ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ಗೆ ಸೇರ್ಪಡೆ?
ಹೊಸಕೋಟೆ: ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ಗೆ ಸೇರ್ಪಡೆಯಾಗುತ್ತಾರೆ ಎಂಬ ಗಾಳಿ ಸುದ್ದಿ ಹರಿದಾಡುತ್ತಿದೆ. ಕಾಂಗ್ರೆಸ್ ಹಿರಿಯ ನಾಯಕರ ಜತೆ ಶರತ್ ಬಚ್ಚೇಗೌಡ ನಡೆಸಿರುವ ಮಾತುಕತೆ ಇದಕ್ಕೆ ಪುಷ್ಟಿ ನೀಡಿದಂತಿದೆ. ಶರತ್ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಮತ್ತು ಮಾಜಿ ಸಚಿವ ಕೃಷ್ಣ ಭೈರೇಗೌಡ ಜೊತೆ ಮಾತುಕತೆ ನಡೆಸಿದ್ದು ಶಾಸಕರು ಅಕ್ಟೋಬರ್ ತಿಂಗಳಾಂತ್ಯದಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಶರತ್ ಬಚ್ಚೇಗೌಡಗೆ ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಮುಖಂಡರ ಬೆಂಬಲವಿದೆ. ಹೀಗಾಗಿ, ಶರತ್ ಬಚ್ಚೇಗೌಡ ಸಹ ಕಾಂಗ್ರೆಸ್ […]
ಹೊಸಕೋಟೆ: ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ಗೆ ಸೇರ್ಪಡೆಯಾಗುತ್ತಾರೆ ಎಂಬ ಗಾಳಿ ಸುದ್ದಿ ಹರಿದಾಡುತ್ತಿದೆ. ಕಾಂಗ್ರೆಸ್ ಹಿರಿಯ ನಾಯಕರ ಜತೆ ಶರತ್ ಬಚ್ಚೇಗೌಡ ನಡೆಸಿರುವ ಮಾತುಕತೆ ಇದಕ್ಕೆ ಪುಷ್ಟಿ ನೀಡಿದಂತಿದೆ.
ಶರತ್ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಮತ್ತು ಮಾಜಿ ಸಚಿವ ಕೃಷ್ಣ ಭೈರೇಗೌಡ ಜೊತೆ ಮಾತುಕತೆ ನಡೆಸಿದ್ದು ಶಾಸಕರು ಅಕ್ಟೋಬರ್ ತಿಂಗಳಾಂತ್ಯದಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಶರತ್ ಬಚ್ಚೇಗೌಡಗೆ ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಮುಖಂಡರ ಬೆಂಬಲವಿದೆ. ಹೀಗಾಗಿ, ಶರತ್ ಬಚ್ಚೇಗೌಡ ಸಹ ಕಾಂಗ್ರೆಸ್ ಸೇರಲು ಒಲವು ತೊರಿಸಿದ್ದಾರೆ.