AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹಾಯದ ನೆಪದಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ಆರೋಪ.. SDPI ಮುಖಂಡನ ವಿರುದ್ಧ ಪೋಕ್ಸೊ ಕೇಸ್ ದಾಖಲು

ಉಳ್ಳಾಲ ಕ್ಷೇತ್ರ ಸಮಿತಿಯ ಅಧ್ಯಕ್ಷನಾಗಿರುವ ಸಿದ್ದೀಖ್ ಗಂಡನಿಂದ ದೂರವಾದ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಆಕೆಯ ಪರಿಚಯ ಮಾಡಿಕೊಂಡು ನಿರಂತರ ಅತ್ಯಾಚಾರ ವೆಸಗಿದ್ದಾನೆ. ಮತ್ತು ಆಕೆಯ ಇಬ್ಬರು ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ.

ಸಹಾಯದ ನೆಪದಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ಆರೋಪ.. SDPI ಮುಖಂಡನ ವಿರುದ್ಧ ಪೋಕ್ಸೊ ಕೇಸ್ ದಾಖಲು
ಉಳ್ಳಾಲ ಕ್ಷೇತ್ರ ಸಮಿತಿಯ ಅಧ್ಯಕ್ಷ ಸಿದ್ದೀಖ್
ಆಯೇಷಾ ಬಾನು
ಆಯೇಷಾ ಬಾನು|

Updated on:Jan 19, 2021 | 9:10 AM

Share

ಮಂಗಳೂರು: ಮಹಿಳೆಯ ಮೇಲೆ ನಿರಂತರ ಅತ್ಯಾಚಾರ ಮತ್ತು ಕಿರುಕುಳ ಆರೋಪ ಕೇಳಿ ಬಂದಿದ್ದು SDPI ಮುಖಂಡ ಸಿದ್ದೀಖ್ ವಿರುದ್ಧ ಪೋಕ್ಸೊ ಕೇಸ್ ದಾಖಲಾಗಿದೆ. ಮಂಗಳೂರು ಹೊರವಲಯದ ಉಳ್ಳಾಲ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಉಳ್ಳಾಲ ಕ್ಷೇತ್ರ ಸಮಿತಿಯ ಅಧ್ಯಕ್ಷನಾಗಿರುವ ಸಿದ್ದೀಖ್​ನಿಂದ ಕಿರುಕುಳಕ್ಕೆ ಒಳಗಾದ ಮಹಿಳೆ ಬ್ರಾಹ್ಮಣ ಸಮುದಾಯದಿಂದ ಮತಾಂತರಗೊಂಡು ಕೇರಳ ಮೂಲದ ವ್ಯಕ್ತಿಯನ್ನು ಮದುವೆಯಾಗಿದ್ದರು. ಬಳಿಕ ಗಂಡನಿಂದ ಹಾಗೂ ಮನೆಯಿಂದ ಹೊರ ಹಾಕಲ್ಪಟ್ಟಿದ್ದಳು. ಹೀಗಾಗಿ ಗಂಡನಿಂದ ದೂರವಾದ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಸಿದ್ದೀಖ್, ಮಹಿಳೆಯನ್ನು ಪರಿಚಯ ಮಾಡಿಕೊಂಡಿದ್ದ.

ಬಳಿಕ ಆಕೆ ಮೇಲೆ ನಿರಂತರ ಅತ್ಯಾಚಾರ ವೆಸಗಿದ್ದಾನೆ. ಮತ್ತು ಆಕೆಯ 9ಮತ್ತು 6ವರ್ಷದ ಇಬ್ಬರು ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಸಿದ್ದೀಖ್ ವಿರುದ್ಧ ಅತ್ಯಾಚಾರ, ಪೋಕ್ಸೊ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ. ಪೊಲೀಸರು ಸಿದ್ದೀಖ್​ಗಾಗಿ ಬಲೆ ಬೀಸಿದ್ದಾರೆ.

ಗೆಳೆತನದ ಸೋಗಿನಲ್ಲಿ.. ಮಾವನ ಮನೆಗೆ ಬಂದಿದ್ದ ಅಪ್ರಾಪ್ತೆಯ ಮೇಲೆ ಅತ್ಯಾಚಾರ

Published On - 9:08 am, Tue, 19 January 21

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ