AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗುಂಬೆ ಘಾಟ್ ಬಳಿ ರಾತ್ರಿ ವೇಳೆ.. ಚಲಿಸುವ ಕಾರ್​ನಿಂದ ಬಿದ್ದ 5 ವರ್ಷದ ಮಗು!

ಶಿವಮೊಗ್ಗ: ಚಲಿಸುವ ಕಾರಿನಿಂದ ಐದು ವರ್ಷದ ಹೆಣ್ಣು ಮಗು ಕೆಳಗೆ ಬಿದ್ದ ಘಟನೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟ್ ಬಳಿ ನಡೆದಿದೆ. ನಿನ್ನೆ ರಾತ್ರಿ ಸುಮಾರು 9.30ರ ಸಮಯದಲ್ಲಿ ಕಾರಿನಲ್ಲಿ ಮಂಗಳೂರಿನಿಂದ ಚಿಕ್ಕಮಗಳೂರಿನ ಎನ್.ಆರ್.ಪುರಕ್ಕೆ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಕಾರು ಚಲಾಯಿಸುವ ವೇಳೆ ಪೋಷಕರು ನಿದ್ರೆಗೆ ಜಾರಿದ್ದಾರೆ. ಈ ವೇಳೆ ಅನಿರೀಕ್ಷಿತವಾಗಿ ಕಾರ್ ಡೋರ್ ತೆರೆದುಕೊಂಡಿದೆ. ಈ ಪರಿಣಾಮ ಐದು ವರ್ಷದ ಹೆಣ್ಣು ಮಗು ಆನ್ವಿ ಕಾರ್​ನಿಂದ ಕೆಳಕ್ಕೆ ಬಿದ್ದಿದ್ದಾಳೆ. ಅದೇ ರಸ್ತೆಯಲ್ಲಿ ಹೋಗುತ್ತಿದ್ದ […]

ಆಗುಂಬೆ ಘಾಟ್ ಬಳಿ ರಾತ್ರಿ ವೇಳೆ.. ಚಲಿಸುವ ಕಾರ್​ನಿಂದ ಬಿದ್ದ 5 ವರ್ಷದ ಮಗು!
ಸಾಧು ಶ್ರೀನಾಥ್​
|

Updated on:Jan 31, 2020 | 4:34 PM

Share

ಶಿವಮೊಗ್ಗ: ಚಲಿಸುವ ಕಾರಿನಿಂದ ಐದು ವರ್ಷದ ಹೆಣ್ಣು ಮಗು ಕೆಳಗೆ ಬಿದ್ದ ಘಟನೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟ್ ಬಳಿ ನಡೆದಿದೆ. ನಿನ್ನೆ ರಾತ್ರಿ ಸುಮಾರು 9.30ರ ಸಮಯದಲ್ಲಿ ಕಾರಿನಲ್ಲಿ ಮಂಗಳೂರಿನಿಂದ ಚಿಕ್ಕಮಗಳೂರಿನ ಎನ್.ಆರ್.ಪುರಕ್ಕೆ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಕಾರು ಚಲಾಯಿಸುವ ವೇಳೆ ಪೋಷಕರು ನಿದ್ರೆಗೆ ಜಾರಿದ್ದಾರೆ. ಈ ವೇಳೆ ಅನಿರೀಕ್ಷಿತವಾಗಿ ಕಾರ್ ಡೋರ್ ತೆರೆದುಕೊಂಡಿದೆ. ಈ ಪರಿಣಾಮ ಐದು ವರ್ಷದ ಹೆಣ್ಣು ಮಗು ಆನ್ವಿ ಕಾರ್​ನಿಂದ ಕೆಳಕ್ಕೆ ಬಿದ್ದಿದ್ದಾಳೆ. ಅದೇ ರಸ್ತೆಯಲ್ಲಿ ಹೋಗುತ್ತಿದ್ದ ಮತ್ತೊಬ್ಬ ಕಾರ್ ಚಾಲಕ ರಸ್ತೆ ಬದಿಯಲ್ಲಿ ಅಳುತ್ತಿರುವ ಮಗುವನ್ನು ಕಂಡು ಆಗುಂಬೆ ಪೊಲೀಸರಿಗೆ ಒಪ್ಪಿಸಿದ್ದಾನೆ.

ಮಗುವಿಲ್ಲದೆ ಕೊಪ್ಪದ ವರೆಗೆ ಪ್ರಯಾಣಿಸಿದ ಪೋಷಕರು, ಬಳಿಕ ಮಗು ಇಲ್ಲದನ್ನು ಗಮನಿಸಿ ಬಂದ ದಾರಿಯಲ್ಲೇ ವಾಪಸ್ ಮಗುವಿಗಾಗಿ ಹುಡುಕಾಟ ನಡೆಸಿದ್ದಾರೆ. ಆಗುಂಬೆ ಚೆಕ್ ಪೋಸ್ಟ್ ನಲ್ಲಿ ವಿಚಾರಿಸಿದ್ದಾರೆ. ನಂತರ ಮಗು ಆಗುಂಬೆ ಪೊಲೀಸ್ ಠಾಣೆಯಲ್ಲಿ ಸುರಕ್ಷಿತವಾಗಿ ಇರುವುದು ಗೊತ್ತಾಗಿದೆ. ಬಳಿಕ ಮಗುವನ್ನು ಠಾಣೆಯಿಂದ ಪಡೆದು ತೆರಳಿದ್ದಾರೆ.

Published On - 4:10 pm, Fri, 31 January 20

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ