ಶಾಮನೂರು ಶಿವಶಂಕರಪ್ಪ ಮಗನ BMW ಕಾರು ಅಪಘಾತ, ಬೈಕ್ ಸವಾರ ಸಾವು

ನೆಲಮಂಗಲ: ಶಾಮನೂರು ಶಿವಶಂಕರಪ್ಪ ಮಗ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ದಾಬಸ್​ಪೇಟೆ ಕೈಗಾರಿಕಾ ಪ್ರದೇಶದ ಬಳಿ ಮಾಜಿ ಸಜಿವ ಶಾಮನೂರು ಶಿವಶಂಕರಪ್ಪನವರ ಮೂರನೇ ಮಗ ಗಣೇಶ್, ವಿರೇಂದ್ರ ಮತ್ತು ಕಾರ್ ಚಾಲಕ ಮಂಜುನಾಥ್ ಅವರುಗಳು ಬಿಎಂಡಬ್ಲ್ಯು ಕಾರಿನಲ್ಲಿ ತುಮಕೂರು ರಸ್ತೆಯಿಂದ ಸಂಚರಿಸುವಾಗ ಬೈಕ್​ಗೆ ಕಾರು ಡಿಕ್ಕಿಯಾಗಿದೆ. ಅಪಘಾತದಲ್ಲಿ ಬೈಕ್ ಚಾಲಕ 50 ವರ್ಷದ ಯೋಗಾನಂದ ಮೃತಪಟ್ಟಿದ್ದು, ಶಾಮನೂರು ಶಿವಶಂಕರಪ್ಪ ಮಗನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಶಾಮನೂರು ಶಿವಶಂಕರಪ್ಪ ಮಗನ BMW ಕಾರು ಅಪಘಾತ, ಬೈಕ್ ಸವಾರ ಸಾವು
ಸಾಧು ಶ್ರೀನಾಥ್​

Updated on: Nov 20, 2019 | 3:21 PM

ನೆಲಮಂಗಲ: ಶಾಮನೂರು ಶಿವಶಂಕರಪ್ಪ ಮಗ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ದಾಬಸ್​ಪೇಟೆ ಕೈಗಾರಿಕಾ ಪ್ರದೇಶದ ಬಳಿ ಮಾಜಿ ಸಜಿವ ಶಾಮನೂರು ಶಿವಶಂಕರಪ್ಪನವರ ಮೂರನೇ ಮಗ ಗಣೇಶ್, ವಿರೇಂದ್ರ ಮತ್ತು ಕಾರ್ ಚಾಲಕ ಮಂಜುನಾಥ್ ಅವರುಗಳು ಬಿಎಂಡಬ್ಲ್ಯು ಕಾರಿನಲ್ಲಿ ತುಮಕೂರು ರಸ್ತೆಯಿಂದ ಸಂಚರಿಸುವಾಗ ಬೈಕ್​ಗೆ ಕಾರು ಡಿಕ್ಕಿಯಾಗಿದೆ.

ಅಪಘಾತದಲ್ಲಿ ಬೈಕ್ ಚಾಲಕ 50 ವರ್ಷದ ಯೋಗಾನಂದ ಮೃತಪಟ್ಟಿದ್ದು, ಶಾಮನೂರು ಶಿವಶಂಕರಪ್ಪ ಮಗನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Published On - 1:22 pm, Wed, 20 November 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us