
ಕಲಬುರಗಿ: ಹಿರಿಯ ರೈತ ಹೋರಾಟಗಾರ ಮಾರುತಿ ಮಾನ್ಪಡೆ(65) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರದ ಖಾಸಗಿ ಆಸ್ಪತ್ರೆಯಲ್ಲಿ ಮಾರುತಿ ಮಾನ್ಪಡೆ ನಿಧನರಾಗಿದ್ದಾರೆ. ರಾಜ್ಯ ಪ್ರಾಂತ ರೈತ ಸಂಘದ ಉಪಾಧ್ಯಕ್ಷರಾಗಿದ್ದ ಮಾನ್ಪಡೆ ರೈತರು ಮತ್ತು ಕಾರ್ಮಿಕರ ಪರ ಹಲವು ಹೋರಾಟ ನಡೆಸಿದ್ದರು.
Published On - 12:29 pm, Tue, 20 October 20