ಡಿಕೆ ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆದಾಗಲ್ಲ -ಸಂಸದೆ ಶೋಭಾ

ಉಡುಪಿ: RR ನಗರದಿಂದ ದಿ. ಡಿಕೆ ರವಿ ಪತ್ನಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಸ್ಪರ್ಧೆಗೆ ಇಳಿದಿರುವ ವಿಚಾರಕ್ಕೆ ಸಂಬಂಧಿಸಿ ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆದಾಗಲ್ಲ ಎಂದು ಸಂಸದೆ ಶೋಭಾ ಕೆರಂದ್ಲಾಜೆ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಶೋಭಾ ಡಿಕೆ.ರವಿ ವಿಚಾರ ಚರ್ಚೆಯ ವಿಷಯವೇ ಅಲ್ಲ. ಡಿಕೆ ರವಿ ಓರ್ವ ದಕ್ಷ ಅಧಿಕಾರಿಯಾಗಿದ್ರು, ಆದ್ರೆ ಇಂದು ಅವರು ನಮ್ಮ ಜೊತೆಯಲಿಲ್ಲ. ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆದಾಗಲ್ಲ. ಅವರು ಬದುಕಿದ್ದಾಗ ಕುಸುಮಾ ಕುಟುಂಬ […]

ಡಿಕೆ ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆದಾಗಲ್ಲ -ಸಂಸದೆ ಶೋಭಾ
Follow us
ಆಯೇಷಾ ಬಾನು
|

Updated on: Oct 10, 2020 | 4:02 PM

ಉಡುಪಿ: RR ನಗರದಿಂದ ದಿ. ಡಿಕೆ ರವಿ ಪತ್ನಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಸ್ಪರ್ಧೆಗೆ ಇಳಿದಿರುವ ವಿಚಾರಕ್ಕೆ ಸಂಬಂಧಿಸಿ ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆದಾಗಲ್ಲ ಎಂದು ಸಂಸದೆ ಶೋಭಾ ಕೆರಂದ್ಲಾಜೆ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಶೋಭಾ ಡಿಕೆ.ರವಿ ವಿಚಾರ ಚರ್ಚೆಯ ವಿಷಯವೇ ಅಲ್ಲ. ಡಿಕೆ ರವಿ ಓರ್ವ ದಕ್ಷ ಅಧಿಕಾರಿಯಾಗಿದ್ರು, ಆದ್ರೆ ಇಂದು ಅವರು ನಮ್ಮ ಜೊತೆಯಲಿಲ್ಲ. ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆದಾಗಲ್ಲ. ಅವರು ಬದುಕಿದ್ದಾಗ ಕುಸುಮಾ ಕುಟುಂಬ ಏನು ಮಾಡಿತ್ತು? ರವಿಯ ಮಾವ ಏನು‌ ಮಾಡಿದ್ರು? ರವಿ ಸತ್ತ ತಕ್ಷಣ ಕುಸುಮಾ ಅವರು ಎಲ್ಲಿಗೆ ಹೋದರು? ಯಾಕೆ ಹೋದರು? ಇದೆಲ್ಲವೂ ಚರ್ಚೆಯಾಗುತ್ತದೆ.

ಇದಕ್ಕಾಗಿ ಅವರು ರವಿ ಹೆಸರು ಪ್ರಸ್ತಾಪಿಸದೆ ಇರೋದು ಒಳ್ಳೆಯದು. ರವಿ ಬಗ್ಗೆ ಅವರ ಪತ್ನಿಯ ಬಗ್ಗೆ ಚರ್ಚೆ ಮಾಡುವ ಅಗತ್ಯ ಇಲ್ಲ. ಡಿಕೆ ರವಿ ಸಾವಿನಿಂದ ಅವರ ತಂದೆ ತಾಯಿಗೆ ಆದ ಅವಮಾನ ಅವರ ಕೆಟ್ಟ ಪರಿಸ್ಥಿತಿ ಎಲ್ಲವೂ ಚರ್ಚೆಯ ವಿಷಯವಾಗಿದೆ. ಚುನಾವಣಾ ವಿಷಯದಲ್ಲಿ ಇದೆಲ್ಲಾ ಪ್ರಸ್ತಾಪ ಆಗೋದು ಒಳ್ಳೆಯದಲ್ಲ. ಒಂದು ವೇಳೆ ಅವಳು ಚರ್ಚೆಗೆ ತೆಗೆದರೆ ನಮ್ಮಲ್ಲೂ ಚರ್ಚೆಗೆ ಸಾಕಷ್ಟು ವಿಚಾರ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ.

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ