ಬಾಗಲಕೋಟೆ: ರಸ್ತೆ ಬದಿ ಸಾಗುತ್ತಿದ್ದ ಕುರಿಗಳಿಗೆ ಕ್ಯಾಂಟರ್​ ಡಿಕ್ಕಿ, 10 ಕುರಿ ಸಾವು

ಬಾಗಲಕೋಟೆ: ಕುರಿಗಳಿಗೆ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ಹತ್ತು ಕುರಿಗಳು ಸಾವನಪ್ಪಿದ್ದು, 20 ಕುರಿಗಳಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಬೂದಿನಗಡ ಗ್ರಾಮದ ಬಳಿ ನಡೆದಿದೆ. ಬೂದಿನಗಡ ಗ್ರಾಮದ ಸಿದ್ದಪ್ಪ ನಿಂಬಲಗುಂದಿ ಎಂಬುವವರಿಗೆ ಈ ಕುರಿಗಳು ಸೇರಿದ್ದು, ಕ್ಯಾಂಟರ್ ಚಾಲಕ ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಿದರಿಂದ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಸಿದ್ದಪ್ಪನ  ಹತ್ತು ಕುರಿಗಳು ಸಾವನ್ನಪ್ಪಿದ್ದು, 20 ಕುರಿಗಳಿಗೆ ಗಾಯಗಳಾಗಿವೆ.

ಬಾಗಲಕೋಟೆ: ರಸ್ತೆ ಬದಿ ಸಾಗುತ್ತಿದ್ದ ಕುರಿಗಳಿಗೆ ಕ್ಯಾಂಟರ್​ ಡಿಕ್ಕಿ, 10 ಕುರಿ ಸಾವು
ಸಾಧು ಶ್ರೀನಾಥ್​ Edited By:

Updated on: Sep 20, 2020 | 3:29 PM

ಬಾಗಲಕೋಟೆ: ಕುರಿಗಳಿಗೆ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ಹತ್ತು ಕುರಿಗಳು ಸಾವನಪ್ಪಿದ್ದು, 20 ಕುರಿಗಳಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಬೂದಿನಗಡ ಗ್ರಾಮದ ಬಳಿ ನಡೆದಿದೆ.

ಬೂದಿನಗಡ ಗ್ರಾಮದ ಸಿದ್ದಪ್ಪ ನಿಂಬಲಗುಂದಿ ಎಂಬುವವರಿಗೆ ಈ ಕುರಿಗಳು ಸೇರಿದ್ದು, ಕ್ಯಾಂಟರ್ ಚಾಲಕ ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಿದರಿಂದ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಸಿದ್ದಪ್ಪನ  ಹತ್ತು ಕುರಿಗಳು ಸಾವನ್ನಪ್ಪಿದ್ದು, 20 ಕುರಿಗಳಿಗೆ ಗಾಯಗಳಾಗಿವೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us