AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ರಂಗಕರ್ಮಿ, ಚಲನಚಿತ್ರ ನಟ ಕೊಡಗನೂರ ಜಯಕುಮಾರ ನಿಧನ

ದಾವಣಗೆರೆ: ಹಿರಿಯ ರಂಗಕರ್ಮಿ ಹಾಗೂ ಚಲನಚಿತ್ರ ನಟ ಕೊಡಗನೂರ ಜಯಕುಮಾರ ಇಂದು ನಿಧನರಾಗಿದ್ದಾರೆ. 72 ವರ್ಷದ ನಟ ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಕೊಡಗನೂರ ಜಯಕುಮಾರ ಇಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಅಸುನೀಗಿದ್ದಾರೆ. ಜಯಕುಮಾರ 100ಕ್ಕೂ ಹೆಚ್ಚು ಕನ್ನಡ ಹಾಗೂ ತೆಲಗು ಚಿತ್ರಗಳಲ್ಲಿ ನಟಿಸಿದ್ದರು. 2019 ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು. ಜಿಲ್ಲೆಯ ಕೊಡಗನೂರ ಗ್ರಾಮದ ನಿವಾಸಿಯಾಗಿದ್ದ ಜಯಕುಮಾರ ಪತ್ನಿ ಹಾಗೂ ಇಬ್ಬರು ಪುತ್ರರನ್ನ ಅಗಲಿದ್ದಾರೆ.

ಹಿರಿಯ ರಂಗಕರ್ಮಿ, ಚಲನಚಿತ್ರ ನಟ ಕೊಡಗನೂರ ಜಯಕುಮಾರ ನಿಧನ
KUSHAL V
| Updated By: ಸಾಧು ಶ್ರೀನಾಥ್​|

Updated on: Oct 06, 2020 | 2:25 PM

Share

ದಾವಣಗೆರೆ: ಹಿರಿಯ ರಂಗಕರ್ಮಿ ಹಾಗೂ ಚಲನಚಿತ್ರ ನಟ ಕೊಡಗನೂರ ಜಯಕುಮಾರ ಇಂದು ನಿಧನರಾಗಿದ್ದಾರೆ. 72 ವರ್ಷದ ನಟ ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

ಕೊಡಗನೂರ ಜಯಕುಮಾರ ಇಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಅಸುನೀಗಿದ್ದಾರೆ. ಜಯಕುಮಾರ 100ಕ್ಕೂ ಹೆಚ್ಚು ಕನ್ನಡ ಹಾಗೂ ತೆಲಗು ಚಿತ್ರಗಳಲ್ಲಿ ನಟಿಸಿದ್ದರು. 2019 ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು.

ಜಿಲ್ಲೆಯ ಕೊಡಗನೂರ ಗ್ರಾಮದ ನಿವಾಸಿಯಾಗಿದ್ದ ಜಯಕುಮಾರ ಪತ್ನಿ ಹಾಗೂ ಇಬ್ಬರು ಪುತ್ರರನ್ನ ಅಗಲಿದ್ದಾರೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ