AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Series 2020: ಶಮಿಗೆ ಮೂಳೆ ಮುರಿತ, ಮಿಕ್ಕಿದ ಮೂರು ಟೆಸ್ಟ್​ಗಳಿಂದ ಹೊರಗೆ

ಮೊದಲ ಟೆಸ್ಟ್ ಹೀನಾಯವಾಗಿ ಸೋತ ಭಾರತಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಬ್ಯಾಟಿಂಗ್ ಮಾಡುವಾಗ ಕೈ ಮೂಳೆ ಮುರಿದುಕೊಂಡಿರುವ ವೇಗದ ಬೌಲರ್ ಮೊಹಮ್ಮದ್ ಶಮಿ ಸರಣಿಯಿಂದ ಹೊರಬಿದ್ದಿದ್ದಾರೆ.

India vs Australia Test Series 2020: ಶಮಿಗೆ ಮೂಳೆ ಮುರಿತ, ಮಿಕ್ಕಿದ ಮೂರು ಟೆಸ್ಟ್​ಗಳಿಂದ ಹೊರಗೆ
ಕಮ್ಮಿನ್ಸ್ ಎಸೆತ ಶಮಿಯ ಕೈಗೆ ಅಪ್ಪಳಿಸುತ್ತಿದೆ
ಅರುಣ್​ ಕುಮಾರ್​ ಬೆಳ್ಳಿ
|

Updated on: Dec 19, 2020 | 10:19 PM

Share

ಶನಿವಾರದಂದು ಕೊನೆಗೊಂಡ ಅಡಿಲೇಡ್ ಟೆಸ್ಟ್​ನಲ್ಲಿ ಪ್ಯಾಟ್ ಕಮ್ಮಿನ್ಸ್ ಅವರ ಬೌನ್ಸರ್ ಒಂದರಿಂದ ಬಲಗೈ ಮೂಳೆ ಮುರಿದುಕೊಂಡಿರುವ ಭಾರತದ ವೇಗದ ಬೌಲರ್ ಮೊಹಮ್ಮದ್ ಶಮಿ ಉಳಿದ ಮೂರು ಟೆಸ್ಟ್​ಗಳಿಂದ ಹೊರಬಿದ್ದಿದಾರೆ.

ಮೈದಾನದಲ್ಲಿ ಶಮಿ ಅನುಭವಿದ ಅಸಹನೀಯ ನೋವು ಮೂಳೆ ಮುರಿತದ ಪರಿಣಾಮ ಎಂದು ಟೀಮ್ ಇಂಡಿಯಾದ ಮೂಲದಿಂದ ಗೊತ್ತಾಗಿದೆ.

‘‘ಹೌದು, ಶಮಿಯ ಮೂಳೆ ಮುರಿದಿದೆ, ಹಾಗಾಗೆ ಅವರು ಬ್ಯಾಟನ್ನು ಹಿಡಿಯಲಾಗಲೀ ಎತ್ತಲಾಗಲೀ ಸಾಧ್ಯವಾಗಲಿಲ್ಲ, ಅವರು ಅನುಭವಿಸುತ್ತಿದ್ದ ನೋವು ಗಮನಿದಾಗಲೇ ನಮಗೆ ಗಂಭೀರವಾದ ಸಮಸ್ಯೆಯಿದೆ ಅಂತೆನಿಸಿತ್ತು. ನಮ್ಮ ಆತಂಕ ನಿಜವಾಗಿದೆ,’’ ಎಂದು ಮೂಲ ತಿಳಿಸಿದೆ.

ಇಂದು ಪಂದ್ಯ ಮುಗಿದ ನಂತರ ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ, ಶಮಿಯ ಗಾಯ ಕುರಿತು ಮಾತಾಡುವಾಗ ಸ್ಕ್ಯಾನಿಂಗ್ ಮಾಡುವ ಸಾಧ್ಯತೆಯನ್ನು ಹೇಳಿದ್ದರು.

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​