AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ PSI ಮೇಲೆ ಹಲ್ಲೆ ಪ್ರಕರಣ: ಓರ್ವ ಆರೋಪಿಯನ್ನ ಬಂಧಿಸಿದ ಖಾಕಿ

ಶಿವಮೊಗ್ಗ: ಜಿಲ್ಲೆಯ ಕುಂಸಿ ಠಾಣೆಯ PSI ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸರು ಆರೋಪಿ ಮಧುನನ್ನ ಬಂಧಿಸಿದ್ದಾರೆ. ಮೊನ್ನೆ ಬೆಳಗ್ಗೆ ಗಾಂಜಾ ದಂಧೆಕೋರರ ಬಂಧನಕ್ಕೆ ತೆರಳಿದ್ದಾಗ ಕುಂಸಿ ಠಾಣೆಯ PSI ನವೀನ್ ಮಠಪತಿ ಮೇಲೆ ಆರೋಪಿ ಹಲ್ಲೆಮಾಡಿ ಪರಾರಿಯಾಗಿದ್ದನು ಎಂದು ತಿಳಿದುಬಂದಿದೆ. ಆರೋಪಿ ಮಧು ಹಾಗೂ ಆತನ ಸಹೋದರ ಹಲ್ಲೆಯಲ್ಲಿ ಶಾಮೀಲಾಗಿದ್ದರು. ಇದೀಗ, ಪರಾರಿಯಾಗಿರುವ ಮತ್ತೊಬ್ಬ ಆರೋಪಿ ಮನುಗಾಗಿ ಹುಡುಕಾಟ ನಡೆಯುತ್ತಿದೆ. ಗ್ರಾಮಾಂತರ ಪೋಲೀಸ್ ಠಾಣೆಯ CPI ಸಂಜೀವ್ […]

ಶಿವಮೊಗ್ಗ PSI ಮೇಲೆ ಹಲ್ಲೆ ಪ್ರಕರಣ:  ಓರ್ವ ಆರೋಪಿಯನ್ನ ಬಂಧಿಸಿದ ಖಾಕಿ
KUSHAL V
| Edited By: ಸಾಧು ಶ್ರೀನಾಥ್​|

Updated on: Aug 13, 2020 | 6:15 PM

Share

ಶಿವಮೊಗ್ಗ: ಜಿಲ್ಲೆಯ ಕುಂಸಿ ಠಾಣೆಯ PSI ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸರು ಆರೋಪಿ ಮಧುನನ್ನ ಬಂಧಿಸಿದ್ದಾರೆ.

ಮೊನ್ನೆ ಬೆಳಗ್ಗೆ ಗಾಂಜಾ ದಂಧೆಕೋರರ ಬಂಧನಕ್ಕೆ ತೆರಳಿದ್ದಾಗ ಕುಂಸಿ ಠಾಣೆಯ PSI ನವೀನ್ ಮಠಪತಿ ಮೇಲೆ ಆರೋಪಿ ಹಲ್ಲೆಮಾಡಿ ಪರಾರಿಯಾಗಿದ್ದನು ಎಂದು ತಿಳಿದುಬಂದಿದೆ. ಆರೋಪಿ ಮಧು ಹಾಗೂ ಆತನ ಸಹೋದರ ಹಲ್ಲೆಯಲ್ಲಿ ಶಾಮೀಲಾಗಿದ್ದರು.

ಇದೀಗ, ಪರಾರಿಯಾಗಿರುವ ಮತ್ತೊಬ್ಬ ಆರೋಪಿ ಮನುಗಾಗಿ ಹುಡುಕಾಟ ನಡೆಯುತ್ತಿದೆ. ಗ್ರಾಮಾಂತರ ಪೋಲೀಸ್ ಠಾಣೆಯ CPI ಸಂಜೀವ್ ಕುಮಾರ್ ನೇತೃತ್ವದ ತಂಡದಿಂದ ಕಾರ್ಯಾಚರಣೆ ನಡೆಸಿ ಆರೋಪಿಯನ್ನ ಬಂಧಿಸಲಾಯಿತು.

Follow Us
KUSHAL V
KUSHAL V
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್