ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ 7 ಜನರ ದುರ್ಮರಣ, ಎಲ್ಲಿ?

ಕಲಬುರಗಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ 7 ಜನ ಮೃತಪಟ್ಟಿರುವ ಭೀಕರ ಅಪಘಾತ ಸಾವಳಗಿ ಬಳಿ ನಡೆದಿದೆ. ಘಟನೆಯಲ್ಲಿ ನಾಲ್ವರು ಮಹಿಳೆಯರು, ಮೂವರು ಪುರುಷರು ಸಾವನ್ನಪ್ಪಿದ್ದಾನೆ. ಮೃತರೆಲ್ಲರೂ ಕಲಬುರಗಿ ಜಿಲ್ಲೆಯ ಆಳಂದ ನಿವಾಸಿಗಳು. ಇನ್ನೂಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆಳಂದದಿಂದ ಕಲಬುರಗಿ ನಗರಕ್ಕೆ ಬರುವಾಗ ಈ ದುರ್ಘಟನೆ ಸಂಭವಿಸಿದೆ. ಕಲಬುರಗಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ 7 ಜನರ ದುರ್ಮರಣ, ಎಲ್ಲಿ?
Ayesha Banu

|

Sep 27, 2020 | 8:37 AM

ಕಲಬುರಗಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ 7 ಜನ ಮೃತಪಟ್ಟಿರುವ ಭೀಕರ ಅಪಘಾತ ಸಾವಳಗಿ ಬಳಿ ನಡೆದಿದೆ. ಘಟನೆಯಲ್ಲಿ ನಾಲ್ವರು ಮಹಿಳೆಯರು, ಮೂವರು ಪುರುಷರು ಸಾವನ್ನಪ್ಪಿದ್ದಾನೆ.

ಮೃತರೆಲ್ಲರೂ ಕಲಬುರಗಿ ಜಿಲ್ಲೆಯ ಆಳಂದ ನಿವಾಸಿಗಳು. ಇನ್ನೂಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆಳಂದದಿಂದ ಕಲಬುರಗಿ ನಗರಕ್ಕೆ ಬರುವಾಗ ಈ ದುರ್ಘಟನೆ ಸಂಭವಿಸಿದೆ. ಕಲಬುರಗಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada