AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವೈರಸ್‌ಗೆ ಭಾರತದಲ್ಲೇ ತಯಾರಾಗಲಿದೆ 100 ಮಿಲಿಯನ್‌ ಡೋಸ್‌ ಲಸಿಕೆ

ನವದೆಹಲಿ: ಕೊರೊನಾ ಹೆಮ್ಮಾರಿಯ ಆರ್ಭಟಕ್ಕೆ ನಲುಗಿರುವ ವಿಶ್ವಕ್ಕೆ ಈಗ ಅರ್ಜೆಂಟಾಗಿ ವ್ಯಾಕ್ಸಿನ್‌ ಬೇಕಾಗಿದೆ. ಆದ್ರೆ ಈ ವ್ಯಾಕ್ಸಿನ್‌ ಇನ್ನೂ ಟ್ರಯಲ್ಸ್‌ನಲ್ಲೇ ಇವೆ. ಆದ್ರೆ ವ್ಯಾಕ್ಸಿನ್‌ ಪ್ರಯೋಗ ಯಶಸ್ವಿಯಾದ ತಕ್ಷಣವೇ ಜಗತ್ತಿನಾದ್ಯಂತ ವಿತರಿಸಲು ಬಿಲ್‌ ಹಾಗೂ ಮೆಲಿಂಡಾ ಗೇಟ್ಸ್‌ ಪೌಂಡೇಶನ್‌ ಭಾರತದ ಸೀರಮ್‌ ಇನ್ಸ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ ಜತೆ ಒಪ್ಪಂದ ಮಾಡಿಕೊಂಡಿದೆ. ಹೌದು ಪುಣೆಯಲ್ಲಿರುವ ಭಾರತದ ಸೀರಮ್‌ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ ಈಗ ಜಗತ್ತಿನ ಗಮನ ಸೆಳೆಯುತ್ತಿದೆ. ಇದಕ್ಕೆ ಕಾರಣ ಔಷಧಿಯನ್ನು ಹೆಚ್ಚಿನ ಪ್ರಮಾಣದಲ್ಲಿ ತಯಾರು ಮಾಡುವ ಇದರ […]

ಕೊರೊನಾ ವೈರಸ್‌ಗೆ ಭಾರತದಲ್ಲೇ ತಯಾರಾಗಲಿದೆ 100 ಮಿಲಿಯನ್‌ ಡೋಸ್‌ ಲಸಿಕೆ
Guru
Guru|

Updated on: Aug 07, 2020 | 7:44 PM

Share

ನವದೆಹಲಿ: ಕೊರೊನಾ ಹೆಮ್ಮಾರಿಯ ಆರ್ಭಟಕ್ಕೆ ನಲುಗಿರುವ ವಿಶ್ವಕ್ಕೆ ಈಗ ಅರ್ಜೆಂಟಾಗಿ ವ್ಯಾಕ್ಸಿನ್‌ ಬೇಕಾಗಿದೆ. ಆದ್ರೆ ಈ ವ್ಯಾಕ್ಸಿನ್‌ ಇನ್ನೂ ಟ್ರಯಲ್ಸ್‌ನಲ್ಲೇ ಇವೆ. ಆದ್ರೆ ವ್ಯಾಕ್ಸಿನ್‌ ಪ್ರಯೋಗ ಯಶಸ್ವಿಯಾದ ತಕ್ಷಣವೇ ಜಗತ್ತಿನಾದ್ಯಂತ ವಿತರಿಸಲು ಬಿಲ್‌ ಹಾಗೂ ಮೆಲಿಂಡಾ ಗೇಟ್ಸ್‌ ಪೌಂಡೇಶನ್‌ ಭಾರತದ ಸೀರಮ್‌ ಇನ್ಸ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ ಜತೆ ಒಪ್ಪಂದ ಮಾಡಿಕೊಂಡಿದೆ.

ಹೌದು ಪುಣೆಯಲ್ಲಿರುವ ಭಾರತದ ಸೀರಮ್‌ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ ಈಗ ಜಗತ್ತಿನ ಗಮನ ಸೆಳೆಯುತ್ತಿದೆ. ಇದಕ್ಕೆ ಕಾರಣ ಔಷಧಿಯನ್ನು ಹೆಚ್ಚಿನ ಪ್ರಮಾಣದಲ್ಲಿ ತಯಾರು ಮಾಡುವ ಇದರ ಶಕ್ತಿ ಮತ್ತು ಸಾಮರ್ಥ್ಯ. ಹೀಗಾಗಿ ಆಕ್ಸ್‌ಫರ್ಡ್‌‌ ಯುನಿವರ್ಸಿಟಿ ಮತ್ತು ಆಸ್ಟ್ರಾಜನೆಕಾ, ಸೀರಮ್‌ ಇನ್ಸ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ ಜತೆ ಒಪ್ಪಂದ ಮಾಡಿಕೊಂಡಿವೆ. ಹೀಗಾಗಿ ಈಗ ಮೈಕ್ರೋಸಾಪ್ಟ್‌ ಕಂಪನಿಯ ಸ್ಥಾಪಕರಾದ ಬಿಲ್‌ ಗೇಟ್ಸ್‌ ಮತ್ತು ಮೆಲಿಂಡಾ ಗೇಟ್ಸ್‌ ತಮ್ಮ ಗೇಟ್ಸ್‌ ಫೌಂಡೇಶನ್‌ ಮುಖಾಂತರ ಆಫ್ರಿಕಾದ ದೇಶಗಳು ಸೇರಿದಂತೆ 92 ಬಡರಾಷ್ಟ್ರಗಳಿಗಾಗಿ 100 ಮಿಲಿಯನ್‌ ಡೋಸ್‌ಗಳನ್ನು ತಯಾರು ಮಾಡಿಕೊಡಲು ಸೀರಮ್‌ ಇಂಡಿಯಾ ಜೊತೆ ಒಪ್ಪಂದ ಮಾಡಿಕೊಂಡಿದೆ. ಹೀಗಾಗಿ ಈಗ ಸೀರಮ್‌ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ ಬಾರತದ ಜತೆಗೆ ವಿಶ್ವದ ಬಹುತೇಕ ಬಡ ರಾಷ್ಟ್ರಗಳಿಗೆ ವ್ಯಾಕ್ಸಿನ್‌ ಅನ್ನು ತಯಾರು ಮಾಡಿಕೊಡು ಜವಾಬ್ದಾರಿ ಹೊತ್ತಿದೆ.

Follow Us
Guru
Guru
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!