AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮತಗಿ ಕ್ರಾಸ್ ಬಳಿ ಸರಣಿ ಅಪಘಾತ: ಐದು ವಾಹನಗಳು ಜಖಂ

ಬಾಗಲಕೋಟೆ: ಇಂದು ಬೆಳ್ಳಂಬೆಳಗ್ಗೆ ಸರಣಿ ಅಪಘಾತ ಸಂಭವಿಸಿದ್ದು, ಐದು ವಾಹನಗಳಿಗೆ ಜಖಂ ಆಗಿರುವ ಘಟನೆ ಹುನಗುಂದ ತಾಲೂಕಿನ ಕಮತಗಿ ಕ್ರಾಸ್ ಬಳಿ ನಡೆದಿದೆ. 3 ಲಾರಿ ಮತ್ತು 2 ಕ್ಯಾಂಟರ್ ವಾಹನಗಳ ಮಧ್ಯೆ ಈ ಅಪಘಾತ ಸಂಭವಿಸಿದೆ. ಕಮತಗಿ ಕ್ರಾಸ್ ಬಳಿ ರಸ್ತೆ ಪಕ್ಕ ನಿಂತ ಒಂದು ಲಾರಿಗೆ ಮೊದಲು ಒಂದು ಲಾರಿ ಡಿಕ್ಕಿ ಹೊಡೆದಿದೆ. ನಂತರ‌ ಹಿಂದಿನಿಂದ ಬಂದ ಲಾರಿ ಕ್ಯಾಂಟರ್ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. […]

ಕಮತಗಿ ಕ್ರಾಸ್ ಬಳಿ ಸರಣಿ ಅಪಘಾತ: ಐದು ವಾಹನಗಳು ಜಖಂ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Sep 16, 2020 | 11:13 AM

Share

ಬಾಗಲಕೋಟೆ: ಇಂದು ಬೆಳ್ಳಂಬೆಳಗ್ಗೆ ಸರಣಿ ಅಪಘಾತ ಸಂಭವಿಸಿದ್ದು, ಐದು ವಾಹನಗಳಿಗೆ ಜಖಂ ಆಗಿರುವ ಘಟನೆ ಹುನಗುಂದ ತಾಲೂಕಿನ ಕಮತಗಿ ಕ್ರಾಸ್ ಬಳಿ ನಡೆದಿದೆ. 3 ಲಾರಿ ಮತ್ತು 2 ಕ್ಯಾಂಟರ್ ವಾಹನಗಳ ಮಧ್ಯೆ ಈ ಅಪಘಾತ ಸಂಭವಿಸಿದೆ.

ಕಮತಗಿ ಕ್ರಾಸ್ ಬಳಿ ರಸ್ತೆ ಪಕ್ಕ ನಿಂತ ಒಂದು ಲಾರಿಗೆ ಮೊದಲು ಒಂದು ಲಾರಿ ಡಿಕ್ಕಿ ಹೊಡೆದಿದೆ. ನಂತರ‌ ಹಿಂದಿನಿಂದ ಬಂದ ಲಾರಿ ಕ್ಯಾಂಟರ್ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಓರ್ವ ಲಾರಿ ಚಾಲಕನಿಗೆ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಮೀನಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ