೆಸುವುದಿಲ್ಲ ಎಂದು ಖಾಸಗಿ ಶಾಲೆಯೊಂದು ಪೋಷಕರಿಗೆ ಖಡಕ್​ ಸೂಚನೆ ನೀಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ನಗರದ ಉತ್ತರ ಭಾಗದಲ್ಲಿರುವ ಈ ಪ್ರತಿಷ್ಠಿತ ಖಾಸಗಿ ಶಾಲೆ ಆನ್​ಲೈನ್ ಕ್ಲಾಸ್​ಗೆ ಟರ್ಮ್ ಫೀಸ್ ಕಟ್ಟಲೇಬೇಕು. ಫೀಸ್ ಕಟ್ಟಲು ವಿಳಂಬವಾದ್ರೆ ಆನ್​ಲೈನ್ ಕ್ಲಾಸ್ ಬ್ಲಾಕ್ ಮಾಡುತ್ತೇವೆ ಎಂದು ತಾಕೀತು ಮಾಡಿದೆಯಂತೆ. ಜೊತೆಗೆ, ಈ ಬಗ್ಗೆ ಅಧಿಕೃತ ನೋಟಿಸ್ ನೀಡೋದಿಲ್ಲ. ಸಿಂಪಲ್​ ಆಗಿ ಆನ್​ಲೈನ್ ಕ್ಲಾಸ್​ ವೆಬ್ ಬ್ಲಾಕ್ ಮಾಡುತ್ತೇವೆ ಎಂದು ಹೇಳಿದೆಯಂತೆ. […]

‘ಫೀಸ್ ಕಟ್ಟಿಲ್ಲ ಅಂದ್ರೆ ನೋ ಸ್ಕೂಲ್, ನೋ ಆನ್​ಲೈನ್ ಕ್ಲಾಸ್’
KUSHAL V
| Edited By: |

Updated on:Jul 26, 2020 | 8:54 PM

Share

ಬೆಂಗಳೂರು: ಟರ್ಮ್ ಫೀಸ್ ಕಟ್ಟದಿದ್ದರೆ ಆನ್​ಲೈನ್​ ಕ್ಲಾಸ್​ ನಡೆಸುವುದಿಲ್ಲ ಎಂದು ಖಾಸಗಿ ಶಾಲೆಯೊಂದು ಪೋಷಕರಿಗೆ ಖಡಕ್​ ಸೂಚನೆ ನೀಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.

ನಗರದ ಉತ್ತರ ಭಾಗದಲ್ಲಿರುವ ಈ ಪ್ರತಿಷ್ಠಿತ ಖಾಸಗಿ ಶಾಲೆ ಆನ್​ಲೈನ್ ಕ್ಲಾಸ್​ಗೆ ಟರ್ಮ್ ಫೀಸ್ ಕಟ್ಟಲೇಬೇಕು. ಫೀಸ್ ಕಟ್ಟಲು ವಿಳಂಬವಾದ್ರೆ ಆನ್​ಲೈನ್ ಕ್ಲಾಸ್ ಬ್ಲಾಕ್ ಮಾಡುತ್ತೇವೆ ಎಂದು ತಾಕೀತು ಮಾಡಿದೆಯಂತೆ.

ಜೊತೆಗೆ, ಈ ಬಗ್ಗೆ ಅಧಿಕೃತ ನೋಟಿಸ್ ನೀಡೋದಿಲ್ಲ. ಸಿಂಪಲ್​ ಆಗಿ ಆನ್​ಲೈನ್ ಕ್ಲಾಸ್​ ವೆಬ್ ಬ್ಲಾಕ್ ಮಾಡುತ್ತೇವೆ ಎಂದು ಹೇಳಿದೆಯಂತೆ. ಇದರಿಂದ ವಿದ್ಯಾರ್ಥಿಗಳ ಕಡ್ಡಾಯ ಹಾಜರಾತಿಯ ಮೇಲೆ ಭಾರಿ ಎಫೆಕ್ಟ್ ಬೀಳಲಿದೆ. ಹಾಗಾಗಿ, ಶಾಲೆಯ ನಡೆ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 12:36 pm, Sun, 26 July 20

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ